ವೈಕುಂಠ ಏಕಾದಶಿ ಯಾವಾಗ? ಮಹತ್ವವೇನು?

Written by Anand raj

Published on:

ತಿಂಗಳಿಗೆ ಎರಡು ಬಾರಿ ಏಕಾದಶಿ ಬರುತ್ತದೆ. ಪ್ರತಿ ಬಾರಿ ಏಕಾದಶಿಗೆ ಒಂದು ವಿಶೇಷವಾದ ಹೆಸರು ಇರುತ್ತದೆ. ಅದೇ ರೀತಿ ಈ ಧನುರ್ಮಾಸದಲ್ಲಿ ಬರುವ ಏಕಾದಶಿಗೆ ವೈಕುಂಠ ಏಕಾದಶಿ ಎಂದು ಕರೆಯುತ್ತಾರೆ ಅಥವಾ ಮುಕ್ಕೋಟಿ ವೈಕುಂಠ ಏಕಾದಶಿ ಎಂದು ಕರೆಯುತ್ತಾರೆ. ಈ ಒಂದು ಏಕಾದಶಿ ತುಂಬಾನೇ ಪ್ರಾಮುಖ್ಯತೆಯನ್ನು ಪಡೆದಿದೆ. ಜೊತೆಗೆ ಇದು ಜನವರಿ 12 ನೇ ತಾರೀಕು ಬುಧವಾರ ಸಂಜೆ 6:15 ನಿಮಿಷಕ್ಕೆ ಪ್ರಾರಂಭವಾದರೆ 13ನೇ ತಾರೀಕು ಗುರುವಾರ ರಾತ್ರಿ 8:02 ನಿಮಿಷಕ್ಕೆ ಮುಕ್ತಾಯವಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ವೈಕುಂಠ ಏಕಾದಶಿಯಲ್ಲಿ ವಿಷ್ಣು ದೇವಾಲಯಕ್ಕೆ ತುಂಬಾನೇ ಮಹತ್ವವಿರುತ್ತದೆ. ವೈಕುಂಠ ಏಕಾದಶಿ ಉತ್ತರ ಭಾಗದಲ್ಲಿ ವಿಶೇಷವಾದ ದ್ವಾರವನ್ನು ತಯಾರಿಸುತ್ತಾರೆ. ವಿವಿಧ ಹೂವಿನ ಅಲಂಕಾರವನ್ನು ಮಾಡಿ ಬರುವ ಭಕ್ತಾದಿಗಳಿಗೆ ಒಂದು ದ್ವಾರದ ಕೆಳಗೆ ಹಾದುಹೋಗುವಂತಹ ವ್ಯವಸ್ಥೆಯನ್ನು ಸಹ ಮಾಡಿರುತ್ತಾರೆ.ಅದು ತುಂಬಾನೇ ವಿಶೇಷವಾದದ್ದು. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವಂತಹ ಧನುರ್ಮಾಸದ ಶುಕ್ಲ ಏಕಾದಶೀಯನ್ನು ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ವೈಕುಂಠ ಏಕಾದಶಿ ಎಂದು ಕರೆಯುತ್ತಾರೆ.

ಸೂರ್ಯನು ಧನಸ್ಸು ರಾಶಿಯನ್ನು ಪ್ರವೇಶಮಾಡಿ ನಂತರ ಮಕರ ಸಂಕ್ರಮಣದ ವರೆಗೆ ನಡೆಯುವ ಮಾರ್ಗದ ಮಧ್ಯೆ ವೈಕುಂಠ ಏಕಾದಶಿ ಬರುತ್ತದೆ.ಆ ದಿನ ಉಪವಾಸ ಇದ್ದು ಈ ವೈಕುಂಠ ದ್ವಾರವನ್ನು ಪ್ರವೇಶ ಮಾಡಿ ವಿಷ್ಣುವಿನ ದರ್ಶನವನ್ನು ಪಡೆದರೆ ಮೋಕ್ಷ ಪಡೆದಷ್ಟು ಸ್ವರ್ಗ ಪ್ರಾಪ್ತಿ ಆಗುತ್ತದೆ.ಅದರಲ್ಲೂ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನ ನೋಡುವುದಕ್ಕೆ ತುಂಬಾನೇ ವಿಶೇಷವಾಗಿರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ವೈಕುಂಠ ಏಕಾದಶಿಯನ್ನು ಮುಕ್ಕೋಟಿ ವೈಕುಂಠ ಏಕಾದಶಿ ಎಂದು ಏಕೆ ಕರೆಯುತ್ತಾರೆ ಎಂದರೆ ಏಕಾದಶಿ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದು ಬಂದು ಭಕ್ತರಿಗೆ ದರ್ಶನ ನೀಡಿರುತ್ತಾರೆ. ಹಾಗಾಗಿ ಈ ಒಂದು ಏಕಾದಶಿ ಅನ್ನು ಮುಕ್ಕೋಟಿ ಏಕಾದಶಿ ಎಂದು ಕರೆಯುತ್ತಾರೆ.ಇನ್ನು ಇದರ ಮಹತ್ವ ಏನು ಎಂದರೆ 7 ಜನ್ಮದ ಪಾಪವನ್ನು ಕಳೆದು ಮೋಕ್ಷ ಪಡೆಯುವಂತಹ ದಿನ. ಹಾಗಾಗಿ ಅವತ್ತಿನ ದಿನ ಉಪವಾಸ ಇದ್ದು ದೇವರಲ್ಲಿ ಸಂಕಲ್ಪ ಕೇಳಿಕೊಂಡು ಆಚರಣೆ ಮಾಡಬೇಕಾಗುತ್ತದೆ.

Related Post

Leave a Comment