ಕನಸಿನಲ್ಲಿ ಕಂಡ ಈ 4 ವಸ್ತುಗಳಿಂದ ಅಪಾರ ಧನಲಾಭ; ಶ್ರೀಮಂತರಾಗುವ ಕನಸು ಕೂಡ ಈಡೇರುತ್ತದೆ

Featured-Article

ಕನಸಿನಲ್ಲಿ ಎಲ್ಲವನ್ನೂ ನೋಡುವುದು ವಿಭಿನ್ನ ಚಿಹ್ನೆಯ ಸಂಕೇತ. ಸ್ವಪ್ನಾ ಶಾಸ್ತ್ರ(Swapna Shastra)ದ ಪ್ರಕಾರ ಪ್ರತಿಯೊಂದು ಕನಸಿಗೂ ಒಂದೊಂದು ಅರ್ಥವಿದೆ. ಇದಲ್ಲದೆ ಕನಸುಗಳು ಭವಿಷ್ಯದ ಘಟನೆಗಳ ಸೂಚನೆಯನ್ನು ನೀಡುತ್ತವೆ. ಕೆಲವು ಕನಸುಗಳು ಶುಭ ಸೂಚನೆಗಳನ್ನು ನೀಡಿದರ, ಇನ್ನು ಕೆಲವು ಕನಸುಗಳು ಅಶುಭ ಸೂಚನೆಗಳನ್ನು ನೀಡುತ್ತವೆ. ಕೆಲವು ಕನಸುಗಳು ಭವಿಷ್ಯದಲ್ಲಿ ಹಣದ ಲಾಭವನ್ನು ಸೂಚಿಸುತ್ತವೆ. ಕನಸಿನಲ್ಲಿ ಯಾವುದನ್ನು ಕಂಡರೆ ಹಣದ ಲಾಭವಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.  

ಕನಸಿನಲ್ಲಿ ಗಿಳಿ-ಸ್ವಪ್ನ ಗ್ರಂಥದ ಪ್ರಕಾರ ಕನಸಿನಲ್ಲಿ ಗಿಳಿಯನ್ನು ಕಂಡರೆ ತುಂಬಾ ಶುಭ. ಕನಸಿನಲ್ಲಿ ಗಿಳಿ ಕಾಣಿಸಿಕೊಂಡರೆ ಶೀಘ್ರದಲ್ಲೇ ನೀವು ಹಣವನ್ನು ಪಡೆಯುತ್ತೀರಿ ಎಂದರ್ಥ. ಅಲ್ಲದೆ ಹಣಕ್ಕೆ ಸಂಬಂಧಿಸಿದ ಯಾವುದೇ ದೊಡ್ಡ ಯೋಜನೆಯು ಯಶಸ್ವಿಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕನಸಿನಲ್ಲಿ ಕಮಲದ ಹೂವು-ಕನಸಿನಲ್ಲಿ ಕಮಲದ ಹೂವನ್ನು ನೋಡುವುದು ಶುಭ ಸಂಕೇತವನ್ನು ನೀಡುತ್ತದೆ. ಕಮಲದ ಹೂವು ಸಂಪತ್ತಿನ ದೇವತೆಯಾದ ಲಕ್ಷ್ಮಿಗೆ ತುಂಬಾ ಪ್ರಿಯವಾಗಿದೆ. ಆದ್ದರಿಂದ ಕನಸಿನಲ್ಲಿ ಕಮಲವನ್ನು ನೋಡುವುದು ಹಠಾತ್ ಹಣದ ಲಾಭದ ಸಂಕೇತವೆಂದು ಪರಿಗಣಿಸಲಾಗುತ್ತದೆ.

ಕನಸಿನಲ್ಲಿ ಆನೆ-ಸ್ವಪ್ನ ಗ್ರಂಥದ ಪ್ರಕಾರ ಕನಸಿನಲ್ಲಿ ಆನೆಯನ್ನು ಕಂಡರೆ ಶುಭ. ಕನಸಿನಲ್ಲಿ ಆನೆಯನ್ನು ನೋಡುವುದು ಮುಂದಿನ ದಿನಗಳಲ್ಲಿ ಹಣವನ್ನು ಗಳಿಸುವ ಸಂಕೇತವಾಗಿದೆ.ಕನಸಿನಲ್ಲಿ ಜೇನುನೊಣಕನಸಿನಲ್ಲಿ ಜೇನುನೊಣವನ್ನು ನೋಡುವುದು ಸಹ ಬಹಳ ಮಂಗಳಕರ ಸಂಕೇತವಾಗಿದೆ. ಕನಸಿನಲ್ಲಿ ಜೇನುಗೂಡು ಕಾಣಿಸಿಕೊಂಡರೆ ಶೀಘ್ರದಲ್ಲೇ ಒಬ್ಬರು ಮತ್ತೊಬ್ಬರಿಂದ ಬಹಳಷ್ಟು ಸಂಪತ್ತನ್ನು ಪಡೆಯಬಹುದು ಎಂದರ್ಥ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published.