ಈ ರಾಶಿಯವರು ಆಮೆ ಉಂಗುರವನ್ನು ಧರಿಸಬಾರದು!

Written by Anand raj

Published on:

ಆಮೆ ಉಂಗುರವನ್ನು ಧರಿಸುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ವಾಸ್ತು ದೋಷ ನಿವಾರಣೆಯಾಗುತ್ತದೆ ಎಂದು ಸಾಕಷ್ಟು ಜನರು ಇದನ್ನು ಧರಿಸುತ್ತಾರೆ.ಅದರೆ ಆ ರಾಶಿಯ ಅನುಗುಣವಾಗಿ ಅದನ್ನು ಧರಿಸಬೇಕು. ಇತ್ತೀಚಿನ ದಿನಗಳಲ್ಲಿ ಹೋದಾಗ ಅವರು ಮೊದಲು ಆಮೆಯ ಉಂಗುರವನ್ನು ಇಟ್ಟು ಉಂಗುರವನ್ನು ಹಾಕಿಕೊಳ್ಳಿ ಎಂದು ಹೇಳುತ್ತಾರೆ.ಅದರೆ ಆಮೆ ಉಂಗುರವನ್ನು ಎಲ್ಲಾ ರಾಶಿಯವರು ಹಾಕಿಕೊಳ್ಳಬಾರದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1,ಮೇಷ ರಾಶಿಯವರು ಆಮೆ ಉಂಗುರವನ್ನು ಯಾವುದೇ ಕಾರಣಕ್ಕೂ ಧರಿಸಬಾರದು. ಯಾಕೆಂದರೆ ಮೇಷ ರಾಶಿಯವರ ದೈವ ಮಂಗಳ ಆಗಿರುವ ಕಾರಣ ಆಮೆಯ ಉಂಗುರವನ್ನು ಧರಿಸಬಾರದು.ಇದರಿಂದ ಇವರಿಗೆ ಮಂಗಳ ಆಗುವುದಕ್ಕಿಂತ ಹೆಚ್ಚು ಅಶುಭ ಆಗುವ ಸಾಧ್ಯತೆ ಹೆಚ್ಚು ಇರುತ್ತದೆ.2, ಇನ್ನು ವೃಶ್ಚಿಕ ರಾಶಿಯವರು ದೇವರು ಕೂಡ ಮಂಗಳ ಆಗಿರುವ ಕಾರಣ ಯಾವುದೇ ಕಾರಣಕ್ಕೂ ಆಮೆ ಉಂಗುರವನ್ನು ಧರಿಸಬಾರದು. ಒಂದು ವೇಳೆ ಧರಿಸಿದರೆ ಕೆಟ್ಟದಾಗುತ್ತದೆ ಮತ್ತು ಕಷ್ಟ ಹೆಚ್ಚಾಗುತ್ತದೆ.3, ಕನ್ಯಾ ರಾಶಿಈ ರಾಶಿಯವರ ದೈವ ಬುಧ ಆಗಿರುವ ಕಾರಣ ಈ ರಾಶಿಯವರು ಆಮೆ ಉಂಗುರವನ್ನು ಧರಿಸುವುದರಿಂದ ಒಳ್ಳೆಯದಾಗುವುದಕ್ಕಿಂತ ಹೆಚ್ಚು ಕೆಟ್ಟದಾಗುತ್ತದೆ.

4, ಮೀನ ರಾಶಿ-ಈ ರಾಶಿಯವರ ದೈವ ಬೃಹಸ್ವತಿ ಆಗಿರುತ್ತಾನೆ. ಈ ರಾಶಿಯವರು ಆಮೆ ಉಂಗುರವನ್ನು ಧರಿಸಿದರೆ ಅವರು ಏನೇ ಕೆಲಸ ಕೈಗೊಂಡರು ಸಹ ಅದು ಉಲ್ಟಾ ಒಡೆಯುವ ಸಾಧ್ಯತೆ ಹೆಚ್ಚು ಇರುತ್ತದೆ. ಈ ರಾಶಿಯವರು ಆಮೆ ಉಂಗುರವನ್ನು ಯಾವುದೇ ಕಾರಣಕ್ಕೂ ಧರಿಸಬಾರದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment