ನೀವು ಕೂಡ ಈ ತಪ್ಪು ಡೈಲಿ ಮಾಡುತ್ತಿದ್ದರೆ ಇವತ್ತೇ ಬಿಡಿ..! ಈ ತಪ್ಪಿನಿಂದ ನೀವು ಬಡವರು ಆಗುತ್ತೀರಾ ಗ್ಯಾರಂಟಿ!

Featured-Article

ಮನೆಯಲ್ಲಿ ಜಗಳಗಳು, ಅಶಾಂತಿ ಹೀಗೆ ಹಲವಾರು ಸಮಸ್ಯೆಗಳಿಗೆ ಮನೆಯಲ್ಲಿರುವ ಈ ವಸ್ತುಗಳೇ ಕಾರಣ. ಮನೆಯಲ್ಲಿ ಕೆಲವೊಮ್ಮೆ ಯಾವುದೇ ಕಾರಣವಿಲ್ಲದೆ ಕುಟುಂಬದ ಸದಸ್ಯರ ನಡುವೆ ಸಣ್ಣ ವಾದಗಳು ನಡೆಯುತ್ತವೆ. ಹಲವು ಬಾರಿ ಇಂತಹ ಸಣ್ಣಪುಟ್ಟ ವಾದಗಳು ಜಗಳವಾಗಲು ಕಾರಣವಾಗುತ್ತದೆ. ಇಂತಹ ಜಗಳಗಳು ಮನೆಯ ಶಾಂತಿಯನ್ನು ಹಾಳುಮಾಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮನೆಯವರ ನಡುವೆ ವೈಮನಸ್ಸನ್ನು ಸೃಷ್ಟಿಸುತ್ತದೆ. ಇಂತಹ ಸಂದರ್ಭದಲ್ಲಿ ವಾಸ್ತು ದೋಷಗಳು ಕಾರಣವಾಗಬಹುದು. ಆದ್ದರಿಂದ ಮನೆಯಲ್ಲಿ ಇರುವ ವಸ್ತುಗಳ ಮೇಲೆ ನೀವು ನಿಗವನ್ನು ವಹಿಸಬೇಕಾಗುತ್ತದೆ. ನಕಾರಾತ್ಮಕ ಶಕ್ತಿಯಿಂದಾಗಿ ಸಂಘರ್ಷಗಳು ಸಂಭವಿಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯನ್ನು ಸರಿಯಾದ ದಿಕ್ಕಿನಲ್ಲಿ ನಿರ್ಮಿಸದಿದ್ದರೆ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ.ನಕಾರಾತ್ಮಕ ಶಕ್ತಿ ಘರ್ಷಣೆಗೆ ಕಾರಣವಾಗುತ್ತದೆ.

ಮನೆಯಲ್ಲಿ ಆಗಾಗ ಇಂತಹ ಸಂದರ್ಭಗಳು ಬರುತ್ತಿದ್ದರೆ ಈ ಸುಲಭ ಮಾರ್ಗಗಳನ್ನು ಇವತ್ತಿನಿಂದ ಅನುಸರಿಸಿ. ಮನೆಯಲ್ಲಿ ಯಾವಾಗಲೂ ಜಗಳ ಆಗುತ್ತಿದ್ದರೆ ಗಂಗ ಜಲದಲ್ಲಿ ಕರ್ಪೂರವನ್ನು ಹಾಕಿ. ಮನೆಯ ಗೋಡೆಗಳು ಮತ್ತು ಮೂಲೆಗಳಲ್ಲಿ ವಾರಕ್ಕೊಮ್ಮೆ ಸಿಂಪಡಿಸಿ. ಮನೆಯಲ್ಲಿರುವ ಋಣಾತ್ಮಕ ಶಕ್ತಿಯನ್ನು ತೆಗೆದುಹಾಕುತ್ತದೆ. ಮನೆಯಲ್ಲಿ ಬೆಳಗ್ಗೆ ಮತ್ತು ಸಂಜೆ ಅಗ್ನಿ ವ್ರತವನ್ನು ಮಾಡುವುದರಿಂದ ಮನೆಯಲ್ಲಿ ಇರುವಂತಹ ಋಣಾತ್ಮಕ ಶಕ್ತಿ ಕೊನೆಗೊಳ್ಳುತ್ತದೆ.

ಇದಕ್ಕಾಗಿ ಪ್ರತಿದಿನ ಹಸುವಿನ ಬೆರಣಿ ಸುಟ್ಟ ಹೊಗೆಯನ್ನು ಮನೆ ತುಂಬಾ ಅರಡಬೇಕು. ವಾರಕ್ಕೆ ಒಮ್ಮೆ ಸುಗಂಧ ದ್ರವ್ಯವನ್ನು ಆರಡಿ.ಈ ಸಮಯದಲ್ಲಿ ಮನೆಯ ಕಿಟಕಿ, ಬಾಗಿಲನ್ನು ತೆರೆದಿರಬೇಕು. ಪರಿಹಾರಕ್ಕಾಗಿ ಸಮಯವನ್ನು ನಿಗದಿಪಡಿಸಲು ಮರೆಯಬೇಡಿ. ಯಾವಾಗಲೂ ಅದೇ ಸಮಯದಲ್ಲಿ ನೀವು ಈ ಕೆಲಸವನ್ನು ಮಾಡಿದರೆ ಖಂಡಿತವಾಗಿಯೂ ನಿಮ್ಮ ಮನೆಯಲ್ಲಿ ಇರುವ ನೆಗೆಟಿವ್ ಎನರ್ಜಿ ದೂರವಾಗುತ್ತದೆ.ಮುಖ್ಯವಾಗಿ ಮನೆಯಲ್ಲಿ ಎರಡು ಬಾಗಿಲು ಇದ್ದರೆ. ಮನೆಯ ಒಳಗೆ ಬರುವಾಗ ಮನೆಯ ಮುಖ್ಯದ್ವಾರದಿಂದ ಒಳ ಬರಬೇಕು. ವಾಸ್ತು ಶಾಸ್ತ್ರದ ಪ್ರಕಾರ ಹಿಂಬಾಗಿಲನ್ನು ಎಂದಿಗೂ ಮನೆಯ ಒಳಗೆ ಹೋಗಲು ಬಳಸಬಾರದು.ಈ ರೀತಿ ಮಾಡಿದರೆ ಮನೆಗೆ ನಕಾರಾತ್ಮಕ ಶಕ್ತಿ ನೀವೇ ತಂದ ಹಾಗೆ ಎಂದು ಪಂಡಿತೋತ್ತಮರು ಹೇಳುತ್ತಾರೆ. ಆದ್ದರಿಂದ ಮನೆಯ ಒಳಗೆ ಬರುವಾಗ ಮುಖ್ಯದ್ವಾರವನ್ನು ಉಪಯೋಗಿಸಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *