ಇಂದು ಶುಕ್ರವಾರ 3 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ ಲಕ್ಷ್ಮಿಪುತ್ರರಾಗುತ್ತಾರೆ 100%!

Featured-Article

ಡಿಸೆಂಬರ್ ಹತ್ತನೇ ತಾರೀಕು ವಿಶೇಷವಾದ ಶುಕ್ರವಾರ. ನಾಳೆಯ ಶುಕ್ರವಾರದಿಂದ ಈ 3 ರಾಶಿಯವರಿಗೆ ಲಕ್ಷ್ಮಿ ದೇವಿಯ ಕೃಪೆಯಿಂದಾಗಿ ಲಕ್ಷ್ಮಿ ಪುತ್ರರಾಗುತ್ತಾರೆ. ಈ ರಾಶಿಯವರು ವಿವಿಧ ಕ್ಷೇತ್ರದಲ್ಲಿ ಅದೃಷ್ಟವು ಒಲಿಯುತ್ತದೆ. ಉತ್ತಮವಾದ ಫಲಿತಾಂಶವನ್ನು ಅವರ ಪರಿಶ್ರಮದಿಂದ ಕಾಣಲಿದ್ದಾರೆ ಹಾಗೂ ಅವರ ಆರ್ಥಿಕ ಪರಿಸ್ಥಿತಿ ಬಲವಾಗುತ್ತದೆ. ಉತ್ತಮ ಜೀವನವನ್ನು ರೂಪಿಸಿಕೊಳ್ಳಬಹುದು. ಹೊಸ ವ್ಯಾಪಾರ ವ್ಯವಹಾರ ಉದ್ಯಮವನ್ನು ಪ್ರಾರಂಭ ಮಾಡಲು ಇದು ಒಳ್ಳೆಯ ಸಮಯವಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಹೊಸ ತಂತ್ರಜ್ಞಾನದ ಅಳವಡಿಸುವುದರಿಂದ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳಿಗೆ ಶುಭದಿನಗಳು ಪ್ರಾರಂಭವಾಗಲಿದೆ.ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ಕುಟುಂಬ ಹಾಗೂ ಸ್ನೇಹಿತರ ಬೆಂಬಲವನ್ನು ಪಡೆದು ಬಂಡವಾಳ ಹೂಡಿಕೆ ಮಾಡುವುದು ಬಹಳಷ್ಟು ಒಳ್ಳೆಯದು. ಕಂಕಣಭಾಗ್ಯ ಇಲ್ಲದವರಿಗೆ ಕಂಕಣಭಾಗ್ಯ ಕೂಡಿ ಬರುತ್ತದೆ. ಪ್ರೇಮ ನಿವೇದನೆ ಮಾಡಿಕೊಳ್ಳಲು ಅತ್ಯುತ್ತಮ ಸಮಯವಾಗಿದೆ. ಉದ್ಯೋಗದಲ್ಲಿ ಇವರು ನಿರ್ವಹಿಸುವ ಕಾರ್ಯನಿಷ್ಠೆಯಿಂದಾಗಿ ಒಳ್ಳೆಯ ಹೆಸರನ್ನು ಪಡೆದುಕೊಳ್ಳುತ್ತಾರೆ. ಅಷ್ಟೇ ಅಲ್ಲದೆ ಘನತೆ ಗೌರವ ಹೆಚ್ಚುತ್ತದೆ.

ಸ್ನೇಹಿತರ ಬೆಂಬಲದಿಂದಾಗಿ ಮಾಡುವ ಕೆಲಸದಲ್ಲಿ ಒಳ್ಳೆಯ ಧನ ಲಾಭವನ್ನು ಪಡೆದುಕೊಳ್ಳಬಹುದು.ಕೋಪವನ್ನು ಹತೋಟಿಯಲ್ಲಿ ಇರಿಸಿಕೊಳ್ಳುವುದು ಬಹಳಷ್ಟು ಒಳ್ಳೆಯದು. ವ್ಯಾಪಾರ ವ್ಯವಹಾರ ಹಾಗೂ ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ಬರಲಿದೆ.ಬಂದ ಲಾಭದಿಂದ ಬಡವರಿಗೆ ದಾನ ಮಾಡುವುದು ಹೆಚ್ಚಿನ ಪುಣ್ಯಗಳನ್ನು ಪಡೆದುಕೊಳ್ಳಬಹುದು. ಲಕ್ಷ್ಮಿ ದೇವಿಯ ಆರಾಧನೆ ಮಾಡುವುದರಿಂದ ಜಾತಕದಲ್ಲಿರುವ ದೋಷಗಳು ನಿವಾರಣೆ ಆಗುತ್ತದೆ.

ಕುಟುಂಬದಲ್ಲಿರುವ ಸಮಸ್ಯೆಗಳು ದೂರ ಆಗುತ್ತದೆ ಹಾಗೂ ಕುಟುಂಬದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ. ಶತ್ರುಗಳಿಂದ ಸ್ವಲ್ಪ ಎಚ್ಚರಿಕೆ ವಹಿಸುವುದು ಒಳ್ಳೆಯದು. ವಿದ್ಯಾರ್ಥಿಗಳು ಓದಿನ ಕಡೆ ಗಮನ ಕೊಡುವುದು ಒಳ್ಳೆಯದು.ಕಲಹ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಒಳ್ಳೆಯ ಪ್ರಗತಿಯನ್ನು ಕಾಣುತ್ತಾರೆ.ಈ ರಾಶಿಯವರು ಬಹಳಷ್ಟು ಧೈರ್ಯಶಾಲಿಗಳು ಆಗಿರುವುದರಿಂದ ಇವರು ಮಾಡುವ ಕೆಲಸದಲ್ಲಿ ಎಷ್ಟೇ ಅಡೆತಡೆ ಬಂದರು ಅದನ್ನು ಜಯಸಿ ನಿಲ್ಲುತ್ತಾರೆ.ದೂರದ ಪ್ರಯಾಣವನ್ನು ಆದಷ್ಟು ಸ್ವಲ್ಪ ದಿನದ ಮಟ್ಟಿಗೆ ಕಡಿಮೆ ಮಾಡುವುದು ಒಳ್ಳೆಯದು.ಇಷ್ಟೆಲ್ಲಾ ಲಾಭವನ್ನು ಪಡೆಯುವ ಆ ರಾಶಿಗಳು ಯಾವುದು ಎಂದರೆ ವೃಷಭ ರಾಶಿ, ಸಿಂಹ ರಾಶಿ ಮತ್ತು ಮಕರ ರಾಶಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *