ಬಾಯಿ ಹುಣ್ಣಿಗೆ ಮನೆಮದ್ದು!

Featured-Article

ಬಾಯಿಹುಣ್ಣು ಕೆಲವರಿಗೆ ಪದೇ ಪದೇ ಆಗುತ್ತ ಇರುತ್ತದೆ. ಒಂದು ವೇಳೆ ಕಾರದ ಪದಾರ್ಥ ತಿಂದರೇ ಹಾಗು ದೇಹದಲ್ಲಿ ತುಂಬಾ ಹೀಟ್ ಆಗಿದ್ದರೆ ಬಾಯಿಯಲ್ಲಿ ಹುಣ್ಣು ಆಗುತ್ತದೆ. ಇದು ನೋಡುವುದಕ್ಕೆ ಚಿಕ್ಕ ಎನಿಸಿದರು ತುಂಬಾ ಕಷ್ಟ ಆಗುತ್ತದೆ. ತುಂಬಾನೇ ನೋವು ಇರುತ್ತದೆ ಮತ್ತು ಊಟ ಮಾಡುವುದಕ್ಕೂ ಕೂಡ ಕಷ್ಟ ಆಗುತ್ತದೆ. ಈ ರೀತಿಯದಾಗ ಮನೆಯಲ್ಲಿ ಕೆಲವೊಂದು ಹೋಮ್ ರಿಮಿಡಿಸ್ ಗಳನ್ನು ಮಾಡಿಕೊಳ್ಳಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಅರ್ಧ ಚಮಚ ಗಸಗಸೆಗೆ ಅರ್ಧ ಚಮಚ ಸಕ್ಕರೆ ಹಾಕಬೇಕು. ಇದನ್ನು ಮಿಕ್ಸ್ ಮಾಡಿ ತಿನ್ನಬೇಕು. ಇದನ್ನು ತಿಂದರೆ ನಿಮ್ಮ ದೇಹದಲ್ಲಿ ಏನಾದರು ಉಷ್ಣತೆ ಜಾಸ್ತಿಯಾದರೆ ಕಡಿಮೆ ಆಗುತ್ತದೆ. ಇದರಿಂದ ಬಾಯಿಯ ಹುಣ್ಣು ಆಗಿದ್ದರು ಕೂಡ ಕಂಟ್ರೋಲ್ ಗೆ ಬರುತ್ತದೆ. ದಿನಕ್ಕೆ ಒಂದು ಅಥವಾ ಎರಡು ಸರಿ ಮಾಡಿದರೆ ಸಾಕಾಗುತ್ತದೆ.ಇನ್ನೂ ಇದನ್ನು ಜಜ್ಜಿ ಹಾಲಿಗೆ ಹಾಕಿಕೊಂಡು ಸಹ ಕುಡಿಯಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನೂ ಕಾಲು ಚಮಚ ಅರಿಶಿಣ ಮತ್ತು ಅರ್ಧ ಚಮಚ ಜೇನು ತುಪ್ಪ ಹಾಕಬೇಕು.ನಂತರ ಮಿಕ್ಸ್ ಮಾಡಿ ಬಾಯಿ ಹುಣ್ಣು ಆಗಿರುವ ಜಾಗದಲ್ಲಿ ಇದನ್ನು ಹಾಕಬೇಕು. ಇದನ್ನು ದಿನಕ್ಕೆ ಎರಡು ಬಾರಿ ಹಚ್ಚಿಕೊಂಡರೆ ಬಾಯಿಯ ಹುಣ್ಣು ಕಡಿಮೆ ಆಗುತ್ತದೆ.

Leave a Reply

Your email address will not be published. Required fields are marked *