ಶ್ರೀಕೃಷ್ಣ ಹೇಳಿದ ಮಾತುಗಳನ್ನು ನೀವು ಒಮ್ಮೆ ತಿಳಿದುಕೊಳ್ಳಿ!

Featured-Article

ಶ್ರೀಕೃಷ್ಣ ಹೇಳಿದ ಉಪದೇಶಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಿಮ್ಮ ಜೀವನಕ್ಕೆ ಸಾಕಷ್ಟು ಸಹಾಯ ಆಗುತ್ತದೆ.ಮನೆಗೆ ದಾರಿದ್ರತೆ ಬರಬಾರದು ಎಂದರೆ ಯಾವ ರೀತಿ ಕೆಲಸವನ್ನು ಮಾಡಬೇಕು ಮಾಡಬಾರದು ಎಂದು ಶ್ರೀಕೃಷ್ಣರು ಹೇಳಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಮನೆಯಲ್ಲಿ ಪ್ರತಿದಿನ ದೀಪವನ್ನು ಹಚ್ಚಬೇಕು. ಮನೆಯಲ್ಲಿ ಪ್ರತಿದಿನ ದೀಪ ಹಚ್ಚುವುದರಿಂದ ಮನೆಯಲ್ಲಿ ಕಷ್ಟ ಬರುವುದಿಲ್ಲ.2, ಇನ್ನೂ ಮನೆಗೆ ಅತಿಥಿಗಳು ಬಂದರೆ ಯಾಕಾದರೂ ಮನೆಗೆ ಬಂದರು ಎಂದು ಯೋಚನೆ ಮಾಡಬಾರದು. ಒಂದು ವೇಳೆ ಯಾರಾದರೂ ಮನೆಗೆ ಬಂದರೆ ಒಳ್ಳೆಯ ಮನಸ್ಸಿನಿಂದ ಅವರಿಗೆ ಸತ್ಕಾರವನ್ನು ಮಾಡಿ. ಇದರಿಂದ ನಿಮಗೆ ಬಹಳನೇ ಒಳ್ಳೆಯದಾಗುತ್ತದೆ.

3, ಜೇನುತುಪ್ಪವನ್ನು ಮನೆಯಲ್ಲಿ ಒಂದು ನಿರ್ದಿಷ್ಟ ಜಾಗದಲ್ಲಿ ಇಡಬೇಕು. ಎಲ್ಲಿ ಬೇಕೋ ಅಲ್ಲಿ ಇಡಬಾರದು. ಯಾಕೆಂದರೆ ಜೇನುತುಪ್ಪ ಇದು ತುಂಬಾನೇ ಪವಿತ್ರ ಎಂದು ಹೇಳಲಾಗುತ್ತದೆ. ಇದು ಮನೆಯಲ್ಲಿ ಇರುವ ನಕಾರಾತ್ಮಕ ಶಕ್ತಿಯನ್ನು ಹೊರಹಾಕುತ್ತದೆ.

4, ಇನ್ನು ಮನೆಯಲ್ಲಿ ಸರಸ್ವತಿ ಫೋಟೋವನ್ನು ಅಥವಾ ವೀಣೆಯನ್ನು ಇಟ್ಟರೆ ಬಹಳಾನೇ ಒಳ್ಳೆಯದು.5, ಆದಷ್ಟು ಮನೆಯನ್ನು ಯಾವಾಗಲೂ ಸ್ವಚ್ಛವಾಗಿಡಬೇಕು. ಇಲ್ಲವಾದರೆ ಆರ್ಥಿಕ ಸಮಸ್ಯೆ ಎದುರಾಗುತ್ತದೆ.6, ಹೊರಗಿನಿಂದ ಮನೆಯ ಒಳಗೆ ಹೋಗುವಾಗ ಕೈ-ಕಾಲುಗಳನ್ನು ತೊಳೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಕೈ ಕಾಲುಗಳನ್ನು ತೊಳೆಯದೆ ಹಾಗೆ ಒಳಗೆ ಹೋಗಬಾರದು. ಈ ರೀತಿ ಮಾಡಿದರೆ ಸಾಕಷ್ಟು ತೊಂದರೆ ಆಗುತ್ತದೆ.

7, ಇನ್ನು ಮನೆಯ ಮುಂದೆ ಚಪ್ಪಲಿಯನ್ನು ನಿರ್ದಿಷ್ಟ ಜಾಗದಲ್ಲಿ ಇಡಬೇಕು. ಇನ್ನು ಮುಖ್ಯವಾಗಿ ಅಡುಗೆ ಮನೆಯನ್ನು ಯಾವಾಗಲೂ ಸ್ವಚ್ಛವಾಗಿ ಇಡಬೇಕು ಮತ್ತು ತಿಂಗಳಿಗೆ ಒಮ್ಮೆ ಸಿಹಿ ಮಾಡಿ ದೇವರಿಗೆ ನೈವೇದ್ಯವನ್ನು ಅರ್ಪಿಸುವುದರಿಂದ ಸಾಕಷ್ಟು ಒಳ್ಳೆಯದಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *