ಅತೀ ಭಯಂಕರ ಶನಿವಾರ!ಈ 9 ರಾಶಿಯವರಿಗೆ ರಾಜರಂತೆ ಜೀವನ..!ದುಡ್ಡಿನ ಸುರಿಮಳೆಯೇ ಸುರಿಯುತ್ತೆ!

Featured-Article

ನಾಳೆ ಭಯಂಕರವಾದ ಶನಿವಾರದಿಂದ ಈ 9 ರಾಶಿಯವರಿಗೆ ಹನುಮನ ಕೃಪೆಯಿಂದಾಗಿ ರಾಜಯೋಗ ಶುರುವಾಗುತ್ತದೆ. ಸಂತೋಷದ ಸುದ್ದಿಯನ್ನು ಕೇಳಲಿದ್ದೀರಿ. ಗಜಕೇಸರಿ ಯೋಗ ಪ್ರಾರಂಭವಾಗಲಿದೆ. ಈ ರಾಶಿಯವರು ಇಲ್ಲಿಯವರೆಗೂ ಪಟ್ಟ ಎಲ್ಲಾ ರೀತಿಯ ಕಷ್ಟಗಳು ದೂರ ಆಗುತ್ತದೆ.ಸಮಸ್ಯೆಗಳು ಬಗೆಹರಿಯುತ್ತವೆ.ಅದರಲ್ಲೂ ನಿಮಗೆ ಹನುಮನ ಅನುಗ್ರಹ ಸಿಗುವುದರಿಂದ ಇವರಿಗೆ ಅದೃಷ್ಟವು ಕೂಡ ಒಲಿದು ಬರುತ್ತದೆ. ಇವರ ವೃತ್ತಿ ಜೀವನದಲ್ಲಿ ನೋಡುವುದಾದರೆ ಸರ್ಕಾರಿ ನೌಕರಿಯಲ್ಲಿ ಇರುವವರಿಗೆ ಸಾಕಷ್ಟು ಪ್ರಶಂಸೆಗಳು ದೊರೆಯುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ವ್ಯವಹಾರ ಮಾಡುವವರಿಗೆ ಲಾಭಗಳು ಹೆಚ್ಚಾಗುತ್ತವೆ.ಇನ್ನು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಉತ್ತಮವಾದ ಅವಕಾಶಗಳು ಹುಡುಕಿಕೊಂಡು ಬರುತ್ತದೆ. ಅದನ್ನು ಉತ್ತಮವಾಗಿ ಉಪಯೋಗ ಪಡಿಸಿಕೊಳ್ಳುವುದರಿಂದ ನಿಮ್ಮ ಪ್ರತಿಭೆಯನ್ನು ಅನವರ್ಣ ಮಾಡಿಕೊಳ್ಳಬಹುದು. ಇನ್ನು ಉದ್ಯೋಗ ಇಲ್ಲದೆ ಇರುವವರಿಗೆ ಉದ್ಯೋಗ ಸಿಗುವ ಸಾಧ್ಯತೆಗಳು ಕಂಡು ಬರುತ್ತದೆ.

ಕೌಟುಂಬಿಕ ಮತ್ತು ವೈಯಕ್ತಿಕ ಜೀವನದಲ್ಲಿ ಇರುವ ಸಮಸ್ಯೆಗಳು ದೂರವಾಗುತ್ತದೆ. ಈ ರಾಶಿಯವರು ತಾವು ಇಷ್ಟಪಟ್ಟಂತಹ ವ್ಯಕ್ತಿಗಳನ್ನು ಬಾಳಸಂಗಾತಿಯಾನ್ನಾಗಿ ಮಾಡಿಕೊಳ್ಳುತ್ತಾರೆ. ದಂಪತಿಗಳ ನಡುವೆ ಇರುವ ಮನಸ್ತಾಪಗಳು ದೂರ ಆಗುತ್ತದೆ.ಮಕ್ಕಳಿಂದ ಸಂತೋಷದ ಸುದ್ದಿಗಳು ಕೇಳಿ ಬರುತ್ತದೆ.ವಿದ್ಯಾರ್ಥಿಗಳಿಗೆ ಈ ಸಮಯದಲ್ಲಿ ಏಕಾಗ್ರತೆ ಇರುವುದಿಲ್ಲ. ಆದಷ್ಟು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವನ್ನು ಕೊಡಬೇಕು. ಇದು ನಿಮಗೆ ಮುಂದೆ ಒಳ್ಳೆಯದಾಗುತ್ತದೆ.

ಇಲ್ಲಿಯವರೆಗೂ ಎದುರಾಗುವಂಥಹ ಎಲ್ಲಾ ರೀತಿಯ ಆರ್ಥಿಕ ಸಮಸ್ಯೆಗಳು ದೂರ ಆಗಲಿದೆ. ಸಾಲದ ಸಮಸ್ಯೆಗಳು ದೂರ ಆಗುತ್ತವೆ.ನಿಮಗೆ ಬರಬೇಕಾದ ಹಣ ನಿಮ್ಮ ಕೈ ಸೇರುತ್ತದೆ.ನೀವು ಹೆಚ್ಚು ಶ್ರಮ ಪಡುವುದರಿಂದ ಹೆಚ್ಚು ಲಾಭವು ದೊರೆಯುತ್ತದೆ.ಆದಾಯದ ಮೂಲಗಳು ಹೆಚ್ಚಾಗುವುದರಿಂದ ನಿಮಗೆ ಹಣಕಾಸಿನ ಅರಿವು ಕೂಡ ಹೆಚ್ಚಾಗುತ್ತದೆ.ಯಾವುದೇ ಕಾರಣಕ್ಕೂ ಅನವಶ್ಯಕವಾಗಿ ಖರ್ಚುನ್ನು ಮಾಡಬಾರದು.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಹಣ ಹೂಡಿಕೆ ಮಾಡುವುದಾದರೆ ಸಾಕಷ್ಟು ಯೋಚನೆ ಮಾಡಿ ಒಳ್ಳೆಯ ಯೋಜನೆಗಳಿಗೆ ಹಣವನ್ನು ಹೂಡಿಕೆ ಮಾಡಿದರೆ ಅದು ಭವಿಷ್ಯದಲ್ಲಿ ಸಾಕಷ್ಟು ಲಾಭವನ್ನು ತಂದುಕೊಡುತ್ತದೆ. ಇಷ್ಟೆಲ್ಲಾ ಲಾಭವನ್ನು ಪಡೆಯಲಿರುವ ಆ ರಾಶಿಗಳು ಯಾವುದು ಎಂದರೆ ಮಕರ ರಾಶಿ ವೃಶ್ಚಿಕ ರಾಶಿ ಮೇಷ ರಾಶಿ ವೃಷಭ ರಾಶಿ ತುಲಾ ರಾಶಿ ಕನ್ಯಾ ರಾಶಿ ಸಿಂಹ ರಾಶಿ ಮಿಥುನ ರಾಶಿ ಮತ್ತು ಕುಂಭ ರಾಶಿ.

Leave a Reply

Your email address will not be published.