ಕಸಗುಡಿಸುವಾಗ ಈ ತಪ್ಪುಗಳನ್ನು ಮರೆತು ಮಾಡಬೇಡಿ.. ಈ ತಪ್ಪುಗಳನ್ನು ಮಾಡುತ್ತಿದ್ದರೆ ಕೂಡಲೇ ಸರಿಪಡಿಸಿಕೊಳ್ಳಿ!

Featured-Article

ಕಸಗುಡಿಸುವ ಪೊರಕೆಯನ್ನು ಶ್ರೀ ಮಹಾಲಕ್ಷ್ಮಿ ಸ್ವರೂಪ ಎಂದು ಹೇಳಲಾಗುತ್ತದೆ. ಯಾವ ಮನೆಯಲ್ಲಿ ಸದಾ ಕಾಲ ಸ್ವಚ್ಛವಾಗಿರುತ್ತದೆಯೂ ಅಂತಹ ಮನೆಗಳಲ್ಲಿ ಶ್ರೀ ಮಹಾಲಕ್ಷ್ಮಿ ವಾಸವಾಗಿರುತ್ತಾರೆ.ಯಾವ ಮನೆಯಲ್ಲಿ ಕಸ ಕಡ್ಡಿಯಿಂದ ತುಂಬಿ ಇರುತ್ತದೆಯೋ ಅಂತಹ ಮನೆಗಳಲ್ಲಿ ಪ್ರತಿ ನಿತ್ಯ ಜಗಳ ಕಿರಿಕಿರಿ ತೊಂದರೆಗಳು ಎದುರಾಗುತ್ತವೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಪೊರಕೆಯನ್ನು ಯಾವುದೇ ಕಾರಣಕ್ಕೂ ಸಹ ಅಡುಗೆ ಮನೆಯಲ್ಲಿ ಇಡಬಾರದು. ಯಾಕೆಂದರೆ ಇದು ಆಧ್ಯಾತ್ಮಿಕವಾಗಿ ಹಾಗೂ ವೈಜ್ಞಾನಿಕವಾಗಿಯೂ ಮಹಾತಪ್ಪು.ಈ ರೀತಿ ಪೊರಕೆಯನ್ನು ಅಡುಗೆ ಮನೆಯಲ್ಲಿ ಇಡುವುದರಿಂದ ಮನೆಯಲ್ಲಿ ಇರುವ ಸದಸ್ಯರಿಗೆ ಆರೋಗ್ಯದ ಸಮಸ್ಯೆಗಳು ಉಂಟಾಗುತ್ತದೆ.

2, ಇನ್ನೂ ರಾತ್ರಿ ಹೊತ್ತು ಮಲಗುವ ಸಂದರ್ಭದಲ್ಲಿ ಈ ಪೊರಕೆಯನ್ನು ಬಾಗಿಲ ಬಳಿ ಇಟ್ಟು ಮಲಗಿದರೆ ಯಾವುದೇ ನೆಗೆಟಿವ್ ಎನರ್ಜಿ ಅಥವಾ ನಕಾರಾತ್ಮಕ ಶಕ್ತಿಯು ಮನೆಯ ಒಳಗೆ ಪ್ರವೇಶ ಮಾಡುವುದಿಲ್ಲ. ಬೆಳಗ್ಗೆ ಎದ್ದ ತಕ್ಷಣ ಯಾರಿಗೂ ಕಾಣದಂತೆ ಈ ಪೊರಕೆಯನ್ನು ತೆಗೆದು ಪಕ್ಕದಲ್ಲಿ ಇಡಬೇಕಾಗುತ್ತದೆ.3, ಮನೆಗೆ ಬಂದ ಅತಿಥಿಗಳಿಗೆ ಅಥವಾ ಮನೆಯಲ್ಲಿರುವ ಸದಸ್ಯರ ಕಣ್ಣಿಗೆ ಬೀಳುವ ಹಾಗೆ ಈ ಪೊರಕೆಯನ್ನು ಯಾವುದೇ ಕಾರಣಕ್ಕೂ ಇಡಬಾರದು. ಅನುಕೂಲ ಇದ್ದರೆ ಮನೆಯ ಪಶ್ಚಿಮ ದಿಕ್ಕಿಗೆ ಪೊರಕೆಯನ್ನು ಇಟ್ಟರೆ ಬಹಳ ಒಳ್ಳೆಯದು.

4, ಬಳಸುವ ಪೊರಕೆ ಹಳೆಯದು ಆಗಿದ್ದರೆ ಹೊಸ ಪೊರಕೆ ಬದಲಿಸಬೇಕು ಅಂದಿದ್ದರೆ ಅದಕ್ಕೆ ಸೂಕ್ತವಾದ ವಾರ ಎಂದರೆ ಅದು ಶನಿವಾರ. ಅದನ್ನು ಬಿಟ್ಟು ಮಂಗಳವಾರ ಹಾಗೂ ಶುಕ್ರವಾರ ಪೊರಕೆಯನ್ನು ಬದಲಾಯಿಸಬಾರದು.5,ಸೂರ್ಯಾಸ್ತದ ನಂತರ ಮನೆಯಲ್ಲಿ ಕಸ ಗುಡಿಸಬಾರದು. ಯಾಕೆಂದರೆ ಮನೆಯಲ್ಲಿರುವ ಲಕ್ಷ್ಮಿಯನ್ನು ಹೊರ ಹಾಕಿದಂತೆ ಆಗುತ್ತದೆ.6, ಪೊರಕೆಯನ್ನು ಮರೆತು ಕೂಡ ಕಾಲಿನಿಂದ ತುಳಿಯುವುದು, ಒದೆಯುವುದು, ತಾಗಿಸುವುದು, ಒಡೆಯುವುದು ಮಾಡಬೇಡಿ.ಹೀಗೆ ಮಾಡುವುದರಿಂದ ಶ್ರೀ ಮಹಾಲಕ್ಷ್ಮಿಯನ್ನು ಅವಮಾನಿಸಿದಂತೆ ಆಗುತ್ತದೆ. ಇದರಿಂದ ದಾರಿದ್ರ ಬರುವ ಸಾಧ್ಯತೆ ಇದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

7, ಮನೆಯ ಸದ್ಯಸರು ಮನೆಯಿಂದ ಹೋರಟ ತಕ್ಷಣವೇ ಕಸ ಗುಡಿಸಬಾರದು.ಹೀಗೆ ಮಾಡಿದರೆ ಅವರು ಯಾವ ಕೆಲಸಕ್ಕೆ ಹೋಗಿರುತ್ತಾರೋ ಅವರ ಕೆಲಸಕ್ಕೆ ಅಡ್ಡಿ ಬರುವ ಸಾಧ್ಯತೆ ಹೆಚ್ಚು ಇರುತ್ತದೆ.8, ಹೊಸ ಮನೆಗೆ ಹೋಗುತ್ತಿದ್ದಾರೆ ಯಾವುದೇ ಕಾರಣಕ್ಕೂ ಹಳೆಯ ಪೊರಕೆಯನ್ನು ಬಳಸಬೇಡಿ.ಯಾಕೇಂದರೆ ಹಳೆಯ ಮನೆಯ ದಾರಿದ್ರವನ್ನು ಹೊಸ ಮನೆಗು ತಂದಂತಾಗುತ್ತದೆ.9, ಪೊರಕೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಿ ಇಡಬಾರದು. ಈ ರೀತಿ ತಪ್ಪುಗಳನ್ನು ಮರೆತರು ಮಾಡಬೇಡಿ.

Leave a Reply

Your email address will not be published.