ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ

Featured-Article

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಮನೆಯಲ್ಲಿ ಇರುವಂತಹ ಪುಡಿ ಉಪ್ಪು ಹಾಗೂ ಕಲ್ಲು ಉಪ್ಪು ಯಿಂದ ತಂತ್ರವನ್ನು ಪಾಲಿಸಿ ಇದರಿಂದ ಅದ್ಬುತವಾದ ಫಲಿತಾಂಶವನ್ನು ಪಡೆದುಕೊಳ್ಳಬಹುದು ಎಂದು ತಿಳಿಯೋಣ. ಅದಕ್ಕೂ ಮುನ್ನ ನೀವು ಕೂಡ ಲಕ್ಷ್ಮಿ ದೇವಿಯ ಭಕ್ತರಾಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ. ನೀವು ಅದೃಷ್ಟವಂತರು ಮತ್ತು ಧವಂತರು ಆಗಬೇಕು ಎಂದರೆ ಈ ಒಂದು ತಂತ್ರ ಮಾಡಿದರೆ ನಿಮಗೆ ಲಾಭ ತಂದುಕೊಡುತ್ತವೆ. ಉಪ್ಪಿನಿಂದ ಹೇಗೆ ಪರಿಹಾರ ಕಂಡುಕೊಳ್ಳಬಹುದು ಎಂದು ನೋಡೋಣ ಮನೆಯಲ್ಲಿ ಆದಾಯ ಬಗ್ಗೆ ಲೆಕ್ಕ ಹಾಕುತ್ತಾ ಇರುತ್ತಾರೆ ಆದರೆ ಆ ಕೆಲಸ ನಿಂತು ಹೋಗುತ್ತದೆ. ಹಣ ಹಾಗೆ ಖರ್ಚು ಆಗುತ್ತ ಹೋಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಆ ಸಂಸ್ಥೆಗಳಿಂದ ಮುಕ್ತಿ ಹೊಂದಬೇಕು ಎಂದರೆ ಬೆಳಗ್ಗೆ ಎದ್ದು ಸ್ನಾನ ಮುಗಿಸಿ ಕಲ್ಲು ಉಪ್ಪನ್ನು ನಿಮ್ಮ ಬಲಗೈಲಿ ಇಟ್ಟುಕೊಂಡು ನಿಮ್ಮ ಇಷ್ಟ ದೇವರ ಮುಂದೆ ನಿಂತು ಐದು ನಿಮಿಷದ ವರೆಗೂ ನಿಮ್ಮ ಮನಸ್ಸಿನಲ್ಲಿ ಆಗ ಬೇಕಿರುವ ಕೆಲಸದ ಬಗ್ಗೆ ಸಂಕಲ್ಪ ಮಾಡಿಕೊಳ್ಳಿ. ಹಾಗೆ ನಕಾರಾತ್ಮಕ ಶಕ್ತಿ ಕೂಡ ದೂರ ಆಗುತ್ತದೇ ತುಂಬಾ ದಿನಗಳಿಂದ ಆಗುವಂತಹ ಕೆಲಸ ನಿಂತು ಹೋಗಿದ್ದರೆ ಹಣ ಸೇರುತ್ತಿಲ್ಲ ಎಂದು ಅಂದುಕೊಂಡಿದರೊ ಅವರು ಏನು ಮಾಡಬೇಕು ಎಂದರೆ ಉಪ್ಪನ್ನು ಕೈಯಲ್ಲಿ ಹಿಡಿದುಕೊಂಡು ನಿಮ್ಮ ಇಷ್ಟ ದೇವರ ಮುಂದೆ ನಿಂತು ಐದು ನಿಮಿಷದ ವರೆಗೂ ಮನಸ್ಸಿನಲ್ಲಿ ಅಂದುಕೊಂಡು

ಆ ಐದು ನಿಮಿಷ ಆದ ತಕ್ಷಣ ಆ ಉಪ್ಪನ್ನು ತೆಗೆದುಕೊಂಡು ನಿಮ್ಮ ಮನೆಯಲ್ಲಿ ಸಿಂಕ್ ಅಥವಾ ಶೌಚಾಲಯದಲ್ಲಿ ಬಿಸಾಕಬೇಕು. ಕಲ್ಲು ಉಪ್ಪು ಅಥವಾ ಪುಡಿ ಉಪ್ಪು ನಿಂದ ಆದರು ಮಾಡಬಹುದು ಹೀಗೆ ಮಾಡುವುದರಿಂದ ನಿಮ್ಮ ನಕಾರಾತ್ಮಕ ಶಕ್ತಿ ದೂರ ಆಗುತ್ತದೆ ಹಾಗೂ ಅದೃಷ್ಟ ಕೂಡಿ ಬರುತ್ತದೆ. ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಹಾಗೆ ನಿಮ್ಮ ಮನೆ ಅನ್ನ ತಮ್ಮ ಆಗಲಿ ಅಕ್ಕ ತಂಗಿಯರಾಗಲಿ, ಗಂಡ ಹೆಂಡತಿ ಆಗಲಿ ಯಾವಾಗಲೂ ಚಿಕ್ಕ ಚಿಕ್ಕ ವಿಷಯ ಕಲಹ ಆಗುತ್ತ ಇರುತ್ತದೆ ಅಂದುಕೊಂಡಿರುವವರು

ನೀವು ಏನು ಮಾಡಬೇಕು ಎಂದರೆ ಪುಡಿ ಉಪ್ಪನ್ನು ತೆಗೆದುಕೊಂಡು ನೀವು ಯಾವಾಗಲೂ ಗಾಜಿನ ಬಟ್ಟಲಿನಲ್ಲಿ ಉಪಯೋಗಿಸಿ ಬೇಕು ಪ್ಲಾಸ್ಟಿಕ್ ಅನ್ನು ಉಪಯೋಗಿಸಿದರೆ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ನಿಮ್ಮ ಮನಸ್ಸಿನಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚು ಇದ್ದರೆ ಒಂದು ಪೇಪರ್ ನಲ್ಲಿ ಉಪ್ಪು ಹಾಕಿ ಅದನ್ನು ಬಾತ್ ರೂಂ ನಲ್ಲಿ ಇಡಬೇಕು. ಒಂದು ವಾರ ಇದನ್ನು ಅಲ್ಲಿಯೇ ಇಡಬೇಕು ಅದನ್ನು ತೆಗೆದು ಶೌಚಾಲಯದಲ್ಲಿ ಬಿಸಾಕಿ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *