ತುಳಸಿ ವಿವಾಹ ಪೂಜೆ ಮಾಡಲು ಸಾಧ್ಯವಾಗಿಲ್ಲವೇ? ಹಾಗಿದ್ದಲ್ಲಿ, ಮತ್ತೆ ಯಾವ ದಿನ ಮಾಡಬಹುದು?

Written by Anand raj

Published on:

ಕೆಲವು ಸಮಸ್ಯೆಗಳಿಂದ ಕೆಲವರಿಗೆ ತುಳಸಿ ವಿವಾಹ ಪೂಜೆಯನ್ನು ಮಾಡಲು ಸಾಧ್ಯವಾಗುವುದಿಲ್ಲ. ಸಾಮಾನ್ಯವಾಗಿ ದೀಪಾವಳಿ ಹಬ್ಬದ ನಂತರ ಬರುವ ಮತ್ತೊಂದು ಹಬ್ಬ ಎಂದರೆ ತುಳಸಿ ವಿವಾಹ ಪೂಜೆ ಯಾಗಿರುತ್ತದೆ. ಈ ಕಾರ್ತಿಕ ಮಾಸದ ಶುಕ್ಲ ಪಕ್ಷದ ದ್ವಾದಶಿಯಂದು ಪವಿತ್ರದಿನವನ್ನು ತುಳಸಿ ಮದುವೆಯನ್ನು ಆಚರಿಸುತ್ತೇವೆ. ತುಳಸಿಯೊಂದಿಗೆ ಶ್ರೀವಿಷ್ಣುವಿನ ವಿವಾಹವನ್ನು ಮಾಡುವುದೇ ತುಳಸಿ ವಿವಾಹದ ಒಂದು ವಿಧಿಯಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಾಮಾನ್ಯವಾಗಿ ತುಳಸಿ ಹಬ್ಬವನ್ನು ಸಂಜೆ ಸಮಯದಲ್ಲಿ ಮಾಡುತ್ತಾರೆ. ತುಳಸಿ ವಿವಾಹ ಪೂಜೆಯ ವಿಸರ್ಜನೆಯನ್ನು ಬುಧವಾರದ ದಿನ ಮಾಡಬಹುದು. ಕಾರ್ತಿಕ ಮಾಸದ ದ್ವಾದಶಿ ದಿನದಿಂದ ಹುಣ್ಣಿಮೆ ವರೆಗೂ ಈ ತುಳಸಿ ವಿವಾಹವನ್ನು ಆಚರಣೆ ಮಾಡಬಹುದು. 19ನೇ ತಾರೀಕು ಶುಕ್ರವಾರ ಹುಣ್ಣಿಮೆ ಬರುತ್ತದೆ ಮತ್ತು ಶುಭ ಸಮಯವಾಗಿದೆ. ಶುಕ್ರವಾರ ಚಂದ್ರಗ್ರಹಣ ಶುರುವಾಗುತ್ತದೆ ಆದ್ದರಿಂದ ಚಂದ್ರ ಗ್ರಹಣ ಮುಗಿದ ನಂತರ ತುಳಸಿ ಪೂಜೆಯನ್ನು ಸಹ ಮಾಡಬಹುದು. ನಿಮ್ಮ ಅನುಕೂಲತೆಯನ್ನು ನೋಡಿಕೊಂಡು ಬುಧವಾರ, ಗುರುವಾರ,ಶುಕ್ರವಾರ ತುಳಸಿ ವಿವಾಹ ಪೂಜೆಯನ್ನು ಮಾಡಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment