ಬೇವಿನ ಎಲೆಯಿಂದ ಹೀಗೆ ಮಾಡಿ ಆಮೇಲೆ ನೋಡಿ ಚಮತ್ಕಾರ!

Written by Anand raj

Published on:

ಬೇವಿನ ಎಲೆಯಿಂದ ತಲೆ ಕೂದಲಿನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಆಯುರ್ವೇದದಲ್ಲಿ ಬೇವಿನ ಎಲೆಗೆ ತುಂಬಾನೇ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಬೇವಿನ ಎಲೆಯನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ಅನೇಕ ರೋಗ ಲಕ್ಷಣಗಳನ್ನು ತಡೆಯಲು ಸಹಾಯ ಮಾಡುತ್ತದೆ.ಮೊಡವೆಗಳನ್ನು ಸಹ ಬೇವಿನ ಎಲೆ ಸರಿ ಪಡಿಸುತ್ತದೆ. ಬೇವಿನ ಎಲೆಯಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿ ಇರುವುದರಿಂದ ಚರ್ಮ ಮತ್ತು ಕೂದಲಿನ ಅರೋಗ್ಯಕ್ಕೆ ತುಂಬಾ ಒಳ್ಳೆಯದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಬೇವಿನ ಎಲೆ ಸೇವನೆ ಮಾಡುವುದರಿಂದ ತಲೆ ಹೊಟ್ಟಿನ ಸಮಸ್ಸೆ ನಿವಾರಣೆ ಆಗುತ್ತದೆ.ಇನ್ನು ತೆಂಗಿನ ಎಣ್ಣೆಗೆ ಬೇವಿನ ಎಲೆಯನ್ನು ಹಾಕಿ ಕುದಿಸಿ ಬೆಚ್ಚಗೆ ಇರುವಾಗ ಕೂದಲಿಗೆ ಹಚ್ಚಿದರೆ ಕೂದಲಿನ ಸಮಸ್ಸೆ ನಿವಾರಣೆ ಆಗುತ್ತದೆ.ಇನ್ನು ಎಣ್ಣೆಯಲ್ಲಿ 4 ಹನಿ ನಿಂಬೆ ರಸ ಬೆರೆಸಿ ತಲೆಗೆ ಹಚ್ಚಿದರೆ ಕೂದಲಿನ ಬೆಳವಣಿಗೆ ಕೂಡ ಚೆನ್ನಾಗಿ ಆಗುತ್ತದೆ.

Related Post

Leave a Comment