ಏಲಕ್ಕಿಯ ಕನಸು ಹೀಗೆ ಬಿದ್ದರೆ ಕುಟುಂಬದಲ್ಲಿ ಖುಷಿ ಹೆಚ್ಚಾಗುತ್ತದೆ!

Written by Anand raj

Published on:

ಕನಸಿನಲ್ಲಿ ಏಲಕ್ಕಿ ನೋಡುವುದು ಇದು ಒಂದು ಶುಭ ಕನಸು. ಕನಸಿನಲ್ಲಿ ಏಲಕ್ಕಿ ಬಂದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಧನಲಾಭವಾಗುತ್ತದೆ ಮತ್ತು ನಿಮ್ಮ ಆರ್ಥಿಕ ಸ್ಥಿತಿ ಎಲ್ಲವು ಉತ್ತುಂಗಕ್ಕೆ ಹೋಗುತ್ತದೆ ಎಂದು ಸೂಚನೆಯನ್ನು ಕೊಡುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1,ಕನಸಿನಲ್ಲಿ ಏಲಕ್ಕಿ ಚೀಲವನ್ನು ನೋಡುವುದು ಮುಂದಿನ ದಿನಗಳಲ್ಲಿ ನಿಂತುಹೋದ ಕೆಲಸಗಳು ಪೂರ್ಣಗೊಳ್ಳುತ್ತದೆ. ಮುಂದಿನ ದಿನಗಳಲ್ಲಿ ನಿಮ್ಮ ಸಮಾಜದಲ್ಲಿ ಅಥವಾ ಕಾರ್ಯ ಸ್ಥಳದಲ್ಲಿ ಗೌರವ ನಿಮಗೆ ಸಿಗುತ್ತದೆ. ಹೆಚ್ಚಾಗಿ ಏಲಕ್ಕಿಯನ್ನು ನೋಡಿದರೆ ಒಳ್ಳೆಯದು ಮುಂದಿನ ದಿನಗಳಲ್ಲಿ ನಿಮಗೆ ಅದೃಷ್ಟ ಒಲಿಯುತ್ತದೆ.2, ಕನಸಿನಲ್ಲಿ ಏಲಕ್ಕಿ ಗಿಡವನ್ನು ನೋಡುವುದು ನಿಮ್ಮ ಕುಟುಂಬದಲ್ಲಿ ಖುಷಿ ಹೆಚ್ಚಾಗುತ್ತದೆ. ಸಂಭ್ರಮದಿಂದ ನಿಮ್ಮ ಎಲ್ಲಾ ಕುಟುಂಬಸ್ಥರು ಒಟ್ಟಿಗೆ ದಿನಗಳನ್ನು ಸಂಭ್ರಮಿಸುತ್ತಾರೆ.ಕುಟುಂಬದಲ್ಲಿ ಆರ್ಥಿಕ ಬೆಳವಣಿಗೆಯೂ ಕೂಡ ಹೆಚ್ಚಾಗುತ್ತದೆ.

3, ಕನಸಿನಲ್ಲಿ ಏಲಕ್ಕಿಯಿಂದ ನೀವು ಯಾವುದಾದರೂ ಪದಾರ್ಥವನ್ನು ತಯಾರಿಸುತ್ತಿದ್ದಾರೆ ನೀವು ಅಂದುಕೊಳ್ಳದೆ ಇದ್ದಂತಹ ದೊಡ್ಡ ಕೆಲಸಗಳು ಮತ್ತು ಅದರ ನಿರ್ವಹಣೆಯನ್ನು ನೀವು ನಿರ್ವಹಿಸುತ್ತಿರಾ. ಹೆಚ್ಚಿನ ಜವಾಬ್ದಾರಿಯು ಮುಂದಿನ ದಿನಗಳಲ್ಲಿ ನಿಮಗೆ ಸಿಗುತ್ತದೆ.4, ಕನಸಿನಲ್ಲಿ ಏಲಕ್ಕಿಯನ್ನು ಖರೀದಿಸುವುದಾದರೆ ಮುಂದಿನ ದಿನಗಳಲ್ಲಿ ಉನ್ನತ ಕಾರ್ಯಗಳು ಮತ್ತು ಮನೆಯಲ್ಲಿ ಕುಟುಂಬದ ಒಗ್ಗಟ್ಟು ಇರುತ್ತದೆ. ಎಲ್ಲರೂ ಪರಸ್ಪರ ಸಂತೋಷವನ್ನು ವ್ಯಕ್ತಪಡಿಸುತ್ತಾರೆ. ಕನಸಿನಲ್ಲಿ ಏಲಕ್ಕಿ ಖರೀದಿಸುವುದು ಕುಟುಂಬಕ್ಕೆ ಸಂತೋಷವನ್ನು ತಂದುಕೊಡುತ್ತದೆ.

5, ಕನಸಿನಲ್ಲಿ ಹಾಳಾಗಿರುವ ಏಲಕ್ಕಿಯನ್ನು ನೋಡಿದರೆ ಮುಂದೆ ಸಂಕಷ್ಟಕ್ಕೆ ಒಳಗಾಗಬಹುದು. ಎಚ್ಚರಿಕೆಯಿಂದ ಕೆಲಸವನ್ನು ಮಾಡಬೇಕು. ನಿಮಗೆ ಒಳ್ಳೆಯದಾಗುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment