ಗುರುವಾರದಂದು ಹಾಲಿನಲ್ಲಿ ಚಿಟಿಕೆಯಷ್ಟು ಇದನ್ನು ಹಾಕಿ ಹೀಗೆ ಮಾಡಿದರೆ ಸಿರಿಸಂಪತ್ತು ಹುಡುಕಿಕೊಂಡು ಬರುತ್ತದೆ.

Featured-Article

ಜೀವನದಲ್ಲಿ ಹಲವಾರು ಸಮಸ್ಯೆಗಳನ್ನು ಪ್ರತಿಯೊಬ್ಬರು ಎದುರಿಸುತ್ತಿರುತ್ತಾರೆ. ಗುರುಬಲ ಎನ್ನುವುದು ಜಾತಕದಲ್ಲಿ ಸರಿಯಾಗಿ ಇಲ್ಲದೆ ಇದ್ದರೆ ಹಲವಾರು ರೀತಿಯ ಸಮಸ್ಯೆಗಳು ಕಾಡುತ್ತವೆ. ಗುರುಬಲ ಚೆನ್ನಾಗಿ ಆಗಬೇಕು ಎಂದರೆ ಈ ಕೆಲವು ಕೆಲಸಗಳನ್ನು ಗುರುವಾರದ ದಿನ ಮಾಡಬೇಕಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1,ಮೊದಲು ಗುರುವಾರದ ದಿನ ತುಳಸಿಕಟ್ಟೆಗೆ ಹಾಲನ್ನು ಹಾಕುವುದರಿಂದ ಹಣದ ಸಮಸ್ಯೆಗಳು ನಿವಾರಣೆಯಾಗುತ್ತದೆ ಮತ್ತು ಗುರುಬಲ ಹೆಚ್ಚಾಗುತ್ತದೆ.2,ಗುರುವಾರದ ದಿನ ಕಡಲೆಕಾಳಿನ ಹಾರವನ್ನು ದತ್ತಾತ್ರೇಯನಿಗೆ ಸಮರ್ಪಣೆ ಮಾಡುವುದರಿಂದ ವಿವಾಹ ಸಂಬಂಧ ಸಮಸ್ಯೆಗಳು ನಿವಾರಣೆಯಾಗುತ್ತವೆ. ಅದರಿಂದ ಗುರುಬಲ ಹೆಚ್ಚಾಗುತ್ತ ಹೋಗುತ್ತದೆ.ಇನ್ನು ದತ್ತಾತ್ರೇಯನಿಗೆ ಮೊಸರನ್ನವನ್ನು ನೈವೇದ್ಯ ರೂಪದಲ್ಲಿ ನೀಡುವುದರಿಂದ ಸಂಸಾರದಲ್ಲಿ ಆಗುವ ಜಗಳಗಳು ಮನಸ್ತಾಪಗಳು ನಿವಾರಣೆಯಾಗುತ್ತದೆ.

3,ಗುರುವಾರದಂದು ನಾಲ್ಕು ಹನಿ ಹಾಲನ್ನು ಕುಂಕುಮಕ್ಕೆ ಹಾಕಿ ಕುಂಕುಮವನ್ನು ಹಚ್ಚಿಕೊಳ್ಳಬೇಕು.ಪ್ರತಿದಿನ ಈ ಕುಂಕುಮವನ್ನು ಹಚ್ಚಿಕೊಳ್ಳಬೇಕು.ಈ ರೀತಿ ಮಾಡುವುದರಿಂದ ನಿಮ್ಮ ಜೀವನದಲ್ಲಿ ಆಗುತ್ತಿರುವ ತೊಂದರೆಗಳು ಕಡಿಮೆಯಾಗುತ್ತದೆ.4, ಹದಿನಾರು ಗುರುವಾರ ಸಾಯಿಬಾಬನ ಆಲಯಕ್ಕೆ ಹೋಗಿ ವಿಗ್ರಹಕ್ಕೆ ಪೂಜೆಯನ್ನು ಮಾಡಿ ತುಪ್ಪದ ದೀಪವನ್ನು ಹಚ್ಚಿ ಕಡಲೆಬೇಳೆ ಕಡಲೆಕಾಳು ದಾಳಿಂಬೆ ಹಣ್ಣು ಹಾಕಿ ಮಿಶ್ರಣ ಮಾಡಿ ಪ್ರಸಾದವನ್ನು ನೈವೇದ್ಯ ರೂಪದಲ್ಲಿ ದೇವರಿಗೆ ಸಮರ್ಪಣೆ ಮಾಡಬೇಕಾಗುತ್ತದೆ.ನಂತರ ಭಕ್ತಾದಿಗಳಿಗೆ ಹಂಚಬೇಕಾಗುತ್ತದೆ. ಈ ರೀತಿ ಮಾಡುವುದರಿಂದ ಕೆಲಸ ಮಾಡುವ ಸ್ಥಳದಲ್ಲಿ ಕೆಲಸಗಾರರು ಸ್ಟೇಬಲ್ ಆಗಿ ಕೆಲಸ ಮಾಡುತ್ತಾರೆ.

4, ಸ್ಕ್ವೇರ್ ಆಕಾರದಲ್ಲಿ ಬೆಳ್ಳಿಯ ತೆಗೆದುಕೊಂಡು ಗುರುವಾರದ ದಿನ ದೇವರ ಮುಂದೆ ಇಟ್ಟು ಪೂಜೆಯನ್ನು ಮಾಡಿ ನಿಮ್ಮ ಜೇಬಿನಲ್ಲಿ ಅಥವಾ ಪಾಜೆಟ್ ನಲ್ಲಿ ಇಟ್ಟುಕೊಂಳ್ಳಬೇಕು. ಈ ರೀತಿ ಇಟ್ಟುಕೊಳ್ಳುವುದರಿಂದ ಕೆಲಸ ಸಿಗುವ ಸಾಧ್ಯತೆ ಇರುತ್ತದೆ ಮತ್ತು ಉದ್ಯೋಗದಲ್ಲಿ ಪ್ರಗತಿಯನ್ನು ಕಾಣುತ್ತಿರಿ. ಈ ರೀತಿಯಾಗಿ ಮಾಡುವುದರಿಂದ ಗುರುಬಲ ಹೆಚ್ಚಾಗುತ್ತ ಹೋಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published.