ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ !ಗ್ರಾಮೀಣ ಜನತೆಗೆ ಮನೆ ಬಾಗಿಲಿಗೆ ಉಚಿತ !ಗ್ರಾಮ ಪಂಚಾಯಿತಿಗಳಲ್ಲಿ ಸಿಗುತ್ತದೆ…

Written by Anand raj

Published on:

ರಾಜ್ಯದ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಅಧ್ಯಂತ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಭರ್ಜರಿ ಕೊಡುಗೆಯನ್ನು ನೀಡಿದ್ದಾರೆ.ಗ್ರಾಮೀಣ ಪ್ರದೇಶದ ಜನರ ಮನೆ ಬಾಗಿಲಿಗೆ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಕಚೇರಿಯಿಂದ ಕಚೇರಿಗಳಿಗೆ ಮತ್ತು ಆಫೀಸ್ ನಿಂದ ಆಫೀಸ್ ಗೆ ಅಲೆದಾಡುವ ಅಗತ್ಯವಿಲ್ಲ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮೀಣ ಜನರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂಪೂರ್ಣ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸ್ವಾತಂತ್ರ್ಯೋತ್ಸವದ ದಿನ ಘೋಷಣೆ ನೀಡಿದಂತೆ ಕಾರ್ಯರೂಪಕ್ಕೆ ಈಗ ಜಾರಿಗೆ ತರಲಾಗುತ್ತದೆ. ಅಭಿವೃದ್ಧಿ ಜನರ ಸುತ್ತ ಆಗಬೇಕು ಜನರು ಅಭಿವೃದ್ಧಿ ಸುತ್ತ ಸುತ್ತಡಬಾರದು. ಗ್ರಾಮ ಪಂಚಾಯಿತಿಗಳು ಜನರಿಗೆ ವಿವಿಧ ಸೇವೆಗಳನ್ನು ಒದಗಿಸುವ ಗ್ರಾಮ ಸೇವಾ ಸಂಸ್ಥೆಯಾಗಬೇಕು. ಮನೆ ಬಾಗಿಲಿಗೆ ಸೌಲಭ್ಯಗಳು ತಲುಪಬೇಕು. ಗ್ರಾಮ ಸೇವಾ ಯೋಜನೆಯನ್ನು ಜಾರಿಗೆಗೊಳಿಸಲಾಗುವುದು.ಇದಕ್ಕೆ ಅಧಿಕಾರಿಗಳು ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದರು.

ಉದ್ಘಾಟನೆ ಆಗಿರುವ ಅಮೃತ ಯೋಜನೆ ಅಡಿಯಲ್ಲಿ 750 ಗ್ರಾಮಪಂಚಾಯಿತಿಗಳ ಸರ್ವಾಂಗೀಣ ಅಭಿವೃದ್ಧಿ ಮಾಡುವ ಗುರಿಯನ್ನು ಹೊಂದಿದೆ. ಇದಕ್ಕಾಗಿ ಪ್ರತಿ ಪಂಚಾಯಿತಿಗೆ ಸರಾಸರಿ ಮೂರು ಕೋಟಿ ರೂಪಾಯಿಗಳಂತೆ ಸುಮಾರು 2300 ಕೋಟಿ ವೆಚ್ಚದಲ್ಲಿ ಮಾಡಲಾಗಿದೆ. ಮಾರ್ಚ್ 31ರ ಒಳಗೆ ಯೋಜನೆ ಪೂರ್ಣಗೊಳಿಸಿದ ಪಂಚಾಯಿತಿಗಳಿಗೆ 25 ಲಕ್ಷ ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಎಲ್ಲಾ ಗ್ರಾಮ ಪಂಚಾಯಿತಿಗಳು ಇದನ್ನು ಪೂರ್ಣಗೊಳಿಸಿದರೆ ಮುಂದಿನ ವರ್ಷ 1500 ಪಂಚಾಯಿತಿಗಳಲ್ಲಿ ಈ ಕಾರ್ಯಕ್ರಮ ಕೈಗೊಳ್ಳಲಾಗುವುದು ಎಂದು ಅವರು ನುಡಿದರು. ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಚಾಲನೆ ನೀಡಿದ ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ರಾಜ್ಯದ ಗ್ರಾಮ ಪಂಚಾಯಿತಿಗಳ ಕಾರ್ಯನಿರ್ವಹಣೆ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಎಲ್ಲ ಗ್ರಾಮ ಪಂಚಾಯಿತಿಗಳು 2024 ರ ಒಳಗೆ ಡಿಜಿಟಲ್ ಕನೆಕ್ಟಿವಿಟಿ ಹೊಂದಿರಬೇಕು ಎಂದು ಹೇಳಿದರು ಮತ್ತು ರಾಜ್ಯದಲ್ಲಿಯೂ ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಜಾರಿಗೊಳಿಸುವಂತೆ ಸೂಚಿಸಿದರು. ಅಕ್ಟೋಬರ್ 2ರಂದು ದೇಶದಾದ್ಯಂತ ಗ್ರಾಮ ಪಂಚಾಯಿತಿಗಳು ಗ್ರಾಮಸಭೆ ನಡೆಸಿ ನನ್ನ ಗ್ರಾಮ ನನ್ನ ಪರಂಪರೆ ಎಂಬ ಘೋಷಣೆ ಅಡಿ ತಮ್ಮ ಗ್ರಾಮಕ್ಕಾಗಿ ಶ್ರಮಿಸಿದ ಹಿರಿಯರು,ವಿದ್ವಾಂಸರು, ಸ್ವಾತಂತ್ರ ಹೋರಾಟಗಾರರು ಮೊದಲಾದ ಗಣ್ಯರನ್ನು ಸ್ಮರಿಸುವ ಕೆಲಸ ಆಗಬೇಕು.

ಅಕ್ಟೋಬರ್ 1ರಿಂದ 15ರ ವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಹೇಳಿದರು. ಪಂಚಾಯಿತಿಗಳು ಸಬಲವಾದರೆ ದೇಶ ಸಬಲವಾಗುತ್ತದೆ.ಸರ್ಕಾರ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ರಾಜ್ಯದ ಗುರಿಯನ್ನು ಹೆಚ್ಚಿಸಲು ರಾಜ್ಯದ ಗ್ರಾಮೀಣ ಅಭಿವೃದ್ಧಿ ಸಚಿವ ಕೆ ಈಶ್ವರಪ್ಪ ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮವನ್ನು ಕೈಗೊಳ್ಳುವುದಾಗಿ ಎಂದು ತಿಳಿಸಿದರು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment