ಈ 3 ನಿಯಮ ಪಾಲಿಸದೆ ದೇವರ ಪೂಜೆ ಮಾಡಲೇ ಬಾರದು! ನಿಮ್ಮ ಶ್ರಮವೆಲ್ಲ ವ್ಯರ್ಥ ಆಗುತ್ತದೆ.

Featured-Article

ಎಷ್ಟೇ ಪೂಜೆ ಮಾಡಿದರು ಕೆಲವರಿಗೆ ಅಸತೃಪ್ತಿ ಇದೆ. ಕಾರಣ ಪ್ರತಿದಿನ ಪೂಜೆ ಮಾಡಿದರು ಯಾವುದೇ ಫಲ ದೊರಕುವುದಿಲ್ಲ.ಈ 3 ನಿಯಮಗಳನ್ನು ಪಾಲಿಸಿದರೆ ಬಹುತೇಕ ಪೂಜಾ ಫಲ ದೊರಕಬಹುದು.1, ಪೂಜೆಗೆ ಕುಳಿತುಕೊಳ್ಳುವುದಕ್ಕೂ ಮುನ್ನ ಏನು ಮಾಡಬೇಕು.2, ಪೂಜೆ ಮಾಡುವಾಗ ಏನು ಮಾಡಬೇಕು.3,ಪೂಜೆ ಮುಗಿಸಿದ ಮೇಲೆ ಏನು ಮಾಡಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಪೂಜೆಗೆ ಕುಳಿತುಕೊಳ್ಳುವ ಮುನ್ನ ಯಾರೇ ಆದರೂ ಸ್ನಾನ ಮಾಡಿ ಮಡಿ ಬಟ್ಟೆ ಹಾಕಿಕೊಂಡು ಕುಳಿತುಕೊಳ್ಳಬೇಕು.ಜೊತೆಗೆ ದೇವರ ಮನೆಯನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕು ಹಾಗೂ ಮನಸ್ಸನ್ನು ಶುದ್ಧವಾಗಿ ಇಟ್ಟುಕೊಳ್ಳುವುದು.ಯಾವಾಗಲು ಪೂಜೆಗೆ ಕುರುವಾಗ ಮನಸ್ಸನ್ನು ಪ್ರಶಾಂತವಾಗಿ ಇಟ್ಟುಕೊಳ್ಳಬೇಕು . ಪೂಜೆಗೆ ಕುಳಿತುಕೊಳ್ಳುವಾಗ ನಿರ್ದಿಷ್ಟ ಸಮಯವನ್ನು ಆಯ್ಕೆ ಮಾಡಿಕೊಳ್ಳಬೇಕು.ಸಾದ್ಯವಾದರೆ ಪ್ರತಿದಿನ ಒಂದೇ ಸಮಯಕ್ಕೆ ಪೂಜೆಗೆ ಕುಳಿತುಕೊಳ್ಳಿ.ಇದರಿಂದ ಹೆಚ್ಚಿನ ಅನುಕೂಲ ಆಗಲಿದೆ.

2, ಪೂಜೆ ಮಾಡುವಾಗ ಎಷ್ಟು ಜಪ ಮಣಿ ಜಪಿಸಬೇಕು, ಎಷ್ಟು ಜಪಿಸಬೇಕು ಎಂದು ಯೋಚನೆ ಮಾಡಬಾರದು. ಮನಸ್ಸನ್ನು ಭಗವಂತನಾ ಮೇಲೆ ಕೇಂದ್ರೀಕರಿಸುವುದಕ್ಕೆ ಸಾಧ್ಯ ಇದೆಯಾ ಅನ್ನೋದೇ ಮುಖ್ಯ.ಮನಸ್ಸು ಸ್ಥಿರ ಇಲ್ಲದೆ ಕೋಟಿ ಜಪ ಮಾಡಿದರೆ ಏನು ಪ್ರಯೋಜನ ಆಗುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

3,ಪೂಜೆ ಮಾಡುವ ಮೊದಲು ನೀವು ಏನಕ್ಕೆ ಪೂಜೆ ಮಾಡಿದ್ದೀರಿ ಎನ್ನುವುದನ್ನು ತಿಳಿದುಕೊಳ್ಳಬೇಕು.ಸತ್ಯ ಧರ್ಮ ಮರೆಯದೆ ದಿನಚರಿ ಮುಗಿಸಬೇಕು.ಏಕೆಂದರೆ ಈ ಮೂರು ಇದ್ದಾರೆ ಮಾತ್ರ ಪೂಜೆ ಫಲಿಸುವುದು.ಇಲ್ಲವಾದರೆ ಎಷ್ಟೇ ದೊಡ್ಡ ಪೂಜೆ ಮಾಡಿದರು ಶೂನ್ಯ ಆಗಿರುತ್ತದೆ.ಈ ಮೂರು ನಿಯಮ ಪಾಲಿಸಿದರೆ ಸಾಕು ನೀವು ಆರಾಮವಾಗಿ ಪೂಜೆ ಮಾಡಬಹುದು.

Leave a Reply

Your email address will not be published.