ಕರ್ನಾಟಕ್ಕೆ ಕಂಡು ಕೇಳರಿಯದ ಭಾರಿ ಆಘಾತ! ಮತ್ತೊಂದು ಶಾಕಿಂಗ್ ಭವಿಷ್ಯ ನುಡಿದ ಕೋಡಿಶ್ರೀ ಹೇಳಿದ್ದೇನು?

Featured-Article

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಮಳೆಯ ಆರ್ಭಟ ಇದೀಗ ಬಾರಿ ಜೋರಾಗಿದೆ.ಕಳೆದ 2-3 ದಿನದಲ್ಲಿ ಸಿಕ್ಕಾಪಟ್ಟೆ ಮಳೆ ಸುರಿಯುತ್ತಿದ್ದು ತಿರುಪತಿ ಸೇರಿದಂತೆ ದೇವಾಲಯಗಳನ್ನು ಕೋಡ ಈ ಮಳೆ ಬಿಡುತ್ತಿಲ್ಲ. ಅಲ್ಲದೆ ಕರ್ನಾಟಕ-ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಸಿಕ್ಕಾಪಟ್ಟೆ ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತ ವಾಗಿದೆ. ಇನ್ನು ಈ ಮಳೆ ಚಂದ್ರಗ್ರಹಣದ ಸಮಯದಲ್ಲಿ ಬಂದಿರುವುದರಿಂದ ಈ ಮಳೆ ಮತ್ತು ಚಂದ್ರಗ್ರಹಣದ ಪ್ರಭಾವದಿಂದಾಗಿ ಮುಂದೆ ಏನಾಗುತ್ತದೆ ಈ ಮಳೆ ಮತ್ತು ಚಂದ್ರಗ್ರಹಣದ ಅವಾಂತರಗಳಿಂದ ಯಾವೆಲ್ಲ ಅಪಾಯ ಕಾದಿದೆ ಅನ್ನುವ ಭಯಾನಕ ಭವಿಷ್ಯವನ್ನು ಇದೀಗ ಕೋಡಿಮಠದ ಶ್ರೀ ಗಳು ನುಡಿದಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಹಿಂದೆ ಕೋಡಿಮಠದ ಶ್ರೀಗಳು ಹೇಳಿದ ಹಲವಾರು ಭವಿಷ್ಯಗಳು ನಿಜವಾಗಿದೆ.ಈ ಹಿಂದೆ ಕೋಡಿಮಠದ ಶ್ರೀಗಳು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಧಿಕಾರವನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದರು. ಅವರು ಹೇಳಿದ ಕೆಲವು ದಿನಗಳಲ್ಲಿ ಯಡಿಯೂರಪ್ಪ ರಾಜೀನಾಮೆ ಕೊಡಬೇಕಾಯಿತು. ಆಗಸ್ಟ್ ಸೆಪ್ಟೆಂಬರ್ ನಂತರಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಆಗಲಿದೆ ಎನ್ನುವ ಭವಿಷ್ಯ ನುಡಿದಿದ್ದರೂ. ಅದರಂತೆ ಇದೀಗ ನಡೆಯುತ್ತಿದ್ದು ರಾಜ್ಯಾದ್ಯಂತ ಭಾರಿ ಮಳೆ ಶುರುವಾಗಿದೆ.

ಇದರ ಬೆನ್ನಲ್ಲೇ ಕೋಡಿಮಠದ ಶ್ರೀಗಳು ನಿನ್ನೆ ಮಾತನಾಡಿ ರಾಜ್ಯದಲ್ಲಿ ಇನ್ನೂ ಮಳೆ ಕಾದಿದೆ. ಕಾರ್ತಿಕ ಮುಗಿಯೋವರೆಗೂ ಮಳೆ ನಿಲ್ಲುವುದಿಲ್ಲ ಇನ್ನು ಮಳೆ ಹೆಚ್ಚಾಗುವ ಲಕ್ಷಣವಿದೆ. ಕಾರ್ತಿಕ ಕಳೆಯುವವರೆಗೂ ಮಳೆ ಇದ್ದೇ ಇರುತ್ತದೆ.ಸಾಧ್ಯ ಪ್ರಕೃತಿ ವಿಕೋಪವಾಗಿದೆ ಏನು ಮಾಡುವುದಕ್ಕೂ ಆಗುವುದಿಲ್ಲ. ಪ್ರಕೃತಿ ಮುಂದೆ ನಾವು ಏನು ಮಾಡಿದರು ಕೂಡ ಪ್ರಕೃತಿಯ ಗೆಲ್ಲುವುದು. ಸಂಕ್ರಾಂತಿಯ ವರೆಗೂ ಮಳೆ ಇರುತ್ತದೆ.ಈ ತಿಂಗಳುಗಳಲ್ಲಿ ಚಳಿ ಇರುತ್ತದೆ ಮಳೆ ಆಗುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಆದರೆ ಈ ಬಾರಿ ಮಳೆ ಆಗುತ್ತಿರುವುದು ಖಂಡಿತ ಅಪಾಯದ ಮುನ್ಸೂಚನೆ.ದೇಶ ಮತ್ತು ರಾಜ್ಯಕ್ಕೆ ಇದರಿಂದ ಖಂಡಿತ ಗಂಡಾಂತರ ಇದೆ ಅಂತ ಶಾಕಿಂಗ್ ಭವಿಷ್ಯವನ್ನು ಕೋಡಿಮಠದ ಶ್ರೀಗಳು ನುಡಿದಿದ್ದಾರೆ. ಇದು ರಾಜ್ಯಕ್ಕೆ ಒಂದು ತರ ಜಲ ಗಂಡಾಂತರ ಇದ್ದಂತೆ ಕರೋನ ಇನ್ನು ಹೆಚ್ಚಾಗಲಿದ್ದು ಆದರೂ ಕೂಡ ದೈವಕೃಪೆಯಿಂದ ಮುಂದೆ ಒಳ್ಳೆಯ ದಿನಗಳು ಬರಲಿವೆ. ದಿನಲ್ಲಿ ಕೋಡಿಶ್ರೀ ಹೇಳುವುದು ಯಾವಾಗಲೂ ನಿಜವಾಗುತ್ತಿದ್ದು. ಈ ಭವಿಷ್ಯ ಕೂಡ ನಿಜವಾಗುತ್ತದೆಯೋ ಇಲ್ಲವೋ ಎಂದು ಕಾದು ನೋಡಬೇಕು.

Leave a Reply

Your email address will not be published.