ಧನ ಹಾನಿಯಿಂದ ಪಾರಾಗಲು ಹಾಗು ಲಕ್ಷ್ಮೀ ಕೃಪೆಗಾಗಿ ಶುಕ್ರವಾರ ಈ ಕೆಲಸಗಳನ್ನು ಮಾಡಿ!

Written by Anand raj

Published on:

ಲಕ್ಷ್ಮೀಯನ್ನು ಸಂಪತ್ತು, ಶಾಂತಿ ಮತ್ತು ಸಮೃದ್ಧಿಯ ದೇವತೆ ಎಂದು ಪರಿಗಣಿಸಲಾಗಿದೆ. ಶುಕ್ರವಾರ ಲಕ್ಷ್ಮಿ ದೇವಿಗೆ ಅರ್ಪಿತ. ಶುಕ್ರವಾರ ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದ ಹಣಕಾಸಿಗೆ  ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತವೆ ಎನ್ನುವುದು ನಂಬಿಕೆ.ಶುಕ್ರವಾರ ಸಂಜೆ ಲಕ್ಷ್ಮಿ ದೇವಿಯನ್ನು ಪೂಜಿಸಿದರೆ ಶ್ರೇಷ್ಟ ಫಲ ಸಿಗುತ್ತದೆ ಎನ್ನಲಾಗುತ್ತದೆ.ಅಲ್ಲದೆ,ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ .ಮನೆಯಲ್ಲಿರುವ ನೆಗೆಟಿವ್ ಎನರ್ಜಿಯನ್ನು ಹೋಗಲಾಡಿಸುತ್ತದೆ. ಹಣಕಾಸಿಗೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದವರು ಶುಕ್ರವಾರದ ಲಕ್ಷ್ಮೀ ಪೂಜೆಯನ್ನು ಮಾಡಿದರೆ ಎಲ್ಲಾ ಕಷ್ಟಗಳಿಗೂ ಪರಿಹಾರ ಸಿಗುತ್ತದೆ ಎನ್ನುತ್ತಾರೆ ಬಲ್ಲವರು..

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

ಶುಕ್ರವಾರದ ಪೂಜೆ ವೇಳೆ ಈ ರೀತಿ ಮಾಡಬೇಕು : ಸಂಜೆಯಾಗುತ್ತಿದ್ದಂತೆ ಮನೆ ಹೊಸ್ತಿಲಲ್ಲಿ ದೀಪ ಹಚ್ಚಿಡಬೇಕು ಎನ್ನುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ.ಶುಕ್ರವಾರದದಿನ ಲಕ್ಷ್ಮೀ ಪೂಜೆಯನ್ನು ನೆರವೇರಿಸಿ, ಪ್ರದಕ್ಷಿಣೆ ಹಾಕಿ ನಂತರ ಹೊಸ್ತಿಲಲ್ಲಿ ತುಪ್ಪದಿಂದ ಹಚ್ಚಿದ ದೀಪವನ್ನು ಬೆಳಗಬೇಕು.ಇನ್ನು ಈ ದೀಪಕ್ಕೆ ಉಪಯೋಗಿಸುವ ಬತ್ತಿ ಕೆಂಪು ದಾರದಿಂದ ಮಾಡಿದ್ದಾಗಿದ್ದರೆ ಇನ್ನೂ ಉತ್ತಮ.ಇದು ಶುಭ ಫಲವನ್ನು ನೀಡುತ್ತದೆ ಎನ್ನಲಾಗಿದೆ.ನೆನಪಿರಲಿ ಸೂರ್ಯಾಸ್ತದ ನಂತರವೇ ಹೊಸ್ತಿಲಲಿಗೆ ದೀಪ ಬೆಳಗಬೇಕ. ಈ ರೀತಿ ಸಂಜೆ ಹೊಸ್ತಿಲಲ್ಲಿ ದೀಪ ಬೆಳಗುವುದರಿಂದ ಲಕ್ಷ್ಮೀ ಪ್ರಸನ್ನಳಾಗುತ್ತಾಳೆ ಎನ್ನುವುದು ನಂಬಿಕೆ. ಮನೆಯಲ್ಲಿ ಧನಾತ್ಮಕ ಶಕ್ತಿಗಳು ನೆಲೆಗೊಳ್ಳುವುದಕ್ಕೂ ಇದು ಸಹಕಾರಿ ..

ಈ ವಿಷಯಗಳನ್ನು ಸಹ ನೆನಪಿನಲ್ಲಿಡಿ :ಲಕ್ಷ್ಮೀ ದೇವಿ ಯಾವತ್ತೂ ಸ್ವಚ್ಛತೆಯನ್ನು ಇಷ್ಟಪಡುತ್ತಾಳೆ.ಎಲ್ಲಿ ಸ್ವಚ್ಛತೆ ಇರುತ್ತದೆಯೋ ಅಲ್ಲಿ ಲಕ್ಷ್ಮೀ ವಾಸವಿರುತ್ತಾಳೆ.ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳದೆ ಎಷ್ಟೇ ಲಕ್ಷ್ಮೀ ಪೂಜೆ ನೆರವೇರಿಸಿದರೂ ಆ ಮನೆಯಲ್ಲಿ ಲಕ್ಷ್ಮೀ ನೆಲೆಯೂರುವುದಿಲ್ಲ.ನಿಮ್ಮ ಆರ್ಥಿಕ ಬೆಳವಣಿಗೆಗಾಗಿ,ಕೆಟ್ಟು ಹೋದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡಬೇಡಿ.ಟ್ಯಾಪ್ ನಿಂದ ನೀರು ತೊಟ್ಟಿಕ್ಕುತ್ತಿರುವುದು ಕೂಡಾ ಒಳ್ಳೆಯದಲ್ಲ.ನಲ್ಲಿಯಲ್ಲಿ ಸಮಸ್ಯೆ ಬಂದು ನೀರು ಪೋಲಾಗುತ್ತಿದ್ದರೆ ತಕ್ಷಣವೇ ನಲ್ಲಿಯನ್ನು ಸರಿಪಡಿಸಿಕೊಳ್ಳಿ.ಮನೆಯ ಎಲ್ಲಾ ಬಾಗಿಲುಗಳಕೀಲುಗಳಿಗೆ ಆಗಾಗ ಎಣ್ಣೆ ಬಿಡುತ್ತಿರಿ.ತೆರೆಯುವಾಗ ಹಾಕುವಾಗ ಬಾಗಿಲ ಸಂಧಿಯಿಂದ ಶಬ್ದ ಬರುತ್ತಿರುವುದು ಕೂಡಾ ಒಳ್ಳೆಯ ಬೆಳವಣಿಗೆ ಯಲ್ಲ.ರೀತಿ ಬಾಗಿಲ ಬಳಿಯಿಂಸ ಶಬ್ದ ಬರುತ್ತಿದ್ದರೆ ಲಕ್ಷ್ಮೀ ಆ ಮನೆಯನ್ನು ಪ್ರವೇಶಿಸುವುದಿಲ್ಲ ಎನ್ನುತ್ತಾರೆ ಹಿರಿಯರು.

ಜ್ಯೋತಿಷ್ಯದ ಪ್ರಕಾರ, ಶುಕ್ರ ಗ್ರಹದ ಶಾಂತಿಗಾಗಿ ಪರಿಹಾರಗಳನ್ನು ನೆರವೇರಿಸಲಾಗುತ್ತದೆ. ಶುಕ್ರ ಗ್ರಹವನ್ನು ಸೌಂದರ್ಯ, ಸಮೃದ್ಧಿ, ವೈಭವ, ಕಲೆ, ಸಂಗೀತ ಮತ್ತು ಕಾಮಗಳ ಅಂಶವೆಂದು ಪರಿಗಣಿಸಲಾಗಿದೆ. ಶುಕ್ರ ಗ್ರಹ ವೃಷಭ ಮತ್ತು ತುಲಾ ರಾಶಿಗಳ ಅಧಿಪತಿಯಾಗಿದ್ದಾನೆ. ಮೀನ ರಾಶಿಯಲ್ಲಿ ಅವನು ಉಚ್ಚ ಮತ್ತು ಕನ್ಯಾರಾಶಿಯಲ್ಲಿ ನೀಚ ಸ್ಥಿತಿಯಲ್ಲಿರುತ್ತಾನೆ. ಯಾರ ಜಾತಕದಲ್ಲಿ ಶುಕ್ರ ಪ್ರಬಲವಾಗಿರುತ್ತಾನೆಯೋ ಅವರ ವ್ಯಕ್ತಿತ್ವದಲ್ಲಿ ಶುಕ್ರನು ಆಕರ್ಷಕನಾಗಿರುತ್ತಾನೆ. ಶುಕ್ರನನ್ನು ಆರಾಧಿಸಲು ಶುಕ್ರವಾರ ಉತ್ತಮ ದಿನ.ಈ ದಿನ ಯಾವ ಯಾವ ಕೆಲಸಗಳನ್ನು ಮಾಡಿದರೆ ಶುಕ್ರನ ಕೃಪೆಗೆ ನಾವು ಪಾತ್ರರಾಗಬಹುದು ಎಂಬುದು ಇಲ್ಲಿದೆ.

1. ಶುಕ್ರವಾರ ಉಪವಾಸ ವೃತ ಪ್ರಯೋಜನಕಾರಿಯಾಗಿದೆ ಎಂಬುದು ಧಾರ್ಮಿಕ ನಂಬಿಕೆ. ಅಂದು ಉಪವಾಸ ಮಾಡುವ ಮೂಲಕ ಸಂತೋಷಿಮಾತೆಯ ಕೃಪೆಗೆ ಪಾತ್ರರಾಗಬಹುದು.2. ಲಕ್ಷ್ಮಿ ದೇವಿಯನ್ನು ಶುಕ್ರವಾರ ಪೂಜಿಸಬೇಕು.ತಾಯಿಯ ಕೃಪೆಯಿಂದ ನಿಮ್ಮ ಜೀವನದಲ್ಲಿ ಎಂದಿಗೂ ಹಣದ ಕೊರತೆ ಇರುವುದಿಲ್ಲ. ಬೆಳಗ್ಗೆ ಸ್ನಾನ ಮಾಡಿದ ಬಳಿಕ, ದೇವರ ಕೋಣೆಯಲ್ಲಿ ತಾಯಿ ಲಕುಮಿಯ ಧ್ಯಾನ ಮಾಡಬೇಕು.3.ಹಿಂದೂ ಧರ್ಮ ಶಾಸ್ತ್ರದಲ್ಲಿ ಮಂತ್ರೋಚ್ಚಾರಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ದೇವಿ ಲಕ್ಷ್ಮಿಯ ಈ ಮಂತ್ರ ಪಠಣದಿಂದ ತಾಯಿಯನ್ನು ಪ್ರಸನ್ನಗೊಳಿಸಿ: ॐ ಶ್ರೀ ಶ್ರೀಯೇ ನಮ:4. ಜಗಳ ಅಥವಾ ವ್ಯಾಜ್ಯ ಅಥವಾ ಅಶಾಂತಿ ಇರುವ ಮನೆಗಳಲ್ಲಿ ಲಕ್ಷ್ಮಿ ವಾಸಿಸುವುದಿಲ್ಲ. ಪ್ರೀತಿ ತುಂಬಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ ಎಂಬುದನ್ನು ನೆನಪಿನಲ್ಲಿಡಿ.5. ಅನ್ನ ಇದು ದೇವಿ ಲಕುಮಿಯ ಒಂದು ರೂಪ. ಹೀಗಾಗಿ ಅನ್ನ ಹಾಳಾಗದಂತೆ ಯಾವಾಗಲೂ ಜಾಗ್ರತೆವಹಿಸಿ. ಅನ್ನದ ಅವಮಾನ ಬೇಡ.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

Related Post

Leave a Comment