ಮಹಿಳೆಯರು ಅಡುಗೆ ಮನೆಯಲ್ಲಿ ಈ ದಿಕ್ಕಿನಲ್ಲಿ ಮುಖ ಮಾಡಿ ಅಡುಗೆ ಮಾಡಬಾರದು, ಪಾಪ ಅಂಟುವುದು

Written by Anand raj

Published on:

ಮಹಿಳೆಯರು ಈ ದಿಕ್ಕಿಗೆ ಮುಖ ಮಾಡಿಕೊಂಡು ಅಡುಗೆ ಮಾಡುವುದು ತುಂಬಾನೇ ಅಶುಭ ಎಂದು ತಿಳಿಸಲಾಗಿದೆ. ಇವುಗಳ ಕಾರಣದಿಂದ ಮನೆಯಲ್ಲಿ ದರಿದ್ರತೆ, ಜಗಳಗಳು ಬಡತನ ಹೆಚ್ಚಾಗಬಹುದು. ವಾಸ್ತುವಿನ ಅನುಸಾರವಾಗಿ ಅಡುಗೆ ಮನೆಯು ಮನೆಯ ಒಂದು ಮುಖ್ಯ ಅಂಗವಾಗಿರುತ್ತದೆ. ಅಡುಗೆ ಮನೆಗೆ ಶಾಸ್ತ್ರಗಳಲ್ಲಿ ಅಧಿಕವಾಗಿ ಮಹತ್ವವನ್ನು ನೀಡುತ್ತಾರೆ. ಅಡುಗೆ ಮನೆಯಿಂದ ಆಹಾರವು ತಯಾರು ಆಗುತ್ತದೆ. ಇಲ್ಲಿಂದಲೇ ಎಲ್ಲರ ಆರೋಗ್ಯವು ಜೋಡಣೆ ಆಗಿರುತ್ತದೆ.ಜೊತೆಗೆ ಕುಟುಂಬದಲ್ಲಿ ಇರುವಂತಹ ದರಿದ್ರತೆಗೆ ಕಾರಣ ಅಡುಗೆಮನೆಯಲ್ಲಿ ಉತ್ಪತ್ತಿಯಾದ ವಾಸ್ತುದೋಷ ಆಗಿರುತ್ತದೆ. ಆದರೆ ಅಡುಗೆ ಮಾಡುವಾಗ ವಿಶೇಷವಾಗಿ ಗಮನ ಕೊಡುವುದು ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಒಂದು ವೇಳೆ ತಪ್ಪು ದಿಕ್ಕಿನಲ್ಲಿ ಅಡುಗೆ ಮನೆ ಇದ್ದರೆ ಇದರ ಪ್ರಭಾವ ಮನೆಯಲ್ಲಿ ಇರುವ ಜನರ ಮೇಲೆ ಬೀಳುತ್ತದೆ. ಪುರಾಣದಲ್ಲಿ ಹೇಳಿರುವ ಪ್ರಕಾರ ಮನೆಯಲ್ಲಿ ಇರುವಂತಹ ಮಹಿಳೆಯರು ಸುಖವಾಗಿ ಇದ್ದಾರೆ ತಾಯಿ ಲಕ್ಷ್ಮೀದೇವಿ ಕೂಡ ಪ್ರಸನ್ನರಾಗುತ್ತಾರೆ. ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ.

1, ಸಾಮಾನ್ಯವಾಗಿ ಕೆಲವು ಮಹಿಳೆಯರು ಸ್ನಾನ ಮಾಡದೇ ಅಡುಗೆ ಮನೆಗೆ ಹೋಗಿ ಕೆಲಸವನ್ನು ಮಾಡುತ್ತಾರೆ. ಈ ರೀತಿ ಮಾಡುವುದರಿಂದ ಮನೆಯಲ್ಲಿರುವ ರೋಗಗಳ ನಾಶವಾಗುವುದಿಲ್ಲ. ಈ ರೀತಿ ಮಾಡಿದರೆ ವಾಸ್ತು ದೋಷ ಉಂಟಾಗುತ್ತದೆ.ಜೊತೆಗೆ ಗಂಡ-ಹೆಂಡತಿಯ ಮಧ್ಯೆ ಜಗಳಗಳು ಉಂಟಾಗುತ್ತದೆ. ಅಷ್ಟೇ ಅಲ್ಲದೆ ಇದರ ಪ್ರಭಾವ ಮಕ್ಕಳ ಮೇಲೆ ಬೀರುತ್ತದೆ.ಇನ್ನು ಪುರುಷರು ಸಹ ಸ್ನಾನ ಮಾಡದೇ ಅಡುಗೆ ಮನೆಗೆ ಪ್ರವೇಶ ಮಾಡಬಾರದು.ಈ ರೀತಿ ಮಾಡುವುದರಿಂದ ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತದೆ.

2, ವಾಸ್ತುಶಾಸ್ತ್ರದ ಪ್ರಕಾರ ಬಾತ್ ರೂಮ್ ಮತ್ತು ಟಾಯ್ಲೆಟ್ ಮುಂದೆ ಅಡುಗೆ ರೂಮ್ ಇರಬಾರದು.
3, ವಾಸ್ತುವಿನ ಪ್ರಕಾರ ಮನೆಯ ದಕ್ಷಿಣ ದಿಕ್ಕಿಗೆ ಅಡುಗೆ ಮಾಡಿದರೆ ಆರೋಗ್ಯದ ಮೇಲೆ ಅದರ ಕೆಟ್ಟ ಪ್ರಭಾವ ಬೀರುತ್ತದೆ.ಈ ದಿಕ್ಕಿನಲ್ಲಿ ಮಾಡಿದ ಅಡುಗೆಗಳು ರೋಗಗಳ ಜೊತೆಗೆ ಮನೆಯಲ್ಲಿ ಜಗಳಕ್ಕೆ ಕಾರಣವಾಗಬಹುದು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಇರುವಂತಹ ಸುಖ-ಶಾಂತಿ-ನೆಮ್ಮದಿ ಹಾಳಾಗುತ್ತದೆ.

4, ವಾಸ್ತುವಿನ ಅನುಸಾರವಾಗಿ ಪೂರ್ವದಿಕ್ಕಿಗೆ ಮುಖವನ್ನು ಮಾಡಿ ಅಡುಗೆಯನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಮನೆಯಲ್ಲಿರುವ ವಾಸ್ತು ದೋಷ ನಿವಾರಣೆಯಾಗುತ್ತದೆ.5, ಊಟ ಮಾಡುವಾಗ ಪೂರ್ವ ದಿಕ್ಕಿಗೆ ಮುಖ ಮಾಡಿ ಊಟ ಮಾಡಬೇಕು. ಮನೆಯಲ್ಲಿ ಅನಾರೋಗ್ಯದಿಂದ ಇದ್ದವರು ಪೂರ್ವದಿಕ್ಕಿಗೆ ಕುಳಿತು ಊಟವನ್ನು ಮಾಡಬೇಕು. ಈ ಮೂಲಕ ಅವರ ಆರೋಗ್ಯದಲ್ಲಿ ಸುಧಾರಣೆ ಸಹ ಕಂಡುಬರುತ್ತದೆ. ಜೊತೆಗೆ ಮಕ್ಕಳು ಉತ್ತರದಿಕ್ಕಿಗೆ ಮುಖ ಮಾಡಿ ಕುಳಿತು ಊಟವನ್ನು ಮಾಡಬೇಕು ಇದು ಅವರಲ್ಲಿ ಉತ್ಸಾಹವನ್ನು ಹೆಚ್ಚಿಸುತ್ತದೆ ಮತ್ತು ತಾಯಿ ಸರಸ್ವತಿ ದೇವಿಯ ಕೃಪೆ ಅವರ ಮೇಲೆ ಇರುತ್ತದೆ.

6, ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕು ಎಂದರೆ ಅಡುಗೆ ಮನೆಯಲ್ಲಿ ಪೂರ್ವದಿಕ್ಕಿಗೆ ಕಿಟಕಿ ಇರಬೇಕು. ಮುಖ್ಯವಾಗಿ ಕಿಟಕಿ ದೊಡ್ಡದಾಗಿರಬೇಕು. ಶುದ್ಧವಾದ ಗಾಳಿ ಮನೆಯೊಳಗೆ ಪ್ರವೇಶ ಮಾಡುತ್ತದೆ. ಜೊತೆಗೆ ಅಡುಗೆ ಒಲೆಯನ್ನು ಆಗ್ನೇಯ ದಿಕ್ಕಿಗೆ ಇಡಬೇಕು. ಒಂದು ವೇಳೆ ಸಾಧ್ಯವಾದರೆ ಮುಂಜಾನೆ ಮತ್ತು ಸಂಜೆ ಮಾಡುವ ಮೊದಲ ರೊಟ್ಟಿಯನ್ನು ನೀವು ಗೋಮಾತೆಗೆ ತಿನ್ನಿಸಬೇಕು. ಇಲ್ಲವಾದರೆ ನಾಯಿಗೆ ತಿನ್ನಿಸಬಹುದು. ಈ ರೀತಿ ಮಾಡುವುದರಿಂದ ನಿಮ್ಮ ಆರೋಗ್ಯ ಒಳ್ಳೆಯದಾಗಿರುತ್ತದೆ. ಜೊತೆಗೆ ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಖಂಡಿತ ಸಿಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment