ಬರಿ 4 ದಿನದಲ್ಲಿ ರೋಗಗಳು ಮಾಯ!ಈ ನೀರು ಅಮೃತಕ್ಕೆ ಸಮಾನ

Featured-Article

ಎಲ್ಲಾ ಆರೋಗ್ಯ ಸಮಸ್ಯೆಗೆ ಹೊಟ್ಟೆಯ ಮೂಲಕಾರಣ. ಯಾವ ಆಹಾರವನ್ನು ಸೇವಿಸುತ್ತೇವೋ ಅದರ ಅನುಗುಣವಾಗಿ ಜೀರ್ಣಕ್ರಿಯೆ ನಡೆಯುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಆಹಾರ ಸೇವಿಸುವ ಕ್ರಮದಲ್ಲಿ ಸಾಕಷ್ಟು ಬದಲಾವಣೆ ಆಗಿವೆ.ಇಂದು ಹಿತಮಿತ ಮತ್ತು ಋತುಮಾನಕ್ಕೆ ತಕ್ಕಂತೆ ಆಹಾರ ಸೇವನೆ ಮಾಡದೇ ಹಾಗೂ ಸರಿಯಾದ ಸಮಯಕ್ಕೆ ಆಹಾರ ಸೇವನೆ ಮಾಡದೇ ಅರೋಗ್ಯ ಸಮಸ್ಸೆ ಎದುರಿಸುತ್ತಿದ್ದಾರೆ. ಬಹುತೇಕ ಜನರು ಅಜೀರ್ಣತೆ ಮತ್ತು ಗ್ಯಾಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.ಮನೆಯಲ್ಲಿ ಈ ಮನೆಮದ್ದು ಮಾಡಿ ಸೇವನೆ ಮಾಡಿದರೆ ಕೇವಲ 4 ದಿನದಲ್ಲಿ ಗ್ಯಾಸ್ಟ್ರಿಕ್ ಸಮಸ್ಸೆ ನಿವಾರಣೆ ಆಗುತ್ತದೆ. ಅಷ್ಟೇ ಅಲ್ಲದೆ ಈ ಮನೆಮದ್ದು ಹಲವಾರು ರೋಗಗಳನ್ನು ಗುಣಪಡಿಸುವ ಅಂಶವನ್ನು ಹೊಂದಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮೊದಲು ಒಂದು ಪಾತ್ರೆಗೆ ಒಂದು ಲೋಟ ನೀರು ಹಾಕಿ ಇದಕ್ಕೆ ಒಂದು ಚಮಚ ಜೀರಿಗೆ ಕಾಳು ಹಾಕಿ ಚೆನ್ನಾಗಿ ಕುದಿಸಿ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗೆ ಇರುವಾಗ ಕುಡಿಯಿರಿ.ಇನ್ನು ಈ ಜೀರಿಗೆ ನೀರಿನಲ್ಲಿ ಹಲವಾರು ಪೋಷಕಾಂಶಗಳು ಇವೇ.ಇದು ನಿಮ್ಮ ದೇಹದಲ್ಲಿ ಇರುವ ಹಲವು ರೋಗಗಳನ್ನು ದೂರ ಮಾಡುತ್ತದೆ.ಜೀರಿಗೆ ನೀರು ಜೀರ್ಣ ಕ್ರಿಯೆಗೆ ಉತ್ತಮ.

1, ಪಿತ್ತಜನಕಾಂಗದಲ್ಲಿ ಪಿತ್ತರಸ ಆಮ್ಲಗಳ ಉತ್ಪಾದನೆಯ ಪ್ರತಿಕ್ರಿಯೆಯನ್ನು ವೇಗಗೊಳಿಸುತ್ತದೆ. ಇದು ಕರುಳಿನ ಚಲನೆಯನ್ನು ಸುಧಾರಿಸುತ್ತದೆ. ಅಜೀರ್ಣತೆಯನ್ನು ತಡೆಗಟ್ಟಲು ಸಹಾಯಕವಾಗಿದೆ.2, ರೋಗನಿರೋಧಕ ಶಕ್ತಿಯನ್ನು ಕೂಡ ಇದು ಹೆಚ್ಚಿಸುತ್ತದೆ. ಕಬ್ಬಿಣಾಂಶ ಮತ್ತು ಆಹಾರದ ನಾರಿನಾಂಶ ಹೊಂದಿರುವಂತಹ ಜೀರಿಗೆಯೂ ಜೀರ್ಣಕ್ರಿಯೆ ವ್ಯವಸ್ಥೆಯನ್ನು ಆರೋಗ್ಯವಾಗಿ ಇಡುವುದರ ಜೊತೆಗೆ ಪ್ರತಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ.

3, ಜೀರಿಗೆ ನೀರಿನಲ್ಲಿ ಉನ್ನತ ಮಟ್ಟದ ವಿಟಮಿನ್ ಎ ಮತ್ತು ವಿಟಮಿನ್ ಸಿ ಇದೆ.ಇವುಗಳು ಆಂಟಿ ಆಕ್ಸಿಡೆಂಟ್ ಗಳಾಗಿ ಕೆಲಸ ಮಾಡಿ ಸೋಂಕುಗಳ ವಿರುದ್ಧ ಹೋರಡುತ್ತದೆ.4, ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿದರೆ ತೂಕ ಕಡಿಮೆಯಾಗುತ್ತದೆ.5, ಅಷ್ಟೇ ಅಲ್ಲದೆ ಹುಳಿತೇಗು ಗ್ಯಾಸ್ಟಿಕ್ ಸಮಸ್ಯೆಗೆ ಇದು ಒಂದು ಒಳ್ಳೆಯ ಹಾಗೂ ಪರಿಣಾಮಕರಿ ಪರಿಹಾರ.ಜೀರಿಗೆ ನೀರು ಅಜೀರ್ಣತೆ ಯನ್ನು ದೂರಮಾಡುತ್ತದೆ.

6, ಎದೆ ಉರಿ ಸಮಸ್ಯೆ ಕೂಡಾ ನಿವಾರಣೆಯಾಗುತ್ತದೆ.ಇನ್ನು ಜೀರಿಗೆಯಲ್ಲಿ ವಿಟಮಿನ್ ಇ ಅಂಶ ಹೇರಳವಾಗಿದೆ. ಇದು ರಕ್ತದ ಕೊರತೆಯನ್ನು ನೀವಾರಿಸುತ್ತದೆ.ಇದರಲ್ಲಿ ಕಬ್ಬಿಣ ಅಂಶ ಕೂಡ ಅಧಿಕವಾಗಿದೆ. ಆದ್ದರಿಂದ ಜೀರಿಗೆ ನೀರು ರಕ್ತ ಹೀನತೆಯಿಂದ ಬಳಲುತ್ತಿರುವವರಿಗೆ ಉತ್ತಮ.7, ಸೋಂಕಿನಿಂದ ಉಂಟಾಗುವ ಶೀತ ಕೆಮ್ಮು ನೆಗಡಿಯನ್ನು ಕಡಿಮೆ ಮಾಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *