ನಿಮ್ಮ ಮನೆಯಲ್ಲಿ ಶಾಂತಿ ನೆಮ್ಮದಿ ಇಲ್ಲವಾ ನೀವು ಅನುಕೊಂಡ ಕೆಲಸ ಕಾರ್ಯಗಳು ಆಗಬೇಕಾದರೆ ಹೀಗೆ ಮಾಡಿ

Featured-Article

ನಾವು ಬಳಸುವಂತಹ ಪ್ರತಿಯೊಂದು ವಸ್ತುಗಳು ಕೂಡ ನಮ್ಮ ಜೀವನದ ಮೇಲೆ ಮತ್ತು ಮನೆಯ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಮುಖ್ಯವಾಗಿ ನೆನಪಿರಬೇಕು, ಹೌದು ವಾಸ್ತುಶಾಸ್ತ್ರದ ಪ್ರಕಾರ ವ್ಯಕ್ತಿಯ ಜೀವನದಲ್ಲಿ ಅವನು ಬಳಸುವಂತಹ ಪ್ರತಿಯೊಂದು ವಸ್ತುಗಳು ಕೂಡ ಅವರ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.ಹಾಗಾಗಿ ಮನೆಯಲ್ಲಿ ವಸ್ತುಗಳನ್ನು ಇಡುವಾಗ ಅಥವಾ ಅಥವಾ ಬಳಸಲು ವಸ್ತುಗಳನ್ನು ಖರೀದಿಸುವ ಮೊದಲು ಆ ಒಂದು ವಸ್ತು ನಮ್ಮ ಮನೆಗೆ ಕುಟುಂಬದ ಸದಸ್ಯರಿಗೆ ಸಮೃದ್ಧಿಯನ್ನು ತರುತ್ತದೆಯಾ ಅಥವಾ ತೊಂದರೆಯನ್ನುಂಟು ಮಾಡುತ್ತದೆಯೋ ಎನ್ನುವುದು ತಿಳಿದಿರಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ವಾಸ್ತು ಶಾಸ್ತ್ರದ ಪ್ರಕಾರ ಕೆಲವೊಂದು ಚಿತ್ರಪಟಗಳನ್ನು ಅಲಂಕಾರಿಕವಾಗಿ ಬಳಸುವುದರಿಂದ ಮನೆಯ ಅಂದ ಹೆಚ್ಚುವುದರ ಜೊತೆಗೆ ಕುಟುಂಬದ ಸದಸ್ಯರಿಗೆ ಪ್ರಗತಿಗಳು ಕಂಡುಬರುತ್ತದೆ, ಕುಟುಂಬದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ, ಇದು ಮನೆಗೆ ಮತ್ತು ಮನೆಯ ಸದಸ್ಯರ ಅಭಿವೃದ್ಧಿಗೆ ನೆರವಾಗುತ್ತದೆ ಮನೆಯಲ್ಲಿ ಸಕಾರಾತ್ಮಕ ಅಂಶವನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ, ಹಾಗಾದರೆ ವಾಸ್ತುಶಾಸ್ತ್ರದ ಪ್ರಕಾರ ಯಾವ ರೀತಿಯ ಚಿತ್ರಪಟಗಳನ್ನು ಮನೆಯಲ್ಲಿರುವುದರಿಂದ ಮನೆಗೆ ಸಕಾರಾತ್ಮಕ ಅಂಶ ಹೆಚ್ಚಾಗುತ್ತದೆ,

ಮನೆಯ ಸದಸ್ಯರಿಗೆ ಪ್ರಗತಿಗಳು ಕಂಡುಬರುತ್ತದೆ ಕುಟುಂಬದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ ಎಂದು ನೋಡೋಣ. ಮೊದಲನೆಯದಾಗಿ ಮನೆಯಲ್ಲಿ ಅಥವಾ ಮಲಗುವ ಕೋಣೆಯಲ್ಲಿ ಸುಂದರವಾದ ಅಂತಹ ಹಿಮಾಲಯದ ಫೋಟೋಗಳನ್ನು ಇಡಬೇಕು ಹೇಗೆ ಮಾಡುವುದರಿಂದ ಕುಟುಂಬದ ಸದಸ್ಯರಲ್ಲಿ ಬಾಂಧವ್ಯ ಹೆಚ್ಚಾಗುತ್ತದೆ, 

ವಿಶೇಷವಾಗಿ ದಂಪತಿಗಳ ನಡುವೆ ಬಾಂಧವ್ಯ ಹೆಚ್ಚಾಗುತ್ತದೆ, ಸುಖ ಸಂತೋಷ ಹೆಚ್ಚಾಗುತ್ತದೆ. ಇನ್ನು ಮನೆಯ ಮುಖ್ಯ ಗೋಡೆಯ ಮೇಲೆ ಬಿಳಿ ಕುದುರೆಗಳು ಓಡುತ್ತಿರುವ ಅಂತಹ ಫೋಟೋವನ್ನು ಇಡುವುದರಿಂದ ಮನೆಯ ಸದಸ್ಯರು ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸುತ್ತದೆ, ಮನೆಯಲ್ಲಿ ಇರುವಂತಹ ಋಣಾತ್ಮಕ ಅಂಶಗಳು ನಾಶವಾಗುತ್ತವೆ, ಇದು ಮನೆಯ ಸದಸ್ಯರ ಪ್ರಗತಿಗೆ ಇದು ನೆರವಾಗುತ್ತದೆ. ಇನ್ನು ಮನೆಯಲ್ಲಿ ಯಾವಾಗಲೂ ಕೂಡ ಬಾಂಧವ್ಯ ಹೆಚ್ಚಾಗಬೇಕು ಮನೆಯ ಸದಸ್ಯರ ನಡುವೆ ಹೊಂದಾಣಿಕೆ ಚೆನ್ನಾಗಿರಬೇಕು ಸಂತೋಷ ನೆಮ್ಮದಿ ಲಭಿಸಬೇಕು ಎನ್ನುವವರು ನಿಮ್ಮ ಕುಟುಂಬದಲ್ಲಿ ಎಲ್ಲಾ ಕುಟುಂಬದವರು ಕೊಟ್ಟು ಕೂಡಿರುವಂತಹ ಬಹಳ ಸಂತೋಷವಾಗಿದೆ ಮತ್ತು ಒಂದು ಫೋಟೋವನ್ನು ಮುಖ್ಯ ಹಾಲಿನಲ್ಲಿ ಹಾಕಿ, ಇದು ನಿಮ್ಮ ಮಧ್ಯ ಇರುವ ಭಿನ್ನಾಭಿಪ್ರಾಯಗಳನ್ನು ಅಂತರವನ್ನು ದೂರಮಾಡುತ್ತದೆ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಬಾಂಧವ್ಯ ಒಗ್ಗಟ್ಟನ್ನು ಹೆಚ್ಚಿಸುತ್ತದೆ. ಇನ್ನು ಮನೆಯಲ್ಲಿ ಸಣ್ಣ ಮಕ್ಕಳು ಇದ್ದಾರೆ ವಿದ್ಯಾಭ್ಯಾಸದಲ್ಲಿ ಸಮಸ್ಯೆ ಇದೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಹೊಂದಬೇಕೆಂದರೆ ಮಕ್ಕಳ ಕೋಣೆಯಲ್ಲಿರುವ ಮಕ್ಕಳು ಓದುವ ಕೋಣೆಯಲ್ಲಿ ಹಸಿರು ಬಣ್ಣದ ಗಿಳಿಯ ಫೋಟೋವನ್ನು ಇಡಿ, ಇದರಿಂದ ಮಕ್ಕಳ ಮನಸ್ಥಿತಿ ಚೆನ್ನಾಗಿ ಆಗುತ್ತದೆ, ಏಕಾಗ್ರತೆ ಹೆಚ್ಚಾಗುತ್ತದೆ.

Leave a Reply

Your email address will not be published. Required fields are marked *