ಪತ್ನಿಯರು ಮಾಡುವ ಕೆಲವು ತಪ್ಪುಗಳ ಬಗ್ಗೆ ತಿಳಿದುಕೊಳ್ಳಿ.!

Written by Anand raj

Published on:

ಮದುವೆಯಾದ ನಂತರ ಗಂಡ ಹೆಂಡತಿಯರನ್ನು ಎರಡು ದೇಹ ಒಂದೇ ಜೀವ ಎಂದು ಹೇಳುತ್ತಾರೆ. ಮದುವೆಯಾದ ನಂತರ ಕಷ್ಟಸುಖಗಳನ್ನು ಪ್ರತಿಯೊಬ್ಬರೂ ಶೇರ್ ಮಾಡಿಕೊಳ್ಳಬೇಕಾಗುತ್ತದೆ. ಆದಷ್ಟು ಮದುವೆಯಾದ ಮಹಿಳೆಯರು ಈ ಕೆಲವು ತಪ್ಪುಗಳನ್ನು ಮಾಡಬಾರದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಕೆಲವು ಮಹಿಳೆಯರು ತಡವಾಗಿ ಎದ್ದೇಳುತ್ತಾರೆ.ಇಂತಹ ಮಹಿಳೆಯರು ಮನೆಯಲ್ಲಿದ್ದರೆ ಕಷ್ಟಗಳು ಬರುತ್ತದೆ. ಆದಷ್ಟು ಮದುವೆಯಾದ ಮಹಿಳೆಯರು 6 ಗಂಟೆ ಒಳಗೆ ಏಳಬೇಕು. ಈ ರೀತಿ ಮಾಡಿದರೆ ನಿಮ್ಮ ಜೀವನದಲ್ಲಿ ಹಲವಾರು ಬದಲಾವಣೆ ಕಂಡುಬರುತ್ತದೆ.2, ಕೆಲವು ಮಹಿಳೆಯರು ತುಂಬಾ ರೂಡ್ ಆಗಿ ಮಾತಾಡುತ್ತಾರೆ ಮತ್ತು ಕೋಪ ಮಾಡಿಕೊಳ್ಳುವ ಹೆಂಗಸರು ಮನೆಯಲ್ಲಿ ಇದ್ದರೆ ಗಂಡಂದಿರು ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಹೆಂಗಸರು ತುಂಬಾ ಸ್ಮೂತ್ ಆಗಿ ಇರಬೇಕು.

3,ಆದಷ್ಟು ಅಗತ್ಯಕ್ಕಿಂತ ಹೆಚ್ಚು ತಿನ್ನಬಾರದು. ದೇಹಕ್ಕೆ ಬೇಕಾಗುವ ಅಗತ್ಯ ಇದ್ದಷ್ಟು ಆಹಾರವನ್ನು ಸೇವಿಸಿದರೆ ಆರೋಗ್ಯ ಚೆನ್ನಾಗಿರುತ್ತದೆ. ಹಾಗಾಗಿ ಅವಶ್ಯಕತೆ ಇದ್ದಷ್ಟು ತಿನ್ನಬೇಕು.4, ಕೆಲವು ಮಹಿಳೆಯರು ಮನೆಯನ್ನು ತುಂಬಾ ಗಲೀಜಾಗಿ ಇಟ್ಟುಕೊಳ್ಳುತ್ತಾರೆ. ಆದಷ್ಟು ಮಹಿಳೆಯರು ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಆದಷ್ಟು ಮನೆಯನ್ನು ಕ್ಲೀನ್ ಆಗಿ ಇಟ್ಟುಕೊಂಡರೆ ಮನೆಗೆ ಲಕ್ಷ್ಮಿ ಬರುತ್ತಾಳೆ.

5, ಇನ್ನು ಮಲಗುವ ಮೊದಲು ಊಟ ಮಾಡಿದ ನಂತರ ಪಾತ್ರೆಗಳನ್ನು ತೊಳೆದು ಮಲಗಬೇಕು.ಹೀಗೆ ಮಾಡುವುದರಿಂದ ನಿಮ್ಮ ಮನೆಯಲ್ಲಿ ತುಂಬಾ ಕಷ್ಟಗಳನ್ನು ಎದುರಿಸಬೇಕಾಗುತ್ತದೆ.ಹಾಗಾಗಿ ಆದಷ್ಟು ಇದನ್ನು ಕಂಟ್ರೋಲ್ ಮಾಡಿಕೊಳ್ಳಿ.ಮುಖ್ಯವಾಗಿ ಮದುವೆಯಾದ ಮಹಿಳೆಯರು ಈ ರೀತಿ ತಪ್ಪುಗಳನ್ನು ಮಾಡಲೇಬೇಡಿ. ಒಂದು ವೇಳೆ ಮಾಡಿದರೆ ನಿಮ್ಮ ಪತಿ ಬೀದಿಗೆ ಬರುವ ಸಾಧ್ಯತೆ ಇರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment