ಶ್ರೀಕೃಷ್ಣ ಹೇಳುವ ಪ್ರಕಾರ ಹೆಂಗಸರು ಈ ತಪ್ಪುಗಳನ್ನು ಮಾಡಬೇಡಿ!

Written by Anand raj

Published on:

ಮನೆಯಲ್ಲಿ ಕೆಟ್ಟದು ಮತ್ತು ಒಳ್ಳೆಯದು ಆಗುವುದಕ್ಕೆ ಕಾರಣ ಮಹಿಳೆಯರು. ಒಳ್ಳೆಯ ವಿಷಯ ಮತ್ತು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ ಅದ್ದರಿಂದ ನಿಮಗೆ ಒಳ್ಳೆಯದಾಗುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಹುಡುಗಿಯರು ಕೂದಲನ್ನು ಕಟ್ಟಿಕೊಂಡರೆ ತುಂಬಾನೇ ಒಳ್ಳೆಯದು. ಅದೇ ರೀತಿ ಕೂದಲು ಬಿಚ್ಚಿಕೊಂಡು ಇದ್ದಾರೆ ಸಾಕಷ್ಟು ಕೆಟ್ಟ ಪ್ರಭಾವಗಳು ಬೀರುತ್ತವೆ. ಸ್ನಾನದ ವೇಳೆಯಲ್ಲಿ ಮತ್ತು ಗಂಡನ ಜೊತೆ ಇದ್ದಾಗ ತೊಂದರೆ ಇಲ್ಲ. ಆದರೆ ದೇವಸ್ಥಾನಕ್ಕೆ ಹೋಗುವಾಗ ಕೂದಲನ್ನು ಬಿಟ್ಟುಕೊಂಡು ಹೋಗಬಾರದು.ಈ ರೀತಿ ಮಾಡಿದರೆ ನೆಗೆಟಿವ್ ಎನರ್ಜಿ ಹೆಚ್ಚಾಗುತ್ತದೆ. ಆದಷ್ಟು ಇದನ್ನು ಗಮನದಲ್ಲಿ ಇಟ್ಟುಕೊಂಡರೆ ಒಳ್ಳೆಯದು. ಇಲ್ಲವಾದರೆ ಸಾಕಷ್ಟು ತೊಂದರೆಗಳನ್ನು ನೀವು ಎದುರಿಸಬೇಕಾಗುತ್ತದೆ.

ಭಗವದ್ಗೀತೆಯಲ್ಲಿ ಹೇಳುವ ಪ್ರಕಾರ ಹೆಂಗಸರು ಜಡೆಯನ್ನು ಮುಚ್ಚಿಕೊಂಡು ಇದ್ದರೆ ಸಂಬಂಧಗಳನ್ನು ಹೊಡೆದು ಹಾಕುತ್ತದೆ ಎಂದು ಹೇಳಿದ್ದಾರೆ. ಇದನ್ನು ಕಟ್ಟಿಕೊಂಡಿದ್ದರೆ ಸಂಬಂಧಗಳು ಕೂಡ ಗಟ್ಟಿಯಾಗಿರುತ್ತವೆ. ಹಾಗಾಗಿ ಇದರ ಬಗ್ಗೆ ಹೆಂಗಸರು ಗಮನಹರಿಸಿದರೆ ತುಂಬಾ ಒಳ್ಳೆಯದು. ಇನ್ನು ಹೆಂಗಸರು ತಲೆ ಸ್ನಾನ ಮಾಡಿದಾಗ ವರಿಸಿಕೊಳ್ಳುವುದಿಲ್ಲ ಹಾಗೆ ಬಿಟ್ಟು ಬಿಡುತ್ತಾರೆ.ಈ ರೀತಿಯಾಗಿ ಎಂದಿಗೂ ಕೂಡ ಮಾಡಬಾರದು. ವಿಶೇಷವಾಗಿ ಕೂದಲಿಂದ ನೀರು ನೆಲಕ್ಕೆ ಬೀಳಬಾರದು. ಆದ್ದರಿಂದ ತಲೆ ಸ್ನಾನ ಮಾಡಿದ ತಕ್ಷಣ ಕೂದಲನ್ನು ಒಣಗಿಸಿಕೊಳ್ಳುವುದು ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment