ಇಂದು ರಕ್ತ ಚಂದ್ರಗ್ರಹಣ!ಚಂದ್ರ ಗ್ರಹಣದ ಸಮಯ !ಅದೃಷ್ಟವಂತ ರಾಶಿಗಳು

Written by Anand raj

Published on:

ಈ ವರ್ಷದ ಕೊನೆಯ ಚಂದ್ರಗ್ರಹಣ 2021ರ ನವೆಂಬರ್ 19ರಂದು ಶುಕ್ರವಾರ ಸಂಭವಿಸಲಿದೆ. ಸುಮಾರು 6 ಗಂಟೆಗಳ ಕಾಲ ಗ್ರಹಣ ಸಂಭವಿಸುತ್ತದೆ. ಈ ಚಂದ್ರಗ್ರಹಣವು ಖಗೋಳ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ.ಈ ದಿನ ಗೌರಿಹುಣ್ಣಿಮೆ ಇರುವುದರಿಂದ ಈ ಚಂದ್ರಗ್ರಹಣವು ವಿಶೇಷತೆಯಲ್ಲಿ ಅತ್ಯಂತ ವಿಶೇಷತೆಯನ್ನು ಹೊಂದಿದೆ. ನವೆಂಬರ್ 19ರಂದು ಅಗಸದಲ್ಲಿ ಕೃತಿಕಾ ದೀಪ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಗ್ರಹಣ ಎನ್ನುವುದು ಸೂರ್ಯ ಹಾಗೂ ಚಂದ್ರನ ಒಳಗೊಂಡ ಒಂದು ಖಗೋಳ ಪ್ರಕ್ರಿಯೆಯಾಗಿದೆ. ಸೌರಮಂಡಲದಲ್ಲಿ ನಡೆಯುವ ಅನೇಕ ಕೌತುಕ ಘಟನೆಗಳಲ್ಲಿ ಪ್ರಮುಖವಾದ ಎರಡು ಘಟನೆಗಳು ಎಂದರೆ ಒಂದು ಸೂರ್ಯಗ್ರಹಣ ಇನ್ನೊಂದು ಚಂದ್ರಗ್ರಹಣ. ಸೂರ್ಯ ಹಾಗೂ ಚಂದ್ರ ಗ್ರಹಣ ನಡೆದಾಗ ಅದರ ಪ್ರಭಾವ ಜನರ ಮೇಲೆ ಇರುತ್ತದೆ ಎಂದು ಜ್ಯೋತಿಷ್ಯ ಹೇಳುತ್ತದೆ. ಆದ್ದರಿಂದ ಪ್ರತಿ ಗ್ರಹಣವು ರಾಶಿಗಳ ಮೇಲೆ ಅದರದೇ ಆದ ಪ್ರಭಾವವನ್ನು ಬೀರಲಿದೆ.ಜ್ಯೋತಿಷ್ಯಶಾಸ್ತ್ರದಲ್ಲಿ ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣಕ್ಕೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ಪೌರಾಣಿಕ ಗ್ರಂಥದಲ್ಲಿ ಅದರಲ್ಲೂ ವಿಶೇಷವಾಗಿ ಮಹಾಭಾರತದಲ್ಲಿ ಸೂರ್ಯ ಹಾಗೂ ಚಂದ್ರ ಗ್ರಹಣವನ್ನು ಅತ್ಯಂತ ವಿಶೇಷವಾಗಿ ಬಣ್ಣಿಸಲಾಗಿದೆ.

2021 ಚಂದ್ರ ಗ್ರಹಣದ ವಿಶೇಷತೆ ಏನು ಎಂದರೆ..?ನವೆಂಬರ್ 19ರಂದು 580 ವರ್ಷಗಳಲ್ಲಿ ಅತ್ಯಂತ ಸುದೀರ್ಘ ಚಂದ್ರಗ್ರಹಣವು ಸಂಭವಿಸಲಿದೆ. ಫೆಬ್ರವರಿ 18 1440ರಂದು ಕೊನೆಯದಾಗಿ ಇಂತಹ ದೀರ್ಘ ಚಂದ್ರಗ್ರಹಣ ಸಂಭವಿಸಿತ್ತು ಮತ್ತು ಮುಂದಿನ ಬಾರಿ ಇದೇ ರೀತಿಯ ಚಂದ್ರಗ್ರಹಣ ಫೆಬ್ರವರಿ 8 2669ರಂದು ಈ ಚಂದ್ರ ಗ್ರಹಣ ಸುದೀರ್ಘವಾಗಿ ಸಂಭವಿಸಲಿದೆ ಎಂದು ಖಗೋಳ ವಿಜ್ಞಾನಿಗಳು ವಿವರಿಸಿದ್ದಾರೆ. ಭೂಮಿಯು ಸೂರ್ಯ ಮತ್ತು ಚಂದ್ರರ ನಡುವೆ ಬಂದಾಗ ಬಾಗಶಹ ಚಂದ್ರಗ್ರಹಣ ಸಂಭವಿಸುತ್ತದೆ. ಭೂಮಿ ಸೂರ್ಯ ಚಂದ್ರ ಒಂದೇ ಸರಳರೇಖೆಯಲ್ಲಿ ಇದ್ದಾಗ ಗ್ರಹಣ ಸಂಭವಿಸುತ್ತದೆ.

ಚಂದ್ರನ ಒಂದು ಭಾಗ ಭೂಮಿಯ ನೆರಳಿನಿಂದ ಮುಚ್ಚಲ್ಪಟ್ಟ ಆ ಸಮಯದಲ್ಲಿ ಚಂದ್ರನು ಕೆಂಪಾಗಿ ಕಾಣಿಸುತ್ತಾನೆ. ಈ ವರ್ಷದಲ್ಲಿ ಎರಡನೇ ಹಾಗೂ ಕೊನೆಯ ಚಂದ್ರಗ್ರಹಣ ಇದಾಗಿದೆ. ಈ ಗ್ರಹಣವು ಸುಮಾರು ಆರು ಗಂಟೆ ಒಂದು ನಿಮಿಷಗಳ ಕಾಲ ಇರಲಿದೆ.ಚಂದ್ರಗ್ರಹಣ ಯಾವೆಲ್ಲಾ ದೇಶಗಳಲ್ಲಿ ಗೋಚರಿಸಲಿದೆ ಎಂದರೆ??ಭಾರತದ ಈಶಾನ್ಯದ ಕೆಲವು ಭಾಗದಲ್ಲಿ ಗ್ರಹಣ ಗೋಚರಿಸಲಿದೆ. ಇದು ಪಶ್ಚಿಮ ಹಾಗೂ ಆಫ್ರಿಕಾ, ಪಶ್ಚಿಮ ಯುರೋಪ್, ಉತ್ತರ ಅಮೆರಿಕ ದಕ್ಷಿಣ ಅಮೆರಿಕ, ಎಷ್ಯಾ ಆಸ್ಟ್ರೇಲಿಯಾ, ಅಂಟ್ಲಾಟಿಕ್ ಸಾಗರ ಹಾಗೂ ಪೆಸಿಪಿಕ್ ಮಹಾಸಾಗರದಲ್ಲಿ ಗೋಚರಿಸುತ್ತದೆ.

ಸೂರ್ಯ ಗ್ರಹಣ ಮತ್ತು ಚಂದ್ರ ಗ್ರಹಣ ವನ್ನು ಹಿಂದೂ ಶಾಸ್ತ್ರಗಳ ಪ್ರಕಾರ ಅಶುಭ ಎಂದು ಹೇಳಲಾಗುತ್ತದೆ. ಗ್ರಹಣದ ಸೂತಕ ಕಾಲ ಯಾವುದೆಂದರೆ ಗ್ರಹಣದ ಪೂರ್ವ ಆರಂಭವಾಗಲಿರುವ ಸೂತಕ ಕಾಲದಲ್ಲಿ ಯಾವುದೇ ಧಾರ್ಮಿಕ ಕಾರ್ಯಗಳನ್ನು ಮಾಡಬಾರದು. ಈ ಅವಧಿಯಲ್ಲಿ ದೇವಸ್ಥಾನದ ಬಾಗಿಲುಗಳನ್ನು ಮುಚ್ಚಲಾಗಿರುತ್ತದೆ. ಈ ಸಮಯದಲ್ಲಿ ಅಗ್ನಿಕರ್ಮ, ಹೊಮ ಗಳನ್ನು ನಡೆಸಲಾಗುವುದಿಲ್ಲ. ಇದರಿಂದ ಅಗ್ನಿದೇವ ಕುಪಿತ ನಾಗುತ್ತಾನೆ. ಗ್ರಹಣದ ಸಮಯದಲ್ಲಿ ಊಟವನ್ನು ಮತ್ತು ನೀರು ಕುಡಿಯುವುದನ್ನು ಮಾಡಬಾರದು.

ಗರ್ಭಿಣಿಯರು ಈ ಸಮಯದಲ್ಲಿ ಮನೆಯಿಂದ ಹೊರಗೆ ಬರಬಾರದು.ಗ್ರಹಣದ ಸಮಯದಲ್ಲಿ ಮಕ್ಕಳು, ವೃದ್ಧರು ಗರ್ಭಿಣಿಯರು ಹಾಗೂ ರೋಗಿಗಳನ್ನು ವರೆತುಪಡಿಸಿ ಉಳಿದ ಸದಸ್ಯರು ಯಾರು ಸಹ ಆಹಾರ ಪದಾರ್ಥವನ್ನು ಸೇವಿಸಬಾರದು. ಗ್ರಹಣದ ಸಮಯದಲ್ಲಿ ಯಾರು ಮಲಗಬಾರದು.ವಾಹನ ಚಾಲನೆ ಮಾಡಬಾರದು, ಪ್ರಯಾಣ ಮಾಡಬಾರದು, ಚಾಕುವಿನಿಂದ ಯಾವುದೇ ವಸ್ತುಗಳನ್ನು ಕಟ್ ಮಾಡಬಾರದು, ಈ ರೀತಿ ಈ ಎಲ್ಲಾ ನಿಯಮಗಳನ್ನು ಪಾಲಿಸಬೇಕು. ಚಂದ್ರಗ್ರಹಣದ ಮೊದಲು ಕುಡಿಯುವ ನೀರಿನಲ್ಲಿ ಮತ್ತು ಆಹಾರದ ಮೇಲೆ ದರ್ಬೆ ತುಳಸಿ ಅಥವಾ ಗರಿಕೆ ಹುಲ್ಲನ್ನು ತಪ್ಪದೆ ಹಾಕಿ ಇಡೀ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಚಂದ್ರ ಗ್ರಹಣ ಮೋಕ್ಷ ಸಮಯದಲ್ಲಿ ಸ್ನಾನ ಮಾಡುವುದು ಒಳ್ಳೆಯದು. ನಂತರ ಮನೆಯನ್ನು ಪೂರ್ಣ ಸ್ವಚ್ಛಗೊಳಿಸಿ ದೇವರ ನಾಮಸ್ಮರಣೆಯನ್ನು ಮಾಡಬೇಕು. ಚಂದ್ರ ಗ್ರಹಣ ಬೆಳಗ್ಗೆ 11:35 ನಿಮಿಷಕ್ಕೆ ಗ್ರಹಣ ಪ್ರಾರಂಭವಾಗುತ್ತದೆ ಮತ್ತು ಸಂಜೆ5:35 ನಿಮಿಷಕ್ಕೆ ಮುಕ್ತಾಯವಾಗುತ್ತದೆ.ಇನ್ನು ವೃಷಭರಾಶಿಯಲ್ಲಿ ಚಂದ್ರ ಗ್ರಹಣ ಸಂಭವಿಸಲಿದೆ. ಕೃತಿಕಾ ನಕ್ಷತ್ರದ ಮೇಲೆ ಹೆಚ್ಚಿನ ಪರಿಣಾಮವನ್ನು ಬೀರಲಿದೆ. ಆದ್ದರಿಂದ ವೃಷಭ ರಾಶಿ ಮತ್ತು ಕೃತಿಕಾ ನಕ್ಷತ್ರದಲ್ಲಿ ಜನಿಸಿದವರು ಬಹಳ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ವೃಷಭ ಮತ್ತು ಸಿಂಹ ರಾಶಿಯವರು ಅತ್ಯಂತ ಜಾಗೃತೆಯಿಂದ ಇರುವುದು ಒಳ್ಳೆಯದು. ಈ ಚಂದ್ರಗ್ರಹಣವು ಈ ರಾಶಿಯ ಮೇಲೆ ಕೆಡುಕನ್ನು ಉಂಟು ಮಾಡುತ್ತವೆ .

1,ಮೊದಲು ವೃಷಭ ರಾಶಿ ಈ ರಾಶಿಯವರ ಮೇಲೆ ದೊಡ್ಡ ಪ್ರಭಾವವೇ ಇರಲಿದೆ. ಈ ರಾಶಿಯವರು ಈ ಸಮಯದಲ್ಲಿ ಸಂದೀಜ್ಞತೆಯಿಂದ ಉಳಿಯಬೇಕಾಗುತ್ತದೆ. ಯಾವುದೇ ವ್ಯವಹಾರ ಮಾಡುವಾಗ ಬಹಳ ಎಚ್ಚರಿಕೆಯಿಂದ ಇರಬೇಕು.2, ಸಿಂಹ ರಾಶಿಯ ಅಧಿಪತಿ ಸೂರ್ಯದೇವ. E ರಾಶಿಯ ಜನರು ಮಾತನಾಡುವಾಗ ಬಹಳ ಜಾಗ್ರತೆಯಿಂದ ಮಾತನಾಡಬೇಕು.ಇಲ್ಲವಾದರೆ ಸಣ್ಣ ಮಾತು ದೊಡ್ಡದಾಗುತ್ತದೆ. ಶತ್ರುಗಳು ಪ್ರಾಬಲ್ಯ ಸಾಧಿಸಬಹುದು.ನಿಮ್ಮ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇರುತ್ತದೆ. ಹಣಕಾಸಿನ ಸಮಸ್ಯೆ ಕಾಡಲಿದೆ. ಸಾಧ್ಯವಾದರೆ ಬಡವರಿಗೆ ನವಧಾನ್ಯಗಳನ್ನು ದಾನ ಮಾಡಿ. ಉಳಿದ ರಾಶಿಯವರು ಆದಷ್ಟು ವಿಷ್ಣುಸಹಸ್ರನಾಮವನ್ನು ಜಪಿಸಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment