ಈ ರಾಶಿಯವರು ಸತ್ಯವನ್ನೇ ನಾಚುವಂತೆ ಸುಳ್ಳು ಹೇಳುತ್ತಾರಂತೆ! ಅತೀ ಹೆಚ್ಚು ಸುಳ್ಳು ಹೇಳುವವರು ಯಾರು ಗೊತ್ತಾ!

Featured-Article

ಈ ರಾಶಿಯವರು ಸಿಕ್ಕಾಪಟ್ಟೆ ಸುಳ್ಳು ಹೇಳುತ್ತಾರೆ. ಇತರ ಸತ್ಯವನ್ನೇ ನಾಚುವಂತೆ ಸುಳ್ಳು ಹೇಳುತ್ತಾರಂತೆ. ಮನುಷ್ಯ ಸದಾ ಸತ್ಯವಂತನಾಗಿ ಇರಲು ಸಾಧ್ಯವಿಲ್ಲ.ಕೆಲವೊಂದು ಸಂದರ್ಭದಲ್ಲಿ ಸುಳ್ಳಿನ ಮೊರೆ ಹೋಗಬೇಕಾಗುತ್ತದೆ. ಕೆಲವೊಮ್ಮೆ ಇನ್ನೊಬ್ಬರಿಗೆ ಸುಳ್ಳಿನಿಂದ ಖುಷಿ ಸಿಗುತ್ತಿದ್ದರೆ ಸುಳ್ಳನ್ನು ಹೇಳುವುದರಲ್ಲಿ ತಪ್ಪಿಲ್ಲ.ಕೆಲವರು ಯಾವುದೇ ಸಂದರ್ಭ ಬಂದರೂ ಸತ್ಯವನ್ನು ಬಿಟ್ಟು ಕೊಡುವುದಿಲ್ಲ. ಒಂದು ವೇಳೆ ಸುಳ್ಳು ಹೇಳಿದರೂ ಒಂದಲ್ಲ ಒಂದು ದಿನ ಬಾಯಿ ಬಿಡುತ್ತಾರೆ.ಅಲ್ಲದ ತಾವು ಹೇಳಿದ ಸುಳ್ಳಿಗೆ ಪಶ್ಚತಾಪ ಪಡುತ್ತಿರುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕೆಲವರಿಗೆ ಸುಳ್ಳು ಹೇಳುವುದು ಬರುವುದಿಲ್ಲ. ಸುಳ್ಳು ಹೇಳುತ್ತಿದ್ದರೆ ಎಂದರೆ ಅದು ಇನ್ನೊಬ್ಬರಿಗೆ ಸಲೀಸಾಗಿ ತಿಳಿಯುತ್ತದೆ. ವ್ಯಕ್ತಿಗಳ ವ್ಯಕ್ತಿತ್ವ ಮತ್ತು ಮಾತುಗಳು ಅವರ ರಾಶಿ ಚಕ್ರಗಳ ಅನುಗುಣವಾಗಿ ಇರುತ್ತದೆ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ. ಈ ರಾಶಿಯವರು ಯಾವ ರೀತಿ ಸುಳ್ಳು ಹೇಳುತ್ತಾರೆ ಎನ್ನುವುದನ್ನು ಪ್ರತಿಯೊಬ್ಬರು ತಿಳಿದುಕೊಳ್ಳಿ.

1, ವೃಷಭ ರಾಶಿ-ಈ ರಾಶಿಯವರು ಬಹಳ ಸುಲಭವಾಗಿ ಸುಳ್ಳು ಹೇಳುತ್ತಾರೆ. ಇವರಿಗೆ ಸುಳ್ಳು ಹೇಳುವುದಕ್ಕೆ ಯಾವುದೇ ಕಾರಣಗಳು ಇರುವುದಿಲ್ಲ.ಚಿಕ್ಕ ಚಿಕ್ಕ ವಿಚಾರಕ್ಕೂ ಇವರು ಸುಳ್ಳು ಹೇಳುವ ಚಾಳಿ ಬೆಳೆಸಿಕೊಂಡು ಇರುತ್ತಾರೆ. ಕೆಲವೊಮ್ಮೆ ಇವರು ಹೇಳುವ ಸುಳ್ಳು ಇತರರಿಗೆ ನೋವು ಉಂಟುಮಾಡುತ್ತದೆ.

2, ಮಿಥುನ ರಾಶಿ-ಇವರು ಚಾಲಾಕಿಗಳು ಬಹಳ ಸುಂದರವಾಗಿ ಬಹಳ ಸುಂದರವಾಗಿ ಸುಳ್ಳು ಹೇಳುವ ಕಲೆ ಇವರದ್ದು ಆಗಿರುತ್ತದೆ. ಕೆಲವೇ ಸಂದರ್ಭದಲ್ಲಿ ಮಾತ್ರ ಇವರು ಸತ್ಯವನ್ನು ಹೇಳುತ್ತಾರೆ. ಇವರು ದ್ವಂದ್ವ ಪ್ರವೃತ್ತಿಯುಳ್ಳವರಾಗಿದ್ದು ಇದೆ ಇವರನ್ನು ಸುಳ್ಳು ಹೇಳಲು ಅನುವುಮಾಡಿಕೊಡುತ್ತದೆ. ಇವರು ಸಮಯಕ್ಕೆ ತಕ್ಕಂತೆ ತಮಗೆ ಬೇಕಾದ ರೀತಿ ಸುಳ್ಳು ಹೇಳುತ್ತಾರೆ.

3, ಕಟಕ ರಾಶಿ-ಇವರು ಎಲ್ಲಾ ಸಂದರ್ಭದಲ್ಲಿ ಸುಳ್ಳು ಹೇಳುವುದಿಲ್ಲ. ಅಗತ್ಯವಿದ್ದಾಗ ಮಾತ್ರ ಸುಳ್ಳು ಹೇಳುತ್ತಾರೆ. ಇವರು ಮೃದು ಸ್ವಭಾವದವರಾಗಿರುತ್ತಾರೆ. ಇವರು ಸ್ವಭಾವದಲ್ಲಿ ಒಳ್ಳೆಯವರಾಗಿದ್ದು ಕೆಲವು ಸಂದರ್ಭದಲ್ಲಿ ಮಾತ್ರ ಸುಳ್ಳು ಹೇಳುತ್ತಾರೆ.ಪರಿಸ್ಥಿತಿ ನಿಭಾಯಿಸುವ ಸಲುವಾಗಿ ಸುಳ್ಳು ಹೇಳುತ್ತಾರೆ.

4, ವೃಶ್ಚಿಕ ರಾಶಿ-ಇವರು ಅತಿ ಹೆಚ್ಚು ಸುಳ್ಳು ಹೇಳುವ ಪ್ರವೃತ್ತಿಯವರು ಆಗಿರುತ್ತಾರೆ. ನಿಜ ಹೇಳಿದರೆ ನೈಜ ಜೀವನಕ್ಕೆಕೆಟ್ಟದ್ದು ಆಗುತ್ತದೆ ಎನ್ನುವ ಭಾವನೆ ಇದರಲ್ಲಿ ಇದೆ. ಇವರು ಬೇರೆಯವರನ್ನು ನಿಯಂತ್ರಿಸುವುದು ಇವರಿಗೆ ಇಷ್ಟವಾಗುವುದಿಲ್ಲ. ತಾವೇ ಎಲ್ಲರೆದುರು ಗುರುತಿಸಿಕೊಳ್ಳಬೇಕು ಎಂದು ಆಸೆಪಡುತ್ತಾರೆ. ಇವರು ಚಂಚಲ ವ್ಯಕ್ತಿಗಳು ಆಗಿದ್ದು ಇದೆ ಕಾರಣಕ್ಕೆ ಸುಳ್ಳಿನ ಚಟಕ್ಕೆ ಬಿದ್ದಿರುತ್ತಾರೆ.

5, ಧನಸ್ಸು ರಾಶಿ-ಈ ರಾಶಿಯವರು ಬಹಳ ಸುಂದರವಾಗಿ ಸುಳ್ಳುಗಳನ್ನು ಹೇಳುತ್ತಾರೆ. ಸುಳ್ಳನ್ನು ಅನೇಕ ಬಾರಿ ಹೇಳಿದರೆ ಅದು ಸತ್ಯವಾಗುತ್ತದೆ ಎಂಬ ಮಾತಿನಂತೆ ಅವರು ಸುಳ್ಳು ಹೇಳಿ ಅದನ್ನೇ ಸತ್ಯ ಎಂದು ಬಿಂಬಿಸುತ್ತಾರೆ.ಇವರು ಸಂತೋಷದ ಸ್ವಭಾವದವರಾಗಿದ್ದು ಈ ಕ್ಷಣವನ್ನು ಆನಂದಿಸಲು ಬಯಸುತ್ತಾರೆ. ಸ್ವಲ್ಪ ಸಂಕೋಚ ಇಲ್ಲದೆ ಸುಳ್ಳು ಹೇಳುವುದು ಇವರ ಪ್ರವೃತ್ತಿಯಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *