ಹೆಂಗಸರ ಬಗ್ಗೆ ಚಾಣಾಕ್ಯ ಹೇಳಿದ ಕಟು ಸತ್ಯ!

Featured-Article

ಸ್ತ್ರೀಯರು ಒಬ್ಬನನ್ನೇ ಪ್ರೀತಿಸಲು ಸಾಧ್ಯವಿಲ್ಲ ಹೆಂಗಸರ ಬಗ್ಗೆ ಹೇಳಿದ ಚಾಣಕ್ಯ ಕಟುಸತ್ಯ. ಚಾಣಕ್ಯನ ಹೆಸರು ಇತಿಹಾಸದಲ್ಲಿ ಶಾಶ್ವತವಾಗಿ ಉಳಿದಿರುವುದಕ್ಕೆ ಕಾರಣ ಆತನ ಬುದ್ಧಿವಂತಿಕೆ ಮತ್ತು ಇಂದಿಗೂ ಪ್ರಸ್ತುತ ಅನಿಸುವ ಆತನ ನೀತಿಗಳು, ಅದರಲ್ಲೂ ಹೆಂಗಸರ ಬಗ್ಗೆ ಚಾಣಕ್ಯ ಹೇಳಿರುವ ನೀತಿ ಮಾತುಗಳು ಬಹಳ ಕಟುವಗಿವೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಒಬ್ಬನೊಡನೆ ಮಾತನಾಡುತ್ತಿದ್ದರೆ ಒಬ್ಬನನ್ನು ನೋಡುತ್ತಾ ಇರುತ್ತಾರೆ ಮತ್ತೊಬ್ಬನನ್ನು ಹೃದಯದಲ್ಲಿ ಚಿಂತಿಸುತ್ತಾಳೆ ಸ್ತ್ರೀಯು ಒಬ್ಬನನ್ನೇ ಪ್ರೀತಿಸಲು ಸಾಧ್ಯವಿಲ್ಲ.ಎಂತಹ ಹೆಣ್ಣು ಮದುವೆ ಆಗಬೇಕು ಅಂತ ಚಾಣಕ್ಯನು ನೀತಿಯನ್ನು ಹೇಳಿದ್ದಾರೆ2, ಬುದ್ಧಿಶಾಲಿಯಾದವನು ಅಷ್ಟೇನು ರೂಪಸಿ ಅಲ್ಲದಿದ್ದರೂ ಅಂಗವಿಕಲೆಯಾದವರು ಉತ್ತಮ ಮನೆತನದ ಕನ್ಯೆಯನ್ನೆ ವಿವಾಹ ಆಗಬೇಕು. ಆದರೆ ತನಗಿಂತ ಕೆಳಮಟ್ಟದ ಕುಟುಂಬದಿಂದ ಸುಂದರಿಯಾದರು ಸಹ ಮದುವೆ ಆಗಬಾರದು.ಸಮಾಜಿಕ ಸಮಾನ ಸ್ಕಂದರ ನಡುವೆ ಮಾತ್ರ ವಿವಾಹ ಯೋಗ್ಯವಾದದ್ದು. ಸೌಂದರ್ಯವನ್ನು ನೋಡುವುದಕ್ಕಿಂತ ಉತ್ತಮ ಮನೆತನದ ಕುರೂಪೆಯನ್ನೇ ವಿವಾಹ ಆಗುವುದು ಉತ್ತಮ.

ಪತ್ನಿ ಹೇಗಿರಬೇಕು ಅಂತ ಚಾಣಕ್ಯನು ನೀತಿಯನ್ನು ಹೇಳಿದ್ದಾನೆ–3, ದುಷ್ಟಳಾದ ಹೆಂಡತಿ, ತೋರಿಕೆಯ ಸ್ನೇಹಿತ, ವಾಚಾಳಿ ಸೇವಕ ಮತ್ತು ಹಾವಿರುವ ಮನೆಯಲ್ಲಿ ವಾಸ ಇವು ಸಾವಿಗೆ ಸಮಾನ.ಹೆಂಡತಿ ಹೇಗಿರಬೇಕು ಅಂತನು ಚಾಣಕ್ಯ ನೀತಿಯನ್ನು ಹೇಳಿದ್ದಾನೆ4,ಪವಿತ್ರಳು, ಪತಿವ್ರತೆಯೂ, ಪತಿಗೆ ಇಷ್ಟವಾಗುವಂತೆ ನಡೆದುಕೊಳ್ಳುವವಳೇ ನಿಜವಾದ ಸತಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *