ನಿಮಗೆ ಇದು ಗೊತ್ತಿಲ್ಲ ನೋಡಿ! ನಿಮ್ಮ ಬಲ ಕೈ ಅಲ್ಲಿ ಈ ಒಂದು ರೇಖೆ ಇದ್ದಾರೆ ಕೋಟ್ಯಾಧಿಪತಿ ಆಗುತ್ತಿರ ನೀವು…

Featured-Article

ಹಸ್ತಸಾಮುದ್ರಿಕ ಶಾಸ್ತ್ರದ ಬಗ್ಗೆ ಒಂದಿಷ್ಟು ವಿಚಾರಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ದೇಹದ ಪ್ರತಿಯೊಂದು ಅಂಗಗಳಿಂದ ನಿಮ್ಮ ಅದೃಷ್ಟ ಮತ್ತು ಭವಿಷ್ಯಕ್ಕೆ ಸಂಬಂಧಿಸಿದಂತಹ ಹಲವು ರಹಸ್ಯಗಳು ಅಡಗಿಕೊಂಡಿದೆ. ಜ್ಯೋತಿಷ್ಯದಲ್ಲಿ ಹಸ್ತಸಾಮುದ್ರಿಕ ದ ಬಗ್ಗೆ ಬಹಳ ಮುಖ್ಯವಾದ ಸ್ಥಾನವನ್ನು ನೀಡಲಾಗಿದೆ. ಯಾವುದೇ ವ್ಯಕ್ತಿಯ ಅಂಗೈಯಲ್ಲಿ ಇರುವಂತಹ ರೇಖೆಗಳ ಮೂಲಕ ವ್ಯಕ್ತಿಯ ಅದೃಷ್ಟ ಹೇಗಿದೆ ಅವನ ಭವಿಷ್ಯದ ಬಗ್ಗೆ ಕೆಲವೊಂದು ವಿಚಾರಗಳನ್ನು ನೀವು ತಿಳಿಯಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮುಖ್ಯವಾಗಿ ಹಸ್ತ ಸಾಮುದ್ರಿಕವನ್ನು ನೋಡುವುದಾದರೆ ಹೆಣ್ಣುಮಕ್ಕಳು ಆದರೆ ಎಡಗೈಯನ್ನು ನೋಡಿಕೊಳ್ಳಬೇಕು ಮತ್ತು ಗಂಡು ಮಕ್ಕಳಾದರೆ ತಮ್ಮ ಬಲಗೈಯನ್ನು ನೋಡಿಕೊಳ್ಳಬೇಕು ಎಂದು ಶಾಸ್ತ್ರದಲ್ಲಿ ಹೇಳುತ್ತಾರೆ. ಮೊದಲು ಮನುಷ್ಯ ಎನ್ನುವುದು ಜೀವನದಲ್ಲಿ ಯಶಸ್ವಿಯಾಗಬೇಕು, ಒಳ್ಳೆಯ ಕೆಲಸಕ್ಕೆ ಸೇರಬೇಕು, ಅಂದುಕೊಂಡ ಕೆಲಸಗಳನ್ನು ಮಾಡಬೇಕು, ಕೋಟ್ಯಾಧಿಪತಿಗಳಾಗಬೇಕು ಹೀಗೆ ನಾನಾ ರೀತಿಯ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ.

ಇಂತವರಿಗೆ ಹಸ್ತಸಾಮುದ್ರಿಕ ಶಾಸ್ತ್ರ ಒಂದು ಗುರುತನ್ನು ಹೇಳುತ್ತದೆ. ನಿಮ್ಮ ಹೆಬ್ಬೆರಳಿನ ಮೂರನೇ ಗೆರೆಯಲ್ಲಿ ಜಡೆಯ ಆಕಾರವಿದ್ದರೆ ಅದು ಪರಿಪೂರ್ಣವಾದ ಆಕಾರದಲ್ಲಿದ್ದರೆ ಕೋಟ್ಯಾಧೀಶ್ವರರು ಆಗುವ ಯೋಗ ಇದೆ. ಒಳ್ಳೆಯ ಜೀವನವನ್ನು ಕಟ್ಟಿಕೊಳ್ಳುವ ಒಂದು ಅರ್ಥ ಎಂದು ಹೇಳುತ್ತಾರೆ. ಜಡೆ ಆಕಾರವು ಪರಿಪೂರ್ಣವಾಗಿಲ್ಲ ಎಂದರೆ ಅವರು ಜೀವನದಲ್ಲಿ ಯಶಸ್ವಿಯಾಗುತ್ತಾರೆ ಎಂದು ಹಸ್ತ ಶಾಸ್ತ್ರದಲ್ಲಿ ಹೇಳುತ್ತಾರೆ.ಇನ್ನು ವಿವಾಹದ ವಿಚಾರಕ್ಕೆ ಬಂದರೆ ಮದುವೆಯಾಗುವುದು ಬೇಡ ಎನ್ನುವುದು ವ್ಯಕ್ತಿಗೆ ಸಂಬಂಧಪಟ್ಟದ್ದು.ಆದರೆ ಮದುವೆಯಾಗುವುದು ತುಂಬಾ ಒಳ್ಳೆಯ ಸಂಗತಿ. ಕಂಕಣ ಭಾಗ್ಯ ಕೂಡಿ ಬಂದಾಗ ಮದುವೆಯಾಗುವುದನ್ನು ಯಾರು ಕೂಡ ತಡೆಯಲಾರರು. ಹೀಗಾಗಿ ನೀವು ಯಾವಾಗ ಮದುವೆಯಾಗುತ್ತೀರಿ ಎಂಬುದನ್ನು ಹಸ್ತಶಾಸ್ತ್ರದಲ್ಲಿ ಕೂಡ ಹೇಳುತ್ತಾರೆ.

ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ ನಿಮ್ಮ ಕೈಯಲ್ಲಿ ಇರುವಂತಹ ಸಣ್ಣ ಕಿರುಬೆರಳಿನ ಕೆಳಗಡೆ ಒಂದು ರೇಖೆ ಮತ್ತು ಎರಡು ರೇಖೆ ಇದ್ದಾರೆ ವಾಸ್ತವವಾಗಿ ನಿಮ್ಮ ಸಂಬಂಧದ ಬಗ್ಗೆ ಹೇಳುತ್ತದೆ. ತಜ್ಞರ ಪ್ರಕಾರ ಮದುವೆ ರೇಖೆ ಮತ್ತು ಹೃದಯ ರೇಖೆ ಹತ್ತಿರವಾದರೆ ಬೇಗ ಮದುವೆಯಾಗುತ್ತದೆ. ಕೆಲವರಿಗೆ ಮದುವೆ ರೇಖೆ ಮತ್ತು ಹೃದಯದ ರೇಖೆ ಬಹಳ ದೂರನೇ ಇರುತ್ತದೆ . ಹೀಗಾಗಿ ಅಂತವರ ವಿವಾಹ ವಿಳಂಬ ಆಗುತ್ತದೆ ಎಂದು ಹೇಳುತ್ತಾರೆ. ವಿವಾಹಿಕ ರೇಖೆ ಮೇಲೆ ಬೇರೆ ಒಂದು ರೇಖೆ ದಾಟಿದರೆ ನಿಮ್ಮ ಜೀವನದಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತೀರಿ ಎನ್ನುವ ಸೂಚನೆಯನ್ನು ನೀಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *