ಪ್ರತಿದಿನ ಬೆಳಗ್ಗೆ ಎದ್ದ ತಕ್ಷಣ ನೀವು ಖಾಲಿ ಹೊಟ್ಟೆಯಲ್ಲಿ ಇದನ್ನು ತೆಗೆದುಕೊಂಡರೇ ಸಾಕು ಚಳಿಗಾಲದಲ್ಲಿ ಬರುವ ತಂಡಿ ಶೀತ ನೆಗಡಿ ಜ್ವರ ಜೊತೆಗೆ ಕೊಲೆಸ್ಟ್ರೇಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಬಿಪಿ ಅನ್ನು ಕಂಟ್ರೋಲ್ ಮಾಡುತ್ತದೆ. ಹೃದಯ ಸಂಬಂಧಿ ಕಾಯಿಲೆ ಬಾರದ ಹಾಗೆ ನೋಡಿಕೊಳ್ಳುತ್ತದೆ. ಇದು ನಿಮ್ಮ ಜೀರ್ಣ ಶಕ್ತಿಯನ್ನು ಕೂಡ ಹೆಚ್ಚಾಸುತ್ತದೆ. ಈ ಮನೆಮದ್ದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ಮನೆಮದ್ದನ್ನು ಸೇವನೆ ಮಾಡುವುದರಿಂದ ಯಾವುದೇ ರೀತಿಯ ಗಂಭೀರವಾದ ಕಾಯಿಲೆ ಬರುವುದಿಲ್ಲ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಬೆಳ್ಳುಳ್ಳಿಯನ್ನು ಅಡುಗೆಯಲ್ಲಿ ಹೆಚ್ಚಿನ ರುಚಿಗೆ ಬಳಸುತ್ತೇವೆ. ಎಷ್ಟು ಬೆಳ್ಳುಳ್ಳಿ ಬಳಸುತ್ತಿರೋ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಮಿನರಾಲ್ಸ್, ವಿಟಮಿನ್ ಇದೆ ಮತ್ತು ರೋಗ ನಿರೋಧಕ ಶಕ್ತಿ ಕೂಡ ಇದೆ. ಇನ್ನು ತಂಡಿ ಶೀತ ಸಮಸ್ಸೇ ಇರುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಬೆಳ್ಳುಳ್ಳಿ ಎಸಳು ಹಾಗು ರಾತ್ರಿ ಮಲಗುವ ಮೊದಲು ಒಂದು ಬೆಳ್ಳುಳ್ಳಿ ಎಸಳು ಸೇವನೆ ಮಾಡಬೇಕು.ಬೆಳ್ಳುಳ್ಳಿ ಸೇವನೆ ಮಾಡಿದರೆ ಎಲ್ಲಾ ರೀತಿಯ ಕೈ ಕಾಲು ನೋವು ಸೊಂಟ ನೋವಿನ ಸಮಸ್ಸೆ ನಿವಾರಣೆ ಆಗುತ್ತದೆ.
ಇನ್ನು ಬೆಳ್ಳಳ್ಳಿಯನ್ನು ನಿಯಮಿತವಾಗಿ ಸೇವನೆ ಮಾಡಿದರೆ ನಿಮಗೆ ಹೈ ಬಿಪಿ ಸಮಸ್ಸೆ ಬರುವುದಿಲ್ಲ. ಬೆಳ್ಳುಳ್ಳಿ ಸೇವನೆ ಮಾಡಿದರೆ ದೇಹದಲ್ಲಿ ಗುಡ್ ಕೋಲೇಸ್ಟ್ರೆಲ್ ಹೆಚ್ಚಾಗುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವನೆ ಮಾಡುವುದು ತುಂಬಾ ಒಳ್ಳೆಯದು. ಬೆಳ್ಳುಳ್ಳಿ ಪ್ರತಿದಿನ ಸೇವಿಸಿದರೆ ಜೀರ್ಣ ಕ್ರಿಯೆಗೆ ತುಂಬಾ ಒಳ್ಳೆಯದು ಮತ್ತು ಕೊಲೆಸ್ಟ್ರೇಲ್ ಅನ್ನು ಕಂಟ್ರೋಲ್ ಮಾಡುತ್ತದೆ.ಬೆಳ್ಳುಳ್ಳಿ ಸೇವನೆ ಮಾಡಿದರೆ ಹಲವಾರು ರೀತಿಯ ಅರೋಗ್ಯ ಪ್ರಯೋಜನಗಳು ಇವೇ.
ಇನ್ನು ಬೆಳ್ಳುಳ್ಳಿ ಅನ್ನು ಸಣ್ಣ ಪೀಸ್ ಆಗಿ ಕಟ್ ಮಾಡಬೇಕು. 10 ನಿಮಿಷ ಬಿಟ್ಟು ಚೆನ್ನಾಗಿ ಜಜ್ಜಿ ಉಗುರು ಬೆಚ್ಚನೆ ನೀರಿಗೆ ಹಾಕಿ ಮಿಕ್ಸ್ ಮಾಡಿ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಬೇಕು ಹಾಗು ಒಂದು ಎಸಳು ಬೆಳ್ಳುಳ್ಳಿ ಜಜ್ಜಿ ಜೇನುತುಪ್ಪ ಮಿಕ್ಸ್ ಮಾಡಿಕೊಂಡು ಸೇವನೆ ಮಾಡಬಹುದು. ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ತಂಡಿ ಶೀತ ಅಲರ್ಜಿ ಸಮಸ್ಸೆ ಕಡಿಮೆ ಆಗುತ್ತದೆ.