ಸೋಮವಾರ-ಶುಕ್ರವಾರ ವಾರದಲ್ಲಿ ಎರಡು ದಿನ ನಾಳೆಯಿಂದ ಹೀಗೆ ಮಾಡಿದರೆ ಮನೆಯಲ್ಲಿ ದುಡ್ಡೇ ದುಡ್ಡು

Featured-Article

ಅರಳಿ ಮರವನ್ನು ಹಿಂದೂ ನಂಬಿಕೆಗಳ ಪ್ರಕಾರ ಅತ್ಯಂತ ಶುಭ ಮರಗಳಲ್ಲಿ ಇದು ಕೂಡ ಒಂದು ಎಂದು ಹೇಳುತ್ತಾರೆ.ಅರಳಿ ಮರವನ್ನು ಪೂಜಿಸಿದ ಅನೇಕರು ಅತ್ಯಂತ ವಿಶೇಷವಾದಂತಹ ಅದ್ಭುತ ಲಾಭಗಳನ್ನು ಫಲಿತಾಂಶಗಳನ್ನು ಪಡೆದಿದ್ದಾರೆ. ಬೌದ್ಧರು ಮತ್ತು ಜೈನರು ಸೇರಿದಂತೆ ಹೆಚ್ಚಿನ ಹಿಂದೂ ಸಮುದಾಯದವರು ಈ ಪವಿತ್ರ ಮರವನ್ನು ವಿಶೇಷವಾಗಿ ಪವಿತ್ರ ಎಂದು ಪೂಜಿಸುತ್ತಾರೆ. ಜೊತೆಗೆ ಶನಿದೇವ ಈ ಪವಿತ್ರ ವೃಕ್ಷದಲ್ಲಿ ನೆಲೆಸಿದ್ದಾರೆ. ಶನಿವಾರದಂದು ಅರಳಿ ಮರವನ್ನು ಪೂಜಿಸಿದರೆ ಸಮೃದ್ದಿ ಹಾಗೂ ಉತ್ತಮ ಆರೋಗ್ಯ ಸಿಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಅರಳಿ ಮರವನ್ನು ಬುಧವಾರ ಪೂಜಿಸುವುದರಿಂದ ಉತ್ತಮ ಫಲಿತಾಂಶವನ್ನು ನೀವು ಕಾಣಬಹುದು. ಮುಖ್ಯವಾಗಿ ಶ್ರೀಕೃಷ್ಣ ಭಗವದ್ಗೀತೆಯಲ್ಲಿ ನಾನು ಇತರೆ ಎಲ್ಲಾ ಮರಗಳ ಪೈಕಿ ಅರಳಿಮರವನ್ನು ತುಂಬಾನೇ ವಿಶೇಷ ಎಂದು ಹೇಳುತ್ತಾರೆ. ಅದೇರೀತಿ ತ್ರಿಮೂರ್ತಿಗಳಾದ ಬ್ರಹ್ಮ ವಿಷ್ಣು ಮಹೇಶ್ವರರು ಅರಳಿ ಮರದಲ್ಲಿ ನೆಲೆಸಿದ್ದಾರೆ. ಆದ್ದರಿಂದ ಈ ಅರಳಿಮರದ ಎಲೆಯಿಂದ ನೀವು ಸರಳವಾಗಿ ಈ ದಿನ ಹೇಳುವ ರೀತಿ ಮಾಡಿದರೆ ಖಂಡಿತವಾಗಿಯೂ ಒಳ್ಳೆಯದಾಗುತ್ತದೆ.

ಪಂಡಿತೋತ್ತಮರು ಹೇಳುವ ಪ್ರಕಾರ ಅವರು ಹೇಳಿರುವಂತಹ ದಿನ ನೀವು ಹೀಗೆ ಮಾಡಿದರೆ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಗುತ್ತದೆ. ಮುಖ್ಯವಾಗಿ ಬುಧವಾರ ಅಥವಾ ಶನಿವಾರ ದಿನ ಈ ಒಂದು ವಿಶೇಷವಾದ ಪೂಜೆಯನ್ನು ಮನೆಯಲ್ಲಿ 3 ವಾರಗಳ ಕಾಲ ಮಾಡಬೇಕು. ಮುಖ್ಯವಾಗಿ ಅರಳಿಮರದ ಹತ್ತಿರ ಹೋಗಿ ಬೆಳಗ್ಗೆ ಸಮಯ ಅರಳಿಮರದ ಹತ್ತಿರ ಹೋಗಿ ಒಂದು ಎಲೆಯನ್ನು ತೆಗೆದುಕೊಂಡು ಬರಬೇಕು.

ಈ ಎಲೆಯನ್ನು ನೀರಿನಲ್ಲಿ ತೊಳೆದು ಒಣಗಿಸಿ ನಿಮ್ಮ ಮನೆಯ ದೇವರ ಮನೆಯಲ್ಲಿ ಗಣೇಶನ ವಿಗ್ರಹದ ಮುಂದೆ ಇಡಬೇಕು. ನಂತರ ಅರಳಿ ಮರದ ಎಲೆಯ ಮೇಲೆ ಸ್ವಸ್ತಿಕ್ ಚಿನ್ಹೆಯನ್ನು ಗಂಧದಿಂದ ಉಪಯೋಗಿಸಿ ಕಿರು ಬೆರಳಿನಿಂದ ಬರೆಯಬೇಕು.ನಂತರ ಎಲೆಯನ್ನು ಗಣಪತಿಯ ಮುಂದೆ ಇಟ್ಟು ಅರಿಶಿನ-ಕುಂಕುಮವನ್ನು ಹಚ್ಚಬೇಕು. ನಂತರ ಪೂಜೆ ಮಾಡಿ ದೀಪಾರಾಧನೆಯನ್ನು ಮಾಡಿ ನಿಮ್ಮ ಇಷ್ಟಾರ್ಥಗಳನ್ನು ಹೇಳಿ ಕೊಳ್ಳಬೇಕಾಗುತ್ತದೆ. ಮುಖ್ಯವಾಗಿ ವಿಶೇಷವಾದಂತಹ ಕೊಬ್ಬರಿ ಎಣ್ಣೆಯ ದೀಪವನ್ನು ಆ ದಿನ ಅರಳಿಮರದ ಎಲೆಯ ಪಕ್ಕಕ್ಕೆ ಹಚ್ಚಬೇಕು.

ನಂತರ ಗುರುವಾರ ಬೆಳಗ್ಗೆ ಆ ಒಂದು ಪೂಜೆ ಮಾಡಿದ ಅರಳಿಮರದ ಎಲೆಯನ್ನು ನಿಮ್ಮ ಮನೆಯ ಹತ್ತಿರ ಇರುವ ಹೂವಿನ ಕುಂಡಲಿನಲ್ಲಿ ಸ್ವಸ್ತಿಕ್ ಚಿನ್ಹೆಯನ್ನು ಮೇಲೆ ಮಾಡಿ ಅರಳಿ ಮರದ ಎಲೆಯನ್ನು ಮುಚ್ಚಬೇಕಾಗುತ್ತದೆ. ಈ ರೀತಿಯಾಗಿ ನೀವು ಗುರುವಾರದ ದಿನ ಮಾಡಬೇಕಾಗುತ್ತದೆ. ಈ ರೀತಿ ಮಾಡುವುದರಿಂದ ಮಹಾಲಕ್ಷ್ಮಿ ಸದಾಕಾಲ ನಿಮ್ಮ ಮನೆಯಲ್ಲಿ ನೆಲೆಸಿರುತ್ತಾಳೆ.ಮನೆಯಲ್ಲಿ ಇರುವ ನೆಗೆಟಿವ್ ಎನರ್ಜಿ ದೂರವಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *