ಎಷ್ಟೇ ಹಳೆಯ ಮಂಡಿ, ಸೊಂಟ ಬೆನ್ನು ಕೀಲುಗಳ ನೋವಿಗೆ ಒಮ್ಮೆ ಈ ರೀತಿ ಮಾಡಿ ವಾರದಲ್ಲಿ ಕಡಿಮೆ ಆಗುತ್ತೆ

Featured-Article

ಹಲವಾರು ಜನರಿಗೆ ಮಂಡಿ ನೋವು, ಕುತ್ತಿಗೆ ನೋವು, ಸೊಂಟ ನೋವು, ಬೆನ್ನು ನೋವು ಹೀಗೆ ಕೀಲುಗಳಲ್ಲಿ ನೋವು ಬರುತ್ತಿರುತ್ತದೆ. ಇಂತಹ ನೋವುಗಳನ್ನು ತಕ್ಷಣ ಕಡಿಮೆ ಮಾಡುವಂತಹ ಮನೆಮದ್ದನ್ನು ಉಪಯೋಗಿಸುವುದರಿಂದ ಎಲ್ಲ ಸಮಸ್ಯೆಗಳು ಬೇಗ ಕಡಿಮೆಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಸಮಸ್ಯೆಗಳಿಗೆ ಮುಖ್ಯ ಕಾರಣಗಳು ಯಾವುದೆಂದರೆ ನೀವು ತಿನ್ನುವ ಆಹಾರ, ಸಮಯ, ಕ್ವಾಲಿಟಿ ಸರಿಯಾಗಿ ಇಲ್ಲದಿದ್ದರೆ ಈ ರೀತಿಯ ವಾತ ಕಸದಿಂದ ಈ ನೋವು ಬರುತ್ತದೆ.ಮುಖ್ಯವಾಗಿ ಆಹಾರ ಪದಾರ್ಥವನ್ನು ಸರಿಯಾದ ಸಮಯದಲ್ಲಿ ತೆಗೆದುಕೊಳ್ಳಬೇಕು. ತಿಂದ ಆಹಾರ ಚೆನ್ನಾಗಿ ಜೀರ್ಣವಾಗಬೇಕು. ಈ ರೀತಿಯಾದರೆ ದೇಹದಲ್ಲಿ ಒಳ್ಳೆಯ ಎನರ್ಜಿ ಬರುತ್ತದೆ.

ಕೆಲವರಿಗೆ ಬೆನ್ನು ನೋವು ಸೊಂಟ ನೋವು ಕುತ್ತಿಗೆ ನೋವು ಬರುವುದಕ್ಕೆ ಕಾರಣ ಒಂದೇ ರೀತಿಯಲ್ಲಿ ಕುಳಿತುಕೊಳ್ಳುವುದು. ಮೂಳೆಗಳು ಬೆಂಡಾಗುವ ರೀತಿ ತುಂಬಾ ಹೊತ್ತು ಕುಳಿತುಕೊಂಡಾಗ ಮೂಳೆಗಳ ಮೇಲೆ ಪ್ರೆಶರ್ ಬಿದ್ದಾಗ ಈ ರೀತಿಯ ನೋವುಗಳು ಉಂಟಾಗುತ್ತದೆ. ಮಂಡಿ ನೋವು ಕೆಲವರಿಗೆ ವಯಸ್ಸಾದ ಮೇಲೆ ಬರುತ್ತದೆ. ಇಲ್ಲವಾದರೆ ಕ್ಯಾಲ್ಸಿಯಂ ಕೊರತೆಯಿಂದ ಕೂಡ ಮಂಡಿ ನೋವು ಎದುರಾಗುತ್ತದೆ.

ಮನೆಮದ್ದು 1 : ಒಂದು ಬೌಲ್ ನಲ್ಲಿ 10 ರಿಂದ 15 ಒಣ ದ್ರಾಕ್ಷಿ ಅಥವಾ ಕಪ್ಪು ದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಡಬೇಕು.ನಂತರ ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಇದನ್ನು ತೆಗೆದುಕೊಳ್ಳಬೇಕು.ಇದರಲ್ಲಿ ಆಂಟಿಆಕ್ಸಿಡೆಂಟ್, ಪೊಟ್ಯಾಶಿಯಂ, ವಿಟಮಿನ್ಸ್, ಮೆಂಗನೀಸ್ , ಕಾಪರ್ ಹೆಚ್ಚಾಗಿದೆ. ದೇಹದಲ್ಲಿ ವಿಟಮಿನ್ ಕೊರತೆ ಎದುರಾದರೆ ಈ ರೀತಿಯ ಸಮಸ್ಯೆಗಳು ಎದುರಾಗುತ್ತದೆ.

ಹಾಗಾಗಿ ಒಣದ್ರಾಕ್ಷಿಯನ್ನು ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಎಲ್ಲಾ ವಿಟಮಿನ್ಸ್ ದೊರೆಯುವುದರ ಜೊತೆಗೆ ರಕ್ತಹೀನತೆ ಇದ್ದರೂ ಸಹ ನಿವಾರಣೆಯಾಗುತ್ತದೆ. ಈ ರೀತಿಯಾಗಿ ಒಣದ್ರಾಕ್ಷಿಯನ್ನು ಒಂದು ತಿಂಗಳು ಸೇವಿಸುವುದು, ಮೊಳಕೆ ಕಟ್ಟಿದ ಕಾಳನ್ನು ತೆಗೆದುಕೊಳ್ಳುವುದು, ಹಾಲು ಕುಡಿಯುವುದರಿಂದ ನಿಮಗೆ ಪೂರ್ತಿಯಾಗಿ ಮಂಡಿ ನೋವು, ಕೈಕಾಲುಗಳ ನೋವು ಕಡಿಮೆಯಾಗುತ್ತದೆ.

ಮನೆಮದ್ದು 2 ( ಆಯಿಲ್) : 4 ಕರ್ಪೂರ, ಕಾಲು ಚಮಚ ಕಾಳು ಮೆಣಸಿನ ಪುಡಿ, ಒಂದು ಚಮಚ ಸಾಸಿವೆ ಎಣ್ಣೆಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ನೋವು ಇರುವ ಜಾಗಕ್ಕೆ ಹಚ್ಚಿಕೊಳ್ಳಬೇಕು. ಈ ರೀತಿ ದಿನಕ್ಕೆ ಮೂರರಿಂದ ನಾಲ್ಕು ಸಲ ಈ ಎಣ್ಣೆಯನ್ನು ಹಚ್ಚುವುದರಿಂದ ನೋವು ಬೇಗ ಕಡಿಮೆಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮನೆಮದ್ದು 3 ( ಕಷಾಯ) : ಒಂದು ಪಾತ್ರೆಗೆ ಒಂದೂವರೆ ಲೋಟ ನೀರು ಹಾಕಿ ಮತ್ತು ಅರ್ಧ ಇಂಚು ಶುಂಠಿ, ಕಾಲು ಚಮಚ ಅರಿಶಿಣ ಪುಡಿ ಹಾಕಿ ಚೆನ್ನಾಗಿ ಕುದಿಸಿ. ನಂತರ ಶೋದಿಸಿಕೊಂಡು ತಿಂಡಿ ತಿಂದ ಬಳಿಕ ಈ ಕಷಾಯವನ್ನು ಕುಡಿಯಬೇಕು.ಈ ಕಷಾಯವನ್ನು ಪ್ರತಿದಿನ ಎರಡು ಬಾರಿ ಕುಡಿದರೆ ಸಾಕು 3 ದಿನದ ಒಳಗೆ ನೋವು ಕಡಿಮೆ ಆಗುತ್ತದೆ. ಈ ಮೂರು ವಿಧಾನಗಳನ್ನು ಮಾಡುವುದರಿಂದ ಮಂಡಿನೋವು ಕೈಕಾಲುಗಳ ನೋವು ಕಡಿಮೆಯಾಗುತ್ತದೆ.

Leave a Reply

Your email address will not be published.