ಶನಿಯ ರಾಶಿಯಲ್ಲಿ ಶುಕ್ರ ಮತ್ತು ಮಂಗಳ ಗ್ರಹಗಳ ಸಂಯೋಜನೆ, 3 ರಾಶಿಯವರಿಗೆ ತೆರೆಯಲಿದೆ ಅದೃಷ್ಟದ ಬಾಗಿಲು

Featured-Article

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಶಿ ಬದಲಾವಣೆಯ ಪರಿಣಾಮ ಎಲ್ಲಾ ರಾಶಿಗಳ ಮೇಲೂ ಆಗುತ್ತೆ. ಇದರೊಂದಿಗೆ, ಗ್ರಹಗಳ ಸಂಯೋಜನೆಯ ಪರಿಣಾಮವು ಕೂಡಾ ರಾಶಿಚಕ್ರದ ಎಲ್ಲಾ 12 ರಾಶಿಗಳ ಮೇಲೆ ಬೀರಲಿದೆ. ಧನು ರಾಶಿಯಲ್ಲಿ ಶುಕ್ರ ಮತ್ತು ಮಂಗಳ ಸಂಯೋಗವಿದೆ. ಜ್ಯೋತಿಷ್ಯದಲ್ಲಿ, ಶುಕ್ರನನ್ನು  ಸಂಪತ್ತಿನ ಅಂಶವೆಂದು ಕರೆಯಲಾಗುತ್ತದೆ.  ಮಂಗಳನನ್ನು ಶೌರ್ಯ ಮತ್ತು ಶಕ್ತಿಯ ಕಾರಕ ಎನ್ನಲಾಗುತ್ತದೆ. ಶುಕ್ರ-ಮಂಗಳನ  ಸಂಯೋಗವು ಎಲ್ಲಾ ರಾಶಿಚಕ್ರದ ಚಿಹ್ನೆಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಇದು ಮೂರು ರಾಶಿಚಕ್ರ ಚಿಹ್ನೆಗಳ ಜನರ ಮೇಲೆ  ಹೆಚ್ಚು ಪರಿಣಾಮ ಬೀರುತ್ತದೆ.  

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮಿಥುನ ರಾಶಿ:ಜಾತಕದ 7 ನೇ ಮನೆಯಲ್ಲಿ ಶುಕ್ರ ಮತ್ತು ಮಂಗಳನ ಸಂಯೋಗವಾಗಿದೆ. ಈ ಸಂಯೋಜನೆಯು ಸಂತೋಷದ ಫಲಿತಾಂಶವನ್ನು ನೀಡುತ್ತದೆ. ಈ ಅವಧಿಯಲ್ಲಿ ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಜೀವನ ಸಂಗಾತಿಯೊಂದಿಗಿನ ಸಂಬಂಧವು ಮಧುರವಾಗಿರುತ್ತದೆ. ಪಾಲುದಾರಿಕೆ ವ್ಯವಹಾರದಲ್ಲಿ ಆರ್ಥಿಕ ಯಶಸ್ಸು ಇರುತ್ತದೆ. ಹೊಸ ವ್ಯವಹಾರವನ್ನು ಪ್ರಾರಂಭಿಸಲು  ಸೂಕ್ತ ಸಮಯವಾಗಿರುತ್ತದೆ. ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ. 

ವೃಶ್ಚಿಕ ರಾಶಿ :ಜಾತಕದ ಎರಡನೇ ಮನೆಯಲ್ಲಿ ಶುಕ್ರ ಮತ್ತು ಮಂಗಳ ಸಂಯೋಗವಿದೆ. ಎರಡನೇ ಮನೆ ಅಂದರೆ ಹಣಕಾಸಿಗೆ ಸಂಬಂಧಪಟ್ಟಿರುವಂಥದ್ದು. ಈ ಸಂಯೋಜನೆಯೊಂದಿಗೆ, ಜೀವನದಲ್ಲಿ ಧನಲಾಭಾದ ಯೋಗವೂ ಸೃಷ್ಟಿಯಾಗುತ್ತದೆ. ಇದರ ಹೊರತಾಗಿ, ಉದ್ಯೋಗ-ವ್ಯವಹಾರದಲ್ಲಿ ಧನಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಬಹಳಷ್ಟು ದಿನಗಳಿಂದ ಹೊರಗಡೆ ಸಿಕ್ಕಿಹಾಕಿಕೊಂಡಿದ್ದ ಹಣ ಮತ್ತೆ ಕೈ ಸೇರಲಿದೆ. ವೃಶ್ಚಿಕ ರಾಶಿಯ ಅಧಿಪತಿ ಮಂಗಳ. ಆದ್ದರಿಂದ, ಈ ರಾಶಿಚಕ್ರದ ಜನರಿಗೆ ಈ ಸಂಯೋಜನೆಯು ಬಹಳ ಪ್ರಯೋಜನಕಾರಿಯಾಗಿ ಸಾಬೀತಾಗುತ್ತದೆ.  

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕುಂಭ ರಾಶಿ :ಕುಂಭ ರಾಶಿಯ ಜಾತಕದ 11ನೇ ಮನೆಯಲ್ಲಿ ಶುಕ್ರ-ಮಂಗಳ ಸಂಯೋಗ ಉಂಟಾಗುತ್ತದೆ. ಜಾತಕದ ಹನ್ನೊಂದನೇ ಮನೆ ಆದಾಯಕ್ಕೆ ಸಬಂಧಿಸಿದ್ದಾಗಿದೆ. ಕುಂಭ ರಾಶಿಯವರಿಗೆ ಮಂಗಳ ಮತ್ತು ಶುಕ್ರನ ಸಂಯೋಜನೆಯು ಲಾಭದಾಯಕವಾಗಿರುತ್ತದೆ. ದೈನಂದಿನ ಆದಾಯ ಹೆಚ್ಚಾಗುತ್ತದೆ. ಮಾಧ್ಯಮ, ವೈದ್ಯಕೀಯ, ಕಲೆ ಮತ್ತು ಪೊಲೀಸ್ ಇಲಾಖೆಗಳಿಗೆ ಸಂಬಂಧಿಸಿದ ಜನರು ಬಡ್ತಿ ಪಡೆಯುವ ಸಾಧ್ಯತೆ ಇದೆ. ಕುಂಭ ರಾಶಿಯ ಅಧಿಪತಿ ಶನಿ. ಶನಿ ಮತ್ತು ಶುಕ್ರನ ನಡುವೆ ಸ್ನೇಹ ಸಂಬಂಧವಿದೆ. ಆದ್ದರಿಂದ, ಈ ರಾಶಿಚಕ್ರದ ಜನರು ಈ ಸಂಯೋಜನೆಯಿಂದ ಪ್ರಯೋಜನ ಪಡೆಯುತ್ತಾರೆ. 

Leave a Reply

Your email address will not be published.