ಗೌರಿ ಹುಣ್ಣಿಮೆ ಮತ್ತು ಕಿರು ದೀಪಾವಳಿ ಪೂಜೆ ಮಾಡುವ ವಿಧಾನ! ಪೂಜಾಸಮಯ!ಸೆಗಣಿ ಪಾಂಡವರು

Featured-Article

ಗೌರಿ ಹುಣ್ಣಿಮೆ ದಿವಸ ತುಂಬಾ ಪೂಜೆಗಳನ್ನು ಮಾಡುತ್ತಾರೆ. ಜೊತೆಯಲ್ಲಿ ಈ ದೀಪಾವಳಿ ಹಬ್ಬದಲ್ಲಿ ಯಾರೆಲ್ಲಾ ಲಕ್ಷ್ಮಿ ಪೂಜೆ ಮಾಡುವುದಕ್ಕೆ ಆಗಿರುವುದಿಲ್ಲವೋ ಅವರು ಈ ಒಂದು ಹುಣ್ಣಿಮೆಯಲ್ಲಿ ದೀಪಾವಳಿ ಹಬ್ಬವನ್ನು ಕೂಡ ಆಚರಿಸಬಹುದು. ಗೌರಿ ಹುಣ್ಣಿಮೆ ಹಬ್ಬದಲ್ಲಿ ವಿಶೇಷವಾದ ದೀಪಾರಾಧನೆಗಳನ್ನು ಮಾಡುತ್ತಾರೆ ಮತ್ತು ಕಳಸವನ್ನು ಇಟ್ಟು ಪೂಜೆ ಮಾಡುತ್ತಾರೆ. ಹೀಗೆ ತುಂಬಾ ವಿಶೇಷವಾಗಿ ಪೂಜೆಯನ್ನು ಮಾಡುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮೊದಲು ಹುಣ್ಣಿಮೆ ಪ್ರಾರಂಭವಾಗುವುದು ಗುರುವಾರ ಬೆಳಗ್ಗೆ 10:53 ನಿಮಿಷಕ್ಕೆ ಆರಂಭವಾಗುತ್ತದೆ ಮತ್ತು ಶುಕ್ರವಾರ 19ನೇ ತಾರೀಕು ಮಧ್ಯಾಹ್ನ 12:37 ನಿಮಿಷಕ್ಕೆ ಮುಕ್ತಾಯವಾಗುತ್ತದೆ. ಹಾಗಾಗಿ ನೀವು ಶುಕ್ರವಾರ ಬ್ರಾಹ್ಮೀಮುಹೂರ್ತದಲ್ಲಿ ಪೂಜೆಯನ್ನು ಮಾಡಬೇಕು. ಬ್ರಾಹ್ಮೀ ಮುಹೂರ್ತ ದಲ್ಲಿ ಲಕ್ಷ್ಮಿ ಪೂಜೆ ಮಾಡುವುದರಿಂದ ಒಳ್ಳೆಯದಾಗುತ್ತದೆ. ಸಗಣಿ ಪಾಂಡವರನ್ನು ಮಾಡಿ ಹೊಸ್ತಿಲ ಬಳಿ ಇಟ್ಟು ಹೊಸ್ತಿಲ ಪೂಜೆಯನ್ನು ಮಾಡಿಕೊಂಡು ನಂತರ ಕಳಶವನ್ನು ಪ್ರತಿಷ್ಠಾಪನೆ ಮಾಡಿಕೊಂಡು ಪೂಜೆಯನ್ನು ಮುಂದುವರಿಸಬಹುದು.

ಲಕ್ಷ್ಮಿ ಪೂಜೆ ಮಾಡುವಾಗ ಮೊದಲು ಪೀಠದಮೇಲೆ ರಂಗೋಲಿಯನ್ನು ಹಾಕಿಕೊಳ್ಳಬೇಕು. ನಂತರ ಕಳಶವನ್ನು ಇಟ್ಟು ವಿಳೇದೆಲೆ ಕಾಯಿಯನ್ನು ಇಟ್ಟು ಮುಖ ಪದ್ಮ ಮಾಡಿ ಅಲಂಕಾರವನ್ನು ಮಾಡಿ ಮತ್ತು ಪ್ರಸಾದಕ್ಕೆ ಹೋಳಿಗೆ ಮಾಡಿದರೆ ತುಂಬಾ ಒಳ್ಳೆಯದು. ಒಂದು ಐದು ಜನ ಮುತ್ತೈದೆಯರನ್ನು ಕರೆದು ಕುಂಕುಮವನ್ನು ಕೊಡಬೇಕು ಮತ್ತು ಅವರಿಂದ ಆಶೀರ್ವಾದವನ್ನು ತೆಗೆದುಕೊಳ್ಳಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *