ಮನೆಯಲ್ಲಿ ಇಡಬಹುದಾದ ವಾಸ್ತು ಗಿಡಗಳ ಬಗ್ಗೆ ತಿಳಿಯಲೇಬೇಕಾದ ಸಂಗತಿಗಳು!

Featured-Article

ವಾಸ್ತುಶಾಸ್ತ್ರ ಎಂಬುವುದು ಹಿಂದಿನಿಂದಲೂ ಇದೆ. ವಾಸ್ತುಶಾಸ್ತ್ರವು ತುಂಬಾ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಯಾವುದೇ ಮನೆ ವಾಣಿಜ್ಯ ಕಟ್ಟಡವನ್ನು ಕಟ್ಟುವುದಕ್ಕೆ ಅದನ್ನು ವಾಸ್ತುಶಾಸ್ತ್ರ ಪ್ರಕಾರದಲ್ಲಿ ಮಾಡಲಾಗುತ್ತದೆ. ಹಣಕ್ಕಾಗಿ ಇರುವಂತಹ ಕೆಲವು ವಾಸ್ತು ಗಿಡ ಯಾವುದೆಂದರೆ ಮನಿಪ್ಲಾಂಟ್.ಇದು ಆನ್ಲೈನ್ ಅಥವಾ ಅಂಗಡಿಯಲ್ಲಿ ಸಿಗುತ್ತದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇದು ನೀರು ಮತ್ತು ಮಣ್ಣಿನಲ್ಲಿ ಎರಡರಲ್ಲೂ ಬೆಳೆಯುತ್ತದೆ. ಆಫ್ರಿಕಾ ಮೂಲದಿಂದ ಬಂದಿರುವ ಇದರ ವೈಜ್ಞಾನಿಕ ಹೆಸರು ಯಾವುದೆಂದರೆ ಡ್ರಾಕೇನೋ ಬ್ರೋನಿ ಅಥವಾ ಡ್ರಾಕೇನೋ ಸಾಡೆರಿಯನ.ಇದು ಮನೆಯ ಒಳಗೆ ಸುಮಾರು 3 ಅಡಿ ಎತ್ತರಕ್ಕೆ ಬೆಳೆಯುತ್ತದೆ.ಆದರೆ ಇದರ ನಿರ್ವಹಣೆ ಮತ್ತು ಆರೈಕೆಯೂ ತುಂಬಾ ಸುಲಭ. ಅದೃಷ್ಟದ ಬಿದಿರಿನಲ್ಲಿ ಎಲ್ಲಾ ಈ 5 ಅಂಶಗಳು ಭೂಮಿ, ನೀರು, ಅಗ್ನಿ ವಾಯು,ಆಕಾಶ ಪ್ರತಿನಿಧಿಸುವ ಕಾರಣದಿಂದಾಗಿ ಇದು ಮನೆಯ ಒಳಗೆ ಸಮೃದ್ಧಿ ಅದೃಷ್ಟವನ್ನು ತರುತ್ತದೆ.

ಮನೆಯಲ್ಲಿ ಲಕ್ಷ್ಮಿ ಬರಬೇಕೆಂದರೆ ಆಗ ನೀವು ಈ ಅದೃಷ್ಟದ ಬಿದಿರನ್ನು ಮನೆಯ ಆಗ್ನೇಯ ದಿಕ್ಕಿನಲ್ಲಿ ಇಡಬೇಕು. ಉಡುಗೊರೆಯಾಗಿ ಪಡೆದಾಗ ನಿಜವಾಗಿಯೂ ದೊಡ್ಡಮಟ್ಟದಲ್ಲಿ ಅದೃಷ್ಟ ತರುತ್ತದೆ. ಅದೃಷ್ಟ ಬಿದಿರನ್ನು ಇಡುವ ವೇಳೆ ಇದರ ಸುತ್ತಲೂ ನಕಾರಾತ್ಮಕ ವಸ್ತುಗಳನ್ನು ಇಡಬೇಡಿ.

ಮನಿ ಪ್ಲಾಂಟ್ ಮನೆಯಲ್ಲಿ ಚೆನ್ನಾಗಿ ಬೆಳೆಯುತ್ತದೆ. ಮನಿ ಪ್ಲಾಂಟ್ ತನ್ನ ಶುದ್ಧೀಕರಿಸುವ ಗುಣದಿಂದಾಗಿ ಜನಪ್ರಿಯತೆ ಹೊಂದಿದೆ. ಒತ್ತಡವನ್ನು ಕಡಿಮೆ ಮಾಡಿ ಸಂಪತ್ತು ಹಾಗೂ ಸಮೃದ್ಧಿಯನ್ನು ತರುತ್ತದೆ. ಆರ್ಥಿಕ ಸಮಸ್ಯೆಯನ್ನು ನಿವಾರಣೆ ಮಾಡಲು ಇದು ನೆರವಾಗುತ್ತದೆ ಜೊತೆಯಲ್ಲಿ ಮನೆಯಲ್ಲಿ ಹಣವು ಸ್ಥಿರವಾಗಿರುವಂತೆ ನೋಡಿಕೊಳ್ಳುತ್ತದೆ.

ವಿವಿಧ ಮೂಲಗಳಿಂದ ಆದಾಯವನ್ನು ತಂದುಕೊಡುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಈ ಗಿಡವನ್ನು ಮನೆಯ ಒಳಗಡೆ ಬೆಳೆಸಬೇಕು.ಈ ಪ್ಲಾಂಟ್ ಅನ್ನು ಮನೆಯ ಆಗ್ನೇಯ ಭಾಗದಲ್ಲಿ ಇಡಬೇಕು. ಮನೆಯ ಈಶಾನ್ಯ ಭಾಗದಲ್ಲಿ ಯಾವತ್ತು ಮನಿ ಪ್ಲಾಂಟನ್ನು ಇಡಬಾರದು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Reply

Your email address will not be published. Required fields are marked *