ಆಷಾಡ ಮಾಸದಲ್ಲಿ ತಪ್ಪದೆ ಈ ಕೆಲಸಗಳನ್ನು ತಪ್ಪದೆ ಮಾಡಿ ನಿಮ್ಮ ಮನೋಕಾಮನೆಗಳನ್ನು ಈಡೇರಿಸಿಕೊಳ್ಳಿ!

Featured-Article

ಆಷಾಡ ಸಮಯದಲ್ಲಿ ಹೆಣ್ಣು ದೇವತೆಗಳ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ವಿವಿಧ ರೀತಿಯಲ್ಲಿ ಅಲಂಕಾರವನ್ನು ಮಾಡಿ ಪೂಜೆಯನ್ನು ಮಾಡುತ್ತಾರೆ.ಏಕೆಂದರೆ ಆಷಾಡ ಮಾಸದಲ್ಲಿ ಶಕ್ತಿದೇವತೆಗಳಾದ ಹೆಣ್ಣು ದೇವತೆಗಳಿಗೆ ವಿಶೇಷವಾದ ಸ್ಥಾನಮಾನವನ್ನು ಕೊಟ್ಟಿದ್ದಾರೆ. ಈ ತಿಂಗಳಲ್ಲಿ ಯಾರು ಶಕ್ತಿದೇವತೆಗಳನ್ನು ಅತಿಯಾಗಿ ಪೂಜೆಯನ್ನು ಮಾಡಿ ಆರಾಧನೆ ಮಾಡಿದರೆ ಮನಸ್ಸಿನಲ್ಲಿ ಇರುವ ಎಲ್ಲಾ ಆಸೆಆಕಾಂಕ್ಷೆಗಳು ಕೂಡ ನೆರವೇರುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಶಕ್ತಿ ದೇವತೆಗಳ ದೇವಸ್ಥಾನದಲ್ಲಿ ಆಷಾಢ ಮಾಸದಲ್ಲಿ ಬರುವ ಪ್ರತಿ ಶುಕ್ರವಾರ ದಿನ ನಿಂಬೆ ಹಣ್ಣಿನ ದೀಪವನ್ನು ಹಚ್ಚಬೇಕು. ಶಕ್ತಿದೇವತೆಯಾದ ದುರ್ಗಾದೇವಿ ಬನಶಂಕರಿದೇವಿ, ಕನಿಕ ಪರಮೇಶ್ವರಿ, ದುರ್ಗಾಪರಮೇಶ್ವರಿ, ಪಾರ್ವತಿ, ಚಾಮುಂಡೇಶ್ವರಿ, ಮಹಾಕಾಳಿ ಅಥವಾ ಮಾರಮ್ಮ ದೇವಸ್ಥಾನಗಳಲ್ಲಿ ನಿಂಬೆಹಣ್ಣಿನ ದೀಪವನ್ನು ಹಚ್ಚಬೇಕು ಅಥವಾ ನಿಂಬೆಹಣ್ಣಿನ ಹಾರವನ್ನು ಮಾಡಿಕೊಂಡು ದೇವರಿಗೆ ಅರ್ಪಿಸುವುದರಿಂದ ತುಂಬಾನೇ ವಿಶೇಷವಾದದ್ದು.ಈ ರೀತಿ ಮಾಡಿದರೆ ನೀವು ಅಂದುಕೊಂಡ ಕೆಲಸ ನೆರವೇರುತ್ತದೆ.

ಇನ್ನು ಆಷಾಢಮಾಸದಲ್ಲಿ ಹೆಣ್ಣು ದೇವರಿಗೆ ಮಡಿಲಕ್ಕಿ ಯನ್ನು ಕೊಡುವುದು ಕೂಡ ತುಂಬಾ ವಿಶೇಷವಾದದ್ದು.ಇನ್ನು ಆಷಾಢ ಮಾಸದಲ್ಲಿ ಮನೆಯಲ್ಲಿ ಏನಾದರೂ ಪ್ರಸಾದವನ್ನು ಮಾಡಿಕೊಂಡು ಶುಕ್ರವಾರದ ದಿನ ದೇವಸ್ಥಾನದಲ್ಲಿ ಬಂದಿರುವಂತಹ ಭಕ್ತಾದಿಗಳಿಗೆ ಪ್ರಸಾದವನ್ನು ಹಂಚುವುದು ಅಥವಾ ಅನ್ನದಾನವನ್ನು ಮಾಡುವುದು ಕೂಡ ತುಂಬಾನೇ ಒಳ್ಳೆಯದು. ಈ ರೀತಿ ಮಾಡುವುದರಿಂದ ಶಕ್ತಿ ದೇವತೆಗಳ ಅನುಗ್ರಹ ನಿಮಗೆ ಸಿಗುತ್ತದೆ.

ಪ್ರತಿ ಆಷಾಢ ಶುಕ್ರವಾರದ ದಿನ ಶುಕ್ರವಾರದ ವ್ರತವನ್ನು ಆಚರಣೆ ಮಾಡುವುದರಿಂದ ತುಂಬಾನೇ ಒಳ್ಳೆಯದು. ಆಷಾಢ ಶುಕ್ರವಾರದ ದಿನ ಲಕ್ಷ್ಮಿ ದೇವಿಯ ಪೂಜೆಯನ್ನು ಮಾಡುವುದು ಸಕಲ ಸಂಪತ್ತು ಐಶ್ವರ್ಯವನ್ನು ಅಭಿವೃದ್ಧಿ ಮಾಡಿಕೊಳ್ಳಬಹುದು.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಇನ್ನು ಆಷಾಢ ಮಾಸದಲ್ಲಿ ವಿಶೇಷ ದೀಪಾರಾಧನೆ ಮಾಡುವುದು ಕೂಡ ತುಂಬಾ ಒಳ್ಳೆಯದು. ಅಷ್ಟೇ ಅಲ್ಲದೆ ಆಷಾಢಮಾಸದಲ್ಲಿ ಯಾವುದಾದರೂ ಹೆಣ್ಣು ದೇವತೆಯ ದೇವಸ್ಥಾನಕ್ಕೆ ಹೋಗಿ ದರ್ಶನ ಮಾಡಿಕೊಂಡು ಅರ್ಚನೆ ಮಾಡಿಕೊಂಡು ಬಂದರು ಕೂಡ ಸಾಕು.ಈ ರೀತಿ ಮಾಡಿದರೆ ಶಕ್ತಿ ದೇವತೆಗಳ ಅನುಗ್ರಹ ನಿಮಗೆ ಪ್ರಾಪ್ತಿಯಾಗುತ್ತದೆ.

Leave a Reply

Your email address will not be published.