ನವೆಂಬರ್ ತಿಂಗಳಲ್ಲಿ ಜನಿಸಿದ ವ್ಯಕ್ತಿಗಳು ಹೇಗಿರುತ್ತಾರೆ ಗೊತ್ತಾ!

Featured-Article

ನವೆಂಬರ್ ತಿಂಗಳಲ್ಲಿ ಜನಿಸಿದ ವ್ಯಕ್ತಿಗಳು ಸ್ವಯಂ ಪ್ರೇರಿತರಾಗಿರುತ್ತಾರೆ. ಈ ತಿಂಗಳಲ್ಲಿ ಜನಿಸಿದವರು ತಮ್ಮ ಕೆಲಸದಲ್ಲಿ ಬಹಳ ಸೃಜನಶೀಲರಾಗಿರುತ್ತಾರೆ. ಈ ತಿಂಗಳಲ್ಲಿ ಜನಿಸಿದವರು ಮೌಲ್ಯದರಿತ ರಾಗಿರುತ್ತಾರೆ.1, ನವೆಂಬರ್ ತಿಂಗಳಲ್ಲಿ ಜನಿಸಿದವರು ವೃಷಭ ರಾಶಿ ಮತ್ತು ಮಿಥುನ ರಾಶಿಯವರಾಗಿರುತ್ತಾರೆ. ಇವರು ತಮ್ಮದೇ ಆದ ಶೈಲಿಯಲ್ಲಿ ಸರಳ ಮತ್ತು ಅದ್ಭುತ ವ್ಯಕ್ತಿತ್ವವನ್ನು ಹೊಂದಿರುತ್ತಾರೆ. ಎಲ್ಲ ವಿಷಯದಲ್ಲೂ ಆಸಕ್ತಿ ಉಳ್ಳವರಾಗಿರುತ್ತಾರೆ.ಕನಸುಗಳನ್ನು ನನಸುಗೊಳಿಸುವ ದೃಷ್ಟಿಯಿಂದ ತಮ್ಮನ್ನೇ ತಾವೇ ಅರ್ಪಿಸುತ್ತಾರೆ. ಇವರ ಸಮರ್ಪಣಾಭಾವ ಇತರರಿಗೆ ಪ್ರೇರಣೆಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

2, ಇನ್ನು ನವೆಂಬರ್ ತಿಂಗಳಲ್ಲಿ ಹುಟ್ಟಿದ ಮಹಾನ್ ವ್ಯಕ್ತಿಗಳಾಗುತ್ತಾರೆ.3,ನವೆಂಬರ್ ತಿಂಗಳಲ್ಲಿ ಜನಿಸಿದ ವ್ಯಕ್ತಿಗಳು ಪ್ರತಿ ಕಾರ್ಯದಲ್ಲಿ ಸಾಕಷ್ಟು ಶ್ರಮಿಸುತ್ತಾರೆ. ಒಮ್ಮೆ ಇವರು ತಮ್ಮ ಮನಸ್ಸಿನಲ್ಲಿ ಏನನ್ನಾದರೂ ನಿರ್ಣಯಿಸಿದರೆ ಹಿಂದೆ ಸರಿಯುವ ಮಾತೇ ಇಲ್ಲ. ಇವರಿಗೆ ಇರುವ ಅಲ್ಪ ಸಮಯದಲ್ಲಿ ಕಠಿಣ ಪರಿಶ್ರಮದಿಂದ ಕೆಲಸವನ್ನು ಪೂರ್ಣಗೊಳಿಸುತ್ತಾರೆ. ಇವರು ತಮ್ಮ ಕನಸುಗಳನ್ನು ಸಾಕಾರಗೊಳಿಸುವುದು ದೃಷ್ಟಿಯಿಂದ ತಮ್ಮನ್ನು ತಾವೇ ಸಂಪೂರ್ಣವಾಗಿ ಸಮರ್ಪಣೆ ಮಾಡುತ್ತಾರೆ.

4, ನವೆಂಬರ್ ತಿಂಗಳಲ್ಲಿ ಜನಿಸಿದ ವ್ಯಕ್ತಿಗಳು ತುಂಬಾ ಮೊಂಡು ಹಾಗೂ ಹಠಮಾರಿಗಳಾಗಿರುತ್ತಾರೆ. ಕೆಲವು ಈ ಸ್ವಭಾವವು ಕಠಿಣ ಸಮಯಕ್ಕೆ ತಲುಪುತ್ತದೆ. ಇವರ ಮೊಂಡತನ ಕೆಲವರಿಗೆ ಸಮಸ್ಯೆಯಾಗುತ್ತದೆ.5, ನವೆಂಬರ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳು ಅತ್ಯಂತ ಸೃಜನಶೀಲವನ್ನು ಹೊಂದಿರುತ್ತಾರೆ. ಇವರ ಸಂಕೋಚ ಇವರ ಪ್ರತಿಭೆಯಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ. ಇವರ ಪ್ರತಿಭೆಯಿಂದ ದೊಡ್ಡ ಕೆಲಸವನ್ನು ಮಾಡುತ್ತಾರೆ. ಇವರು ಅತ್ಯಂತ ಕೋಪಿಷ್ಟರು ಕೂಡ ಆಗಿರುತ್ತಾರೆ.ಒಮ್ಮೆ ಮೇ ತಿಂಗಳಿನ ವ್ಯಕ್ತಿಯನ್ನು ಪ್ರೀತಿಸಿದರೆ ಜನ್ಮ ಜನ್ಮದಲ್ಲೂ ಬಿಡುವುದಿಲ್ಲ.ಇಂತವರನ್ನು ಪ್ರೀತಿ ಮಾಡುವುದಾಗಲಿ ಇಂತವರಿಂದ ಪ್ರೀತಿ ಪಡೆದುಕೊಳ್ಳುವುದಾಗಲಿ ಅದೃಷ್ಟವನ್ನು ಮಾಡಿರುತ್ತಾರೆ.

6, ನವೆಂಬರ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳು ತಮ್ಮ ಸುತ್ತಲಿನ ಇರುವ ಜನರನ್ನು ಅರ್ಥಮಾಡಿಕೊಳ್ಳುವುದರಲ್ಲಿ ಗೆಲ್ಲುತ್ತಾರೆ.ಇಂತಹ ಸರಳ ವಿಷಯಗಳು ಇವರನ್ನು ಉತ್ತಮ ಮನುಷ್ಯರನ್ನಾಗಿ ಮಾಡುತ್ತವೆ. ಈ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳು ಹೆಚ್ಚಾಗಿ ಲವ್ ಮ್ಯಾರೇಜ್ ಆಗುವುದು ಸರ್ವೇ ಸಾಮಾನ್ಯವಾಗಿದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *