ಅಪ್ಪಿತಪ್ಪಿಯೂ ಈ 5 ತಪ್ಪುಗಳನ್ನು ಎಂದಿಗೂ ಮಾಡಬಾರದು!

Featured-Article

ಶಿವಪುರಾಣ ಪುಸ್ತಕದಲ್ಲಿ ಹೇಳಿರುವ ಪ್ರಕಾರ ಶಿವನ ಯಾವ ಕೆಲಸವನ್ನು ಮಾಡಬೇಕು ಮತ್ತು ಮಾಡಬಾರದು ಹಾಗೂ ಯಾವ ತಪ್ಪು ಮಾಡುವುದರಿಂದ ಶಿವನ ಕೃಪೆ ಇರುವುದಿಲ್ಲ ಎನ್ನುವ ಸಾಕಷ್ಟು ವಿವರಣೆಗಳನ್ನು ಇದರಲ್ಲಿ ಕೊಟ್ಟಿದ್ದಾರೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.\

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಮೊದಲು ಕೆಟ್ಟದಾಗಿ ಯೋಚನೆ ಮಾಡುವುದನ್ನು ಬಿಡಬೇಕು. ಬೇರೆ ಯಾರಾದರೂ ನೋಡುವುದಕ್ಕೆ ಚೆನ್ನಾಗಿದ್ದರೆ ಅವರನ್ನು ಒಂದು ಕೆಟ್ಟ ಭಾವನೆಯಲ್ಲಿ ನೋಡುವುದಾಗಾಲಿ ಮತ್ತು ಯಾರಾದರೂ ಒಬ್ಬರು ಆರ್ಥಿಕ ಪರಿಸ್ಥಿತಿಯಲ್ಲಿ ಸಕ್ಸಸ್ ಪಡೆಯುತ್ತಿದ್ದಾರೆ ಅನ್ನುವಾಗ ಅವರನ್ನು ಸಹ ಕೆಟ್ಟ ದೃಷ್ಟಿಯಲ್ಲಿ ನೋಡುವುದು, ಮಾತನಾಡುವುದನ್ನು ಮಾಡಬಾರದು. ಈ ರೀತಿ ಮಾಡುವುದರಿಂದ ಶಿವನ ಕೃಪೆಗೆ ನೀವು ಪಾತ್ರರಾಗುವುದಿಲ್ಲ.

2, ಇನ್ನೊಬ್ಬರಿಗೆ ದುಃಖ ಕೊಡುವ ಮಾತುಗಳನ್ನು ಆಡುವುದು ಮತ್ತು ಇನ್ನೊಬ್ಬರಿಗೆ ಬೇಜಾರು ಮಾಡುವ ಹಾಗೆ ಮಾತನಾಡುವುದನ್ನು ಮಾಡಿದರೆ ಇದು ಕೂಡ ದೊಡ್ಡ ಪಾಪವಾಗಿದೆ. ಇದರಿಂದ ಸಾಕಷ್ಟು ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಆದಷ್ಟು ಈ ರೀತಿಯ ತಪ್ಪುಗಳನ್ನು ಎಂದಿಗೂ ಮಾಡಬೇಡಿ.

3, ಶಾರೀರಿಕ ಪಾಪವನ್ನು ಯಾವತ್ತಿಗೂ ಮಾಡಬಾರದು.ಅಂದರೆ ಮರ ಗಿಡಗಳು ಚಿಕ್ಕಪುಟ್ಟ ಪ್ರಾಣಿಗಳಿಗೆ ಕಷ್ಟ ಕೊಡುವುದನ್ನು ಕೂಡ ದೊಡ್ಡ ಪಾಪವಾಗಿದೆ.ಇನ್ನು ನೀವು ಕೆಲವೊಂದು ತಪ್ಪನ್ನು ಮಾಡಿರುತ್ತೀರಿ ಅಂತಹ ಸಮಯದಲ್ಲಿ ನೀವು ತಪ್ಪಿಸಿಕೊಳ್ಳುವುದಕ್ಕೆ ಇನ್ನೊಬ್ಬರ ಮೇಲೆ ಆ ತಪ್ಪನ್ನು ಹಾಕುವುದರಿಂದ ಅವರಿಗೆ ಎಷ್ಟು ಬೇಜಾರು ಆಗುತ್ತದೆ ಎನ್ನುವುದು ನಿಮಗೆ ಗೊತ್ತಿರುವುದಿಲ್ಲ. ಹಾಗಾಗಿ ಈ ಒಂದು ತಪ್ಪನ್ನು ಸಹ ನೀವು ಯಾವತ್ತಿಗೂ ಮಾಡಬಾರದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *