ಮನೆಯಲ್ಲಿ ಈ ಕೆಲಸಗಳನ್ನು ಮಾಡಿದರೆ ಬಡತನ ಬರುವುದು ಖಂಡಿತ!

Featured-Article

ಜೀವನದಲ್ಲಿ ಎಲ್ಲರೂ ಕೂಡ ಆಸೆ ಪಡುವಂತಹ ಸಾಮಾನ್ಯ ವಾದಂತಹ ವಿಷಯಗಳು ಏನು ಎಂದರೆ ಉನ್ನತ ಸ್ಥಾನಕ್ಕೆ ಹೋಗುವುದು ಹಣವನ್ನು ಗಳಿಸುವುದು ಇದೆಲ್ಲಾ ಸಾಮಾನ್ಯವಾಗಿ ಎಲ್ಲರ ಒಂದು ಆಸೆ. ಅದಕ್ಕಾಗಿ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಕೂಡ ಪಡುತ್ತಾರೆ. ಹಾಗೆ ಕೆಲವೊಂದು ಕಷ್ಟಗಳು ಎಷ್ಟೇ ಕಷ್ಟ ಪಟ್ಟರು ಕೂಡ ಅಂದುಕೊಂಡ ಪೊಸಿಷನ್ ಅಥವಾ ಸ್ಥಾನಕ್ಕೆ ಹೋಗುವುದಕ್ಕೆ ಆಗುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮನೆಯಲ್ಲಿರುವ ಅಡುಗೆಮನೆ ಅಕ್ಕ-ಪಕ್ಕ ಈ ಒಂದು ಟಾಯ್ಲೆಟ್ ಮಾಡುವುದು ಹಾಗೂ ಬಾತ್ ರೂಮ್ ಕೂಡ ಇರಬಾರದು.ಮೊದಲು ಒಂದು ವೇಳೆ ಅಡುಗೆ ಮನೆಯ ಅಕ್ಕಪಕ್ಕದಲ್ಲಿ ಬಾತ್ ರೂಮ್ ಇದ್ದರೆ ಅವೈಡ್ ಮಾಡುವುದು ಒಳ್ಳೆಯದು. ವಾಸ್ತು ಶಾಸ್ತ್ರದ ಪ್ರಕಾರ ಚಾಣಕ್ಯ ನೀತಿಯ ಪ್ರಕಾರ ಅಡುಗೆ ಮನೆ ಹತ್ತಿರ ಬಾತ್ ರೂಮ್ ಕಟ್ಟಿದರೆ ತುಂಬಾನೇ ತೊಂದರೆ ಉಂಟಾಗುತ್ತದೆ. ಮುಖ್ಯವಾಗಿ ಅಡುಗೆ ಮನೆಯನ್ನು ಎರಡನೇಯ ದೇವರ ಮನೆಯೆಂದು ಕರೆಯಲಾಗುತ್ತದೆ. ಹಾಗಾಗಿ ಈ ತಪ್ಪು ಮಾಡುವುದರಿಂದ ಕೆಟ್ಟ ಫಲಗಳನ್ನು ಅನುಭವಿಸಬೇಕಾಗುತ್ತದೆ.

ಇನ್ನು ಮನೆಯಲ್ಲಿ ಕಿತ್ತು ಹೋಗಿರುವ ಬಾಚಣಿಕೆ ಇದ್ದರೆ ಮೊದಲು ಬಿಸಾಡಬೇಕು. ಇದರಿಂದ ಯಾವುದೇ ಕಾರಣಕ್ಕೂ ತಲೆಯನ್ನು ಬಾಚಬಾರದು. ಇದರಿಂದ ನಕಾರತ್ಮಕ ಶಕ್ತಿಗಳು ಮನೆಯಲ್ಲಿ ಹೆಚ್ಚುಗುತ್ತವೆ. ಆದ್ದರಿಂದ ಈ ರೀತಿಯ ಬಾಚಣಿಕೆಯನ್ನು ಉಪಯೋಗಿಸಬೇಡಿ. ಇನ್ನು ಮನೆಯನ್ನು ಸ್ವಚ್ಛ ಮಾಡಲು ಬಯಸುವುದಾದರೆ ಬೆಳಗ್ಗೆ ಬೇಗ ಎದ್ದು ಮನೆಯನ್ನು ಸ್ವಚ್ಛ ಮಾಡಬೇಕು. ಯಾವುದೇ ಕಾರಣಕ್ಕೂ ಸೂರ್ಯಾಸ್ತದ ನಂತರ ಕಸ ಗುಡಿಸುವುದು ಮತ್ತು ನೆಲ ವರಿಸುವುದನ್ನು ಮಾಡಬೇಡಿ. ಇದರಿಂದ ಮನೆಯಲ್ಲಿ ದಾರಿದ್ರ್ಯತೆ ಹೆಚ್ಚಾಗುತ್ತದೆ. ಹಾಗಾಗಿ ಈ ಎಲ್ಲಾ ವಿಷಯಗಳ ಬಗ್ಗೆ ಗಮನವನ್ನು ವಹಿಸಿದರೆ ತುಂಬಾನೆ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published.