ಸುಲಭದಲ್ಲಿ ಶುಗರ್ ಲೆವೆಲ್ ಕಂಟ್ರೋಲ್ ಮಾಡ್ಬೇಕಾ?ಅಡುಗೆ ಮನೆಯಲ್ಲಿದೆ ಡಯಾಬಿಟಿಸ್ ಮನೆಮದ್ದು

Written by Anand raj

Published on:

ಇತ್ತೀಚಿನ ದಿನಗಳಲ್ಲಿ ಚಿಕ್ಕವರಿಂದ ಹಿಡಿದು ದೊಡ್ಡವರವರೆಗು ಡಯಾಬಿಟಿಸ್ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ.ಮನೆಮದ್ದುಗಳನ್ನು ಬಳಸಿ ಬ್ಲಡ್ ಶುಗರ್ ಲೆವೆಲ್ ಅನ್ನು ಕಂಟ್ರೋಲ್ ಮಾಡಿಕೊಳ್ಳಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇದರಿಂದ ಹಿಮೋಗ್ಲೋಬಿನ್ ಸಮಸ್ಯೆ ಇದ್ದರೆ ಈ ಮನೆಮದ್ದು ತುಂಬಾ ಒಳ್ಳೆಯದು ಹಾಗೂ ದೇಹದಲ್ಲಿ ಉಷ್ಣತೆ ಜಾಸ್ತಿಯಾದರೆ ಇದನ್ನು ಸೇವಿಸುವುದು ಉತ್ತಮ.ಈ ಮನೆಮದ್ದು ಮಾಡುವುದಕ್ಕೆ ಕರಿಬೇವು ಮತ್ತು ಮೆಂತೆ . ಇದರಿಂದ ಬ್ಲಡ್ ಶುಗರ್ ಲೆವೆಲ್ ಅನ್ನು ಕಂಟ್ರೋಲ್ ಮಾಡಿಕೊಳ್ಳಬಹುದು.

ಕರಿಬೇವನ್ನು ಚೆನ್ನಾಗಿ ತೊಳೆದು ಒಣಗಿಸಿ ಇಟ್ಟುಕೊಳ್ಳಿ. ನಂತರ ಫ್ರೈ ಮಾಡಿ ಮಿಕ್ಸಿ ಜಾರಿಗೆ ಹಾಕಿ ಪೌಡರ್ ತರ ಮಾಡಿಕೊಳ್ಳಿ. ಮೆಂತೆಯನ್ನು ತೊಳೆದು ನೆರಳಲ್ಲಿ ಒಣಗಿಸಿ ನಂತರ ಫ್ರೈ ಮಾಡಿ. ಸ್ವಲ್ಪ ಕೆಂಪು ಬಣ್ಣಕ್ಕೆ ಬಂದರೆ ಮಿಕ್ಸಿ ಜಾರಿಗೆ ಹಾಕಿ ಪೌಡರ್ ತರ ಮಾಡಿ.

ಹಾಗೆ ಈ ಎರಡು ಪೌಡರ್ ಅನ್ನು ಸ್ಟೋರ್ ಮಾಡಿ ಇಟ್ಟುಕೊಳ್ಳುಬಹುದು. ಒಂದು ಲೋಟ ನೀರಿಗೆ ಅರ್ಧ ಚಮಚ ಕರಿಬೇವು ಪೌಡರ್ ಹಾಗೂ ಅರ್ಧ ಚಮಚ ಮೆಂತೆ ಪೌಡರ್ ಅನ್ನು ಚೆನ್ನಾಗಿ ಮಿಕ್ಸ್ ಮಾಡಿ ಕುಡಿಯಿರಿ.

ಇದನ್ನು ಪ್ರತಿದಿನ ಕುಡಿಯುವ ಅಭ್ಯಾಸವನ್ನು ಮಾಡಿದರೆ ನಿಮ್ಮ ದೇಹದ ಬ್ಲಡ್ ಶುಗರ್ ಲೆವೆಲ್ ಕಂಟ್ರೋಲ್ ಗೆ ಬರುತ್ತಾದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment