ತುಂಬಾ ಅಸಡ್ಡೆ ಸ್ವಾಭಾವದವರಾಗಿರುತ್ತಾರಂತೆ ಈ 5 ರಾಶಿಯ ಜನ!

Featured-Article

ಸಾಮಾನ್ಯವಾಗಿ ನಾವು ಏನಾದರು ಕೆಲಸ ಹೇಳಿದಾಗ ಅಥವಾ ಏನನ್ನಾದರೂ ಮಾತನಾಡುವಾಗ ಕೆಲವರು ಅಸಡ್ಡೆಯಿಂದ ವರ್ತಿಸುವುದನ್ನು ಗಮನಿಸಿರಬಹುದು. ಇಂತಹವರು ತಮ್ಮ ಯಾವುದೇ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದಿಲ್ಲ ಅಥವಾ ಅವರಿಗೆ ವಹಿಸಿದ ಯಾವುದೇ ಕೆಲಸವನ್ನು ಸಹ ಅವರು ಜವಾಬ್ದಾರಿಯುತವಾಗಿ ಮಾಡಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಅವರು ತಮ್ಮ ವೈಯಕ್ತಿಕ ಜೀವನದಿಂದ ಹಿಡಿದು ವೃತ್ತಿಜೀವನದವರೆಗೆ ಎಲ್ಲದರಲ್ಲೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಜ್ಯೋತಿಷ್ಯದಲ್ಲಿಯೂ ರಾಶಿಗನುಗುಣವಾಗಿ ಜನರ ಸ್ವಭಾವವನ್ನು ತಿಳಿಸಲಾಗುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, 5 ರಾಶಿಚಕ್ರ ಚಿಹ್ನೆಗಳ ಜನರು ತುಂಬಾ ಅಸಡ್ಡೆ ಸ್ವಾಭಾವದವರಾಗಿರುತ್ತಾರೆ ಎಂದು ಹೇಳಲಾಗುತ್ತದೆ. ಅವರ ಈ ಸ್ವಭಾವದಿಂದಲೇ ಅವರು ಹಲವು ಬಾರಿ ದೊಡ್ಡ ನಷ್ಟವನ್ನೂ ಅನುಭವಿಸಬೇಕಾಗುತ್ತದೆ ಎಂದು ಕೂಡ ಹೇಳಲಾಗುತ್ತದೆ. ಅಂತಹ ರಾಶಿಗಳ ಬಗ್ಗೆ ತಿಳಿಯೋಣ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮಿಥುನ ರಾಶಿ : ಮಿಥುನ ರಾಶಿಯ ಜನರು ಇಚ್ಛಾಶಕ್ತಿಯ ಒಡೆಯರು. ಅವರು ಪರಿಣಾಮಗಳ ಬಗ್ಗೆ ಯೋಚಿಸದೆ ಕೆಲಸ ಮಾಡುತ್ತಾರೆ ಮತ್ತು ಕೆಲವೊಮ್ಮೆ ಇದರಿಂದ ತೊಂದರೆಗೆ ಒಳಗಾಗುತ್ತಾರೆ. ಆದಾಗ್ಯೂ, ಜನರು ಅವರ ಹರ್ಷಚಿತ್ತದ ಸ್ವಭಾವ ಮತ್ತು ಸ್ನೇಹಪರ ಸ್ವಭಾವವನ್ನು ತುಂಬಾ ಇಷ್ಟಪಡುತ್ತಾರೆ.

ಸಿಂಹ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸಿಂಹ ರಾಶಿಯವರೂ ಅಜಾಗರೂಕರಾಗಿರುತ್ತಾರೆ. ಅಂದಹಾಗೆ, ಅವರು ಜೀವನದಲ್ಲಿ ಸಾಕಷ್ಟು ಪ್ರಗತಿ ಸಾಧಿಸುತ್ತಾರೆ ಮತ್ತು ಉತ್ತಮ ನಾಯಕರು ಎಂದು ಸಾಬೀತುಪಡಿಸುತ್ತಾರೆ. ಆದರೆ ಯಾವುದೇ ರಹಸ್ಯವನ್ನು ಕಾಪಾಡುವುದು ಅಥವಾ ಸಂಬಂಧಗಳಿಗೆ ಪ್ರಾಮುಖ್ಯತೆ ನೀಡುವ ವಿಷಯದಲ್ಲಿ ಅವರು ತುಂಬಾ ಅಸಡ್ಡೆ ತೋರುತ್ತಾರೆ. 

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಧನು ರಾಶಿ: ಧನು ರಾಶಿಯವರು ಸೋಮಾರಿಗಳಾಗಿದ್ದು, ಪ್ರತಿಯೊಂದು ಕೆಲಸವನ್ನು ಕುತ್ತಿಗೆಗೆ ಬರುವವರೆಗೆ ಅದನ್ನು ಮುಂದೂಡುತ್ತಾರೆ. ಈ ಕಾರಣದಿಂದಾಗಿ, ಅವರನ್ನು ಅಸಡ್ಡೆ ಸ್ವಭಾವದವರು ಎನ್ನಲಾಗುತ್ತದೆ. ಇವರ ಈ ಅಭ್ಯಾಸವು  ಹಲವು ಬಾರಿ ಅವರನ್ನು ತೊಂದರೆಗೆ ಸಿಲುಕಿಸುತ್ತದೆ ಮತ್ತು ಇಮೇಜ್ ಅನ್ನು ಸಹ ಹಾಳು ಮಾಡುತ್ತದೆ. ಮೀನ ರಾಶಿ: ಮೀನ ರಾಶಿಯವರಿಗೆ ಯಾವುದೇ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವ ಅಭ್ಯಾಸವಿರುತ್ತದೆ. ಅಲ್ಲದೆ ಅವರು ತುಂಬಾ ಆಶಾವಾದಿಗಳು. ಆದರೆ, ಕೆಲಸವನ್ನು ತುಂಬಾ ನೀಟ್ ಆಗಿ ಮಾಡಬೇಕು ಎಂದು ಅದಕ್ಕಾಗಿ ಅಧಿಕ ಸಮಯ ತೆಗೆದುಕೊಳ್ಳುತ್ತಾರೆ. ಹಾಗಾಗಿಯೇ ಅವರು ಸಮಯಕ್ಕೆ ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗದೆ ಅಸಡ್ಡೆ ಜನರ ಲೆಕ್ಕಕ್ಕೆ ಸೇರುತ್ತಾರೆ.

Leave a Reply

Your email address will not be published. Required fields are marked *