ತಮ್ಮ ಮನಸ್ಸಿಗೆ ಬೇಕಾದಂತೆ ನಡೆದುಕೊಳ್ಳುತ್ತಾರಂತೆ ಈ ಮೂರು ರಾಶಿಯವರು!

Featured-Article

ಪ್ರತಿಯೊಬ್ಬ ವ್ಯಕ್ತಿಯ ಸ್ವಭಾವವೂ ಭಿನ್ನವಾಗಿರುತ್ತದೆ. ಕೆಲವು ಜನರು ತುಂಬಾ ಭಾವನಾತ್ಮಕವಾಗಿರುತ್ತಾರೆ ಇನು ಕೆಲವರು ಬಹಳ ಪ್ರಾಕ್ಟಿಕಲ್ ಆಗಿರುತ್ತಾರೆ. ವ್ಯಕ್ತಿಯ ಸ್ವಭಾವಕ್ಕೆ ಅವನಿರುವ ವಾತಾವರಣ, ಕುಟುಂಬದಿಂದ ಸಿಕ್ಕಿರುವ ಸಂಸ್ಕಾರ ಎಲ್ಲವೂ ಕಾರಣವಾಗಿರುತ್ತವೆ. ಅದರ ಜೊತೆಗೆ ಆತನ ರಾಶಿಚಕ್ರ ಚಿಹ್ನೆಯೂ ಕಾರಣವಾಗಿರುತ್ತದೆ. ಜ್ಯೋತಿಷ್ಯದಲ್ಲಿ,ರಾಶಿಚಕ್ರ ಚಿಹ್ನೆಗಳ ಮೂಲಕವೇ ವ್ಯಕ್ತಿಯ ಸ್ವಭಾವವನ್ನು ಹೇಳಲಾಗಿದೆ.

ಈ ರಾಶಿಚಕ್ರದ ಜನರು ಪ್ರತಿಯೊಂದು ವಿಷಯದಲ್ಲೂ ಪ್ರಾಕ್ಟಿಕಲ್ ಆಗಿರುತ್ತಾರೆ:ಕೆಲವು ರಾಶಿಚಕ್ರದ ಜನರು ಇತರರ ಸಂತೋಷ ಮತ್ತು ದುಃಖದಿಂದ ಪ್ರಭಾವಿತರಾಗುತ್ತಾರೆ. ಆದರೆ ಅದು ಬಹಳ ಕಡಿಮೆ ಅವಧಿಗೆ ಮಾತ್ರ. ಅಂತಹ ಜನರು ಶೀಘ್ರದಲ್ಲೇ ತಮ್ಮ ಭಾವನೆಗಳನ್ನು ನಿಯಂತ್ರಿಸಿಕೊಳ್ಳುತ್ತಾರೆ. ನಂತರ ತಮ್ಮ ಕೆಲಸದ ಬಗ್ಗೆ ಯೋಚಿಸಲು ಪ್ರಾರಂಭಿಸುತ್ತಾರೆ. ಇವರು,  ಮತ್ತು ಹೃದಯದ ಬದಲು ಮನಸ್ಸಿನಿಂದ ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. 

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕನ್ಯಾ :ಕನ್ಯಾ ರಾಶಿಯ ಜನರು ತುಂಬಾ ವಿನಮೃರು, ಮೃದು ಹೃದಯಿಗಳು ಮತ್ತು ನೋಡುವುದಕ್ಕೆ ಭಾವನಾತ್ಮಕರಂತೆ ಕಾಣುತ್ತಾರೆ. ಆದರೆ ವಾಸ್ತವದಲ್ಲಿ ಅವರು ತಮ್ಮ ಬಗ್ಗೆ ಮಾತ್ರ ಯೋಚಿಸುತ್ತಾರೆ. ಅವರು ತಮ್ಮ ಇಮೇಜ್ ಅನ್ನು ಹೆಚ್ಚಿಸಲು  ಇತರರ ಮುಂದೆ ಒಳ್ಳೆಯವರಾಗುತ್ತಾರೆ. ಏನೇ ನಿರ್ಧಾರ ತೆಗೆದುಕೊಳ್ಳಬೇಕಾದರೂ, ತಮ್ಮ ಲಾಭವನ್ನು ಮುಂದಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುತ್ತಾರೆ. ತಮ್ಮ ನಿರ್ಧಾರ ಇತರರಿಗೆ ಎಷ್ಟೇ ಹಾನಿ ಉಂಟು ಮಾಡಿದರೂ, ತಮಗೆ ಅನುಕೂಲವಾಗುತ್ತದೆ ಎಂದರೆ ಆ ನಿರ್ಧಾರದಿಂದ ಹಿಂದೆ ಸರಿಯುವುದೇ ಇಲ್ಲ.  

ಕುಂಭ :ಕುಂಭ ರಾಶಿಯ ಜನರು ಯಾವಾಗಲೂ ಸಮಯದೊಂದಿಗೆ ಮುನ್ನಡೆಯಲು ಇಷ್ಟಪಡುತ್ತಾರೆ. ಅವರು ಹೃದಯದ ಬದಲು ಮನಸ್ಸಿನ ಮಾತನ್ನು ಕೇಳುತ್ತಾರೆ. ಈ ರಾಶಿಯವರು ಬುದ್ಧಿವಂತರು ಮತ್ತು ಯಾವ ಕೆಲಸ ಮಾಡಬೇಕು ಅಂದುಕೊಳ್ಳುತ್ತಾರೋ ಅದನ್ನು ಮಾಡಿಯೇ ಬಿಡುತ್ತಾರೆ. ಅವರು ತಮ್ಮ ಬುದ್ಧಿವಂತಿಕೆಯನ್ನು ತಮಗಾಗಿ ಮಾತ್ರವಲ್ಲದೆ ಇತರರ ಒಳಿತಿಗೂ ಬಳಸುತ್ತಾರೆ. 

ಮಕರ :ಮಕರ ರಾಶಿಯವರು ಯಾವುದೇ  ದೊಡ್ಡ ನಿರ್ಧಾರ ತೆಗೆದುಕೊಳ್ಳುವಾಗ ಯಾವಾಗಲೂ ಮನಸ್ಸಿನ ಮಾತಿಗೆ ಪಾಮುಖ್ಯತೆ ನೀಡುತ್ತಾರೆ. ಈ ಜನರು ಅತ್ಯಂತ ಪ್ರಾಕ್ಟಿಕಲ್ ಆಗಿ ಯೋಚಿಸುವ ಜನರ ಗುಂಪಿನಲ್ಲಿ ಬರುತ್ತಾರೆ. ಪರಿಸ್ಥಿತಿಗೆ ಅನುಗುಣವಾಗಿ ಅವರು ತಮ್ಮನ್ನು ತಾವು ಬದಲಾಯಿಸಿಕೊಳ್ಳುತ್ತಾರೆ. ಇತರರಿಗೂ ಸಹಾಯ ಮಾಡುತ್ತಾರೆ. 

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *