ಒಂದು ನಾಣ್ಯ ಕೋಟ್ಯಾಧಿಪತಿಯನ್ನಾಗಿ ಮಾಡುತ್ತದೆ!

Featured-Article

ಕನಸಿನಲ್ಲಿ ಬೆಳ್ಳಿ ಅಥವಾ ಬಂಗಾರದ ನಾಣ್ಯವನ್ನು ನೋಡಿದರೆ ಶುಭಕರ. ಮುಂದಿನ ದಿನಗಳಲ್ಲಿ ಸಮೃದ್ಧಿ ಹೆಚ್ಚಾಗಿ ಧನಲಾಭವಾಗುತ್ತದೆ. ಮುಂದಿನ ದಿನದಲ್ಲಿ ಅಧ್ಯಾತ್ಮದ ಜೀವನಕ್ಕೆ ಹೆಚ್ಚಿನ ಸಮಯವನ್ನು ನೀವು ಕೊಡುತ್ತೀರಾ ಎಂದು ಸೂಚನೆ ಕೊಡುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕನಸಿನಲ್ಲಿ ತಾಮ್ರ ಅಥವಾ ಹಿತ್ತಾಳೆಯಾ ನಾಣ್ಯಗಳು ಬಂದರೆ ಮುಂದೆ ಕೆಲಸದಲ್ಲಿ ಏರುಪೇರು ಆಗುತ್ತದೆ.ಧನ ಲಾಭವು ಸ್ವಲ್ಪ ಕಡಿಮೆಯಾಗುತ್ತದೆ ಮತ್ತು ಮನಸ್ಸಿನ ನೆಮ್ಮದಿ ಹಾಳಾಗಬಹುದು.ಎಚ್ಚರಿಕೆಯಿಂದ ಜೀವನವನ್ನು ಮುಂದುವರಿಸಬೇಕು.ಕಬ್ಬಿಣದ ನಾಣ್ಯಗಳನ್ನು ಕನಸಿನಲ್ಲಿ ನೋಡಿದರೆ ಕೆಡಕು ಸಂಕೇತವನ್ನು ಸೂಚಿಸುತ್ತದೆ.ಧನ ಹಾನಿ ಆಗಬಹುದು ಮತ್ತು ಅರೋಗ್ಯದಲ್ಲಿ ಏರುಪೇರು ಆಗಬಹುದು.

ಕನಸಿನಲ್ಲಿ ಒಟ್ಟಿಗೆ ಹೆಚ್ಚು ನಾಣ್ಯಗಳು ಕಂಡರೆ ಧನ ಪ್ರಾಪ್ತಿಯಾಗುತ್ತದೆ.ಮಾಡುವ ಕೆಲಸದಲ್ಲಿ ಒಳ್ಳೆಯದಾಗುತ್ತದೆ. ಪ್ರತಿ ಕೆಲಸದಲ್ಲೂ ನಿಮಗೆ ಗೆಲುವು ಸಿಗುತ್ತದೆ. ಉತ್ತಮ ಆರೋಗ್ಯ ನಿಮ್ಮದಾಗುತ್ತದೆ. ಮುಂದಿನ ದಿನಗಳಲ್ಲಿ ಹೊಸ ಹೊಸ ಅವಕಾಶಗಳು ಸಿಗಬಹುದು.ಒಂದು ವೇಳೆ ನಾಣ್ಯಗಳು ನಿಮ್ಮ ಕನಸಿನಲ್ಲಿ ಸಿಕ್ಕರೆ ನಿಮ್ಮ ಜೀವನದಲ್ಲಿ ಸುಮಾರು ಬದಲಾವಣೆ ಕಂಡುಬರುತ್ತದೆ. ಕಾರ್ಯಕ್ಷೇತ್ರದಲ್ಲಿ ಲಾಭ ದೊರೆಯುತ್ತದೆ. ಮುಂದಿನ ದಿನಗಳಲ್ಲಿ ಧನಲಾಭವೂ ಆಗುತ್ತದೆ.ಕನಸಿನಲ್ಲಿ ನಾಣ್ಯವನ್ನು ಕಳೆದುಕೊಳ್ಳುವುದನ್ನು ನೋಡುವುದು ಮುಂದಿನ ದಿನಗಳಲ್ಲಿ ಮಾನಸಿಕ ಚಿಂತೆ ಹೆಚ್ಚಾಗುತ್ತದೆ.ಮುಂದೆ ನಷ್ಟವೂ ಆಗುತ್ತದೆ.ಸ್ವಲ್ಪ ಎಚ್ಚರಿಕೆಯಿಂದ ಜೀವನವನ್ನು ನಡೆಸಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *