ಗೊತ್ತಿರಲಿ ನಾಳೆ ದಿನ ಹೀಗೆ ಮಾಡಿದರೆ ನಿಮ್ಮ ಜೀವನವೇ ಚೇಂಜ್ ಆಗುತ್ತದೆ! ಈಗಲೇ ನೋಡಿ..

Featured-Article

ಕೆಲವೊಮ್ಮೆ ಕಷ್ಟಪಟ್ಟು ದುಡಿದರು ದುಡ್ಡು ಕಾಸು ಮನೆಯಲ್ಲಿ ನಿಲ್ಲುವುದಿಲ್ಲ. ಆರ್ಥಿಕ ಸಮಸ್ಯೆಗಳು ಹಣಕಾಸಿನ ಸಮಸ್ಯೆಗಳು ನಾನಾ ರೀತಿಯ ಕಿರಿಕಿರಿಗಳು ನಾನಾ ರೀತಿಯ ಕಷ್ಟಗಳು ನಿಮ್ಮ ಸುತ್ತ ಸುತ್ತತ ಇರುತ್ತದೆ. ಇಂತಹ ಸಮಸ್ಯೆಗಳಿಂದ ಇಂತಹ ಕಷ್ಟಗಳಿಂದ ದೂರ ಬರುವುದಕ್ಕೆ ನಾನಾರೀತಿಯ ಕಸರತ್ತನ್ನು ಮಾಡುತ್ತಾರೆ. ಆದರೂ ಕೂಡ ಸಮಸ್ಯೆಗಳು ಬಗೆಹರಿಯುವುದಿಲ್ಲ. ಹಣದ ಸಮಸ್ಯೆಯನ್ನು ನಿವಾರಣೆ ಮಾಡುವುದಕ್ಕೆ ಕೆಲವೊಂದು ಪರಿಹಾರವನ್ನು ಅಥವಾ ಕ್ರಮವನ್ನು ಅನುಸರಿಸಬೇಕಾಗುತ್ತದೆ. ಹಿರಿಯರು ಪಂಡಿತೋತ್ತಮರು ಹೇಳುವ ಪ್ರಕಾರ ನೀವು ಈ ಕ್ರಮಗಳನ್ನು ಅನುಸರಿಸಿದರೆ ಖಂಡಿತವಾಗಿಯು ಒಳ್ಳೆಯದಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಾಮಾನ್ಯವಾಗಿ ಪೂಜೆಯಲ್ಲಿ ಅಕ್ಕಿಯನ್ನು ಬಳಸುವುದರಿಂದ ಬಹಳ ಪೂಜನೀಯ ಮತ್ತು ಶ್ರೇಷ್ಠವೆಂದು ಪರಿಗಣಿಸಲಾಗುತ್ತದೆ.ಅಕ್ಕಿಯನ್ನು ಅಕ್ಷತೆ ಎಂದು ಕರೆಯುತ್ತಾರೆ. ನೀವು ಮನೆಯಲ್ಲಿ ಇರುವಂತಹ ಅಕ್ಕಿಯನ್ನು ತೆಗೆದುಕೊಂಡು ದೇವರ ಮನೆಯಲ್ಲಿ ಇರುವಂತಹ ಅರಿಶಿಣ ಕುಂಕುಮವನ್ನು ಉಪಯೋಗಿಸಿಕೊಂಡು ಒಂದು ಸರಳ ಕ್ರಮವನ್ನು ಮನೆಯಲ್ಲಿ ನೀವು ಶುಕ್ರವಾರ ಸೋಮವಾರ ಮತ್ತು ನಿಮಗೆ ವಿಶೇಷ ಎನಿಸುವ ಒಂದು ದಿನ ಮನೆಯಲ್ಲಿ ಇದನ್ನು ಮಾಡಿದರೆ ಮನೆಗೆ ಶುಭವಾಗುತ್ತದೆ.

ಅಕ್ಕಿ ಕೂಡ ಚಂದ್ರನಿಗೆ ಸಂಬಂಧಿಸಿದೆ ಎಂದು ನಂಬಿಕೆ ಇದೆ. ಜಾತಕದಲ್ಲಿ ಇದು ಚಂದ್ರನ ಸ್ಥಾನವನ್ನು ಬಲಪಡಿಸುತ್ತದೆ. ಇದರೊಂದಿಗೆ ನೀವು ಶುಭ ಫಲಿತಾಂಶವನ್ನು ಪಡೆಯಲು ಪ್ರಾರಂಭವಾಗುತ್ತದೆ. ಕ್ರಮೇಣ ಜೀವನದಲ್ಲಿ ಎಲ್ಲ ಸಮಸ್ಯೆಗಳು ಕೂಡ ಕಡಿಮೆಯಾಗುತ್ತದೆ. ನೀವು ಮನೆಯಲ್ಲಿ ಇರುವ ಬಿಳಿ ಅಥವಾ ಕೆಂಪು ಬಟ್ಟೆಯನ್ನು ತೆಗೆದುಕೊಳ್ಳಬೇಕು. ನಂತರ ಬಟ್ಟೆಯ ಒಳಗೆ ಒಂದು ಬಟ್ಟಲು ಅಕ್ಕಿಯನ್ನು ಹಾಕಬೇಕು ಮತ್ತು ಅರಿಶಿಣ ಕುಂಕುಮವನ್ನು ಹಾಕಬೇಕು. ನಿಮ್ಮ ಕಷ್ಟ ಇಷ್ಟಗಳನ್ನು ಬೇಡಿಕೊಳ್ಳಬೇಕು.

ನಂತರ ಒಂದು ರೂಪಾಯಿ ನಾಣ್ಯ ಅಥವಾ ಮನೆಯಲ್ಲಿ ಇರುವ 3 ನಾಣ್ಯಗಳನ್ನು ಅಕ್ಕಿಯ ಒಳಗಡೆ ಹಾಕಿ ಅದನ್ನು ಬಿಗಿಯಾಗಿ ಕಟ್ಟಬೇಕು. ಇದನ್ನು ನಿಮ್ಮ ದೇವರ ಮನೆಯಲ್ಲಿ ಮೂರು ವಾರ ಪೂಜೆಯನ್ನು ಮಾಡಬೇಕು. ಮೂರು ವಾರದ ನಂತರ ಯಂತ್ರವನ್ನು ಯಾವುದಾದರೂ ಅರಳಿ ಮರದ ಬುಡಕ್ಕೆ ನಿಮ್ಮ ಮನೆಯಲ್ಲಿರುವ ತುಳಸಿ ಗಿಡದ ಪಕ್ಕಕ್ಕೆ ಇಡಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಮನೆಯಲ್ಲಿ ಇರುವ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಮತ್ತು ಆರ್ಥಿಕ ಸಮಸ್ಯೆ ಎನ್ನುವುದು ಬಗೆಹರಿಯುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *