ತಂದೆ ಅಥವಾ ತಾಯಿಗೆ ಸಕ್ಕರೆ ಕಾಯಿಲೆ ಇದ್ದಾರೆ ಮಕ್ಕಳಿಗೂ ಕೂಡ ಬರುತ್ತದೆಯಾ??

Featured-Article

ಹಿಂದಿನ ಕಾಲದಲ್ಲಿ ಸಕ್ಕರೆ ಕಾಯಿಲೆಯನ್ನು ಶ್ರೀಮಂತರ ಕಾಯಿಲೆ ಎಂದು ಕರೆಯುತ್ತಿದ್ದರು. ಯಾಕೆಂದರೆ ಶ್ರೀಮಂತರು ಅತಿಯಾಗಿ ಸಿಹಿ ಪದಾರ್ಥವನ್ನು ತಿನ್ನುತ್ತಿದ್ದರು ಮತ್ತು ದೈಹಿಕವಾಗಿ ಯಾವುದೇ ರೀತಿಯ ಕೆಲಸವನ್ನು ಮಾಡುತ್ತಿರುವುದಿಲ್ಲ.ಅಂತವರಿಗೆ ಸಕ್ಕರೆ ಕಾಯಿಲೆ ಬೇಗನೆ ಬರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಸಹ ಸಕ್ಕರೆ ಕಾಯಿಲೆ ಸಮಸ್ಯೆ ಕಾಡುತ್ತಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ವ್ಯಕ್ತಿಯು ಸೇವಿಸಿದ ಸಕ್ಕರೆ ಅಂಶವು ಅದು ಜೀರ್ಣವಾಗದಿದ್ದರೆ ರಕ್ತಗತವಾಗಿ ವಿವಿಧ ಕೋಶಗಳಿಗೆ ಸೇರಲು ಆತನ ದೇಹದಲ್ಲಿ ಇನ್ಸುಲಿನ್ ಎಂಬ ರಾಸಾಯನಿಕ ವಸ್ತು ತಕ್ಕ ಮಟ್ಟಿಗೆ ಇರಬೇಕಾಗುತ್ತದೆ. ಒಂದು ವೇಳೆ ಶರೀರದಲ್ಲಿ ಉತ್ಪತ್ತಿಯಾಗುವ ಇನ್ಸೂಲಿನ್ ಪ್ರಮಾಣಕ್ಕಿಂತಲೂ ಅಧಿಕವಾಗಿ ಸಕ್ಕರೆ ಅಂಶ ದೇಹಕ್ಕೆ ಸೇರಿದರೆ. ಈ ಅಧಿಕವಾದ ಸಕ್ಕರೆ ಅಂಶ ರಕ್ತದಲ್ಲಿ ಹಾಗೆ ಉಳಿದು ಬಿಡುತ್ತದೆ.ಹೀಗೆ ಉಳಿದಿರುವ ಅಧಿಕವಾದ ಸಕ್ಕರೆ ಅಂಶವು ದೇಹದ ವಿವಿಧ ಭಾಗಕ್ಕೆ ಹೋಗಿ ಹಾನಿಯನ್ನು ಉಂಟುಮಾಡುತ್ತದೆ.ಈ ಸ್ಥಿತಿಯನ್ನು ಸಕ್ಕರೆ ಕಾಯಿಲೆ ಅಥವಾ ಮಧುಮೇಹರೋಗ ಎಂದು ಕರೆಯುತ್ತಾರೆ. ಅನೇಕ ಕಾರಣದಿಂದ ಕೂಡ ಸಕ್ಕರೆ ಕಾಯಿಲೆ ಬರುತ್ತದೆ.

ಇನ್ನು ತಂದೆ-ತಾಯಿಗೆ ಇಬ್ಬರಿಗೂ ಕೂಡ ಸಕ್ಕರೆ ಕಾಯಿಲೆ ಇದ್ದರೆ ಮಕ್ಕಳಿಗೆ 50% ಬರುವ ಸಾಧ್ಯತೆ ಇದೆ.ಇನ್ನು ತಾಯಿಗೆ ಒಬ್ಬರಿಗೆ ಸಕ್ಕರೆ ಕಾಯಿಲೆ ಇದ್ದರೆ ಶೇಕಡಾ 25% ರಷ್ಟು ಮಕ್ಕಳಿಗೆ ಬರುವ ಸಾಧ್ಯತೆ ಇದೆ ಮತ್ತು ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಕೂಡ ಸಕ್ಕರೆ ಕಾಯಿಲೆ ಬರುತ್ತದೆ. ಅತಿಯಾದ ಕೊಬ್ಬಿನ ಅಂಶ ಇರುವ ಆಹಾರ ಸೇವನೆ ಮಾಡಿದರು ಕೂಡ ಸಕ್ಕರೆ ಕಾಯಿಲೆ ಬರುತ್ತದೆ. ಹಾಗಾಗಿ ದೈಹಿಕ ಚಟುವಟಿಕೆ ವ್ಯಾಯಾಮವನ್ನು ಮಾಡಬೇಕು. ಸರಿಯಾದ ರೀತಿಯಲ್ಲಿ ದೈಹಿಕ ವ್ಯಾಯಾಮ ಇಲ್ಲದಿದ್ದರೆ ಶರೀರದಲ್ಲಿ ಬೊಜ್ಜು ಜಾಸ್ತಿಯಾದರೆ ಸಕ್ಕರೆ ಕಾಯಿಲೆ ಬರುತ್ತದೆ.ಮುಖ್ಯವಾಗಿ ಇನ್ಸುಲಿನ್ ಕೊರತೆಯಿಂದ ಸಕ್ಕರೆ ಕಾಯಿಲೆ ಬರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಕ್ಕರೆ ಕಾಯಿಲೆ ಲಕ್ಷಣಗಳು ಯಾವುದೆಂದರೆ ಅತಿಯಾದ ಮೂತ್ರ ವಿಸರ್ಜನೆ ಆಗುತ್ತದೆ. ಕೆಲವರಿಗೆ ರಾತ್ರಿ ಸಮಯದಲ್ಲಿ ಮೂತ್ರವಿಸರ್ಜನೆಯ ಅತಿಯಾಗಿ ಆಗುತ್ತದೆ. ಮಲಗಲು ಕೂಡ ಸಾಧ್ಯವಾಗುವುದಿಲ್ಲ. ಇನ್ನು ಕೆಲವರಿಗೆ ಅತಿಯಾದ ಬಾಯಾರಿಕೆ ಆಗುತ್ತದೆ ಮತ್ತು ದೇಹದ ತೂಕ ಬೇಗನೆ ಕಡಿಮೆಯಾಗುತ್ತದೆ ಮತ್ತು ಯಾವುದೇ ಕಾರಣ ಇಲ್ಲದಿದ್ದರೂ ಕೂಡ ಆಯಸ್ಸು ಆಗುತ್ತದೆ. ದೇಹದ ಯಾವುದಾದರೂ ಒಂದು ಭಾಗದಲ್ಲಿ ಗಾಯ ಅದರೆ ಅದು ಬೇಗಾ ವಾಸಿ ಆಗುವುದಿಲ್ಲ. ಇನ್ನು ಕೆಲವರಿಗೆ ಮೂತ್ರನಾಳದಲ್ಲಿ ಪದೇ ಪದೇ ಸೋಂಕು ಉಂಟಾಗುತ್ತದೆ. ಒಂದು ಬಾರಿ ಸಕ್ಕರೆ ಕಾಯಿಲೆ ಬಂದರೆ ಜೀವನಪೂರ್ತಿ ಇರುತ್ತದೆ. ಹಾಗಾಗಿ ನಿಮ್ಮ ಆಹಾರಪದ್ಧತಿಯನ್ನು ಬದಲಾಯಿಸಿಕೊಳ್ಳಿ.

Leave a Reply

Your email address will not be published.