ಮನೆ ನಿರ್ಮಾಣಕ್ಕೂ ಮುನ್ನ ಅಥವಾ ಮನೆ ಖರೀದಿಗೆ ಮುನ್ನ ವಾಸ್ತು ನೋಡುವ ಸಲಹೆಯನ್ನು ಹಿರಿಯರು ನೀಡುತ್ತಾರೆ. ಒಂದು ವೇಳೆ ಮನೆಯಲ್ಲಿ ವಾಸ್ತು ದೋಷವಿದ್ದರೆ ಮನೆಯನ್ನು ಒಡೆದು ಹಾಕಬೇಕು ಎಂದೇನಿಲ್ಲ.ನೀವು ವಾಸ್ತು ಶಾಸ್ತ್ರವನ್ನು ನಂಬುವುದಾದರೆ ವಾಸ್ತುವಿನಲ್ಲಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರಗಳಿರುತ್ತವೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,
ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಯಾವ ಮನೆಯಲ್ಲಿ ವಾಸ್ತು ದೋಷ ಇರುತ್ತದೆಯೋ ಆ ಮನೆಯಲ್ಲಿ ಏಳಿಗೆ ಎನ್ನುವುದೇ ಇರುವುದಿಲ್ಲ. ಅಲ್ಲದೆ, ಮನೆಯ ಸದಸ್ಯರು ಕೂಡಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಹಾಗಾಗಿ ಮನೆ ನಿರ್ಮಾಣಕ್ಕೂ ಮುನ್ನ ಅಥವಾ ಮನೆ ಖರೀದಿಗೆ ಮುನ್ನ ವಾಸ್ತು ನೋಡುವ ಸಲಹೆಯನ್ನು ಹಿರಿಯರು ನೀಡುತ್ತಾರೆ. ಒಂದು ವೇಳೆ ಮನೆಯಲ್ಲಿ ವಾಸ್ತು ದೋಷವಿದ್ದರೆ ಮನೆಯನ್ನು ಒಡೆದು ಹಾಕಬೇಕು ಎಂದೇನಿಲ್ಲ. ಮನೆಯಲ್ಲಿನ ಕೆಲವು ವಸ್ತುಗಳ ದಿಕ್ಕು ಬದಲಾವಣೆಯಿಂದ ಅಥವಾ ವಾಸ್ತುವಿನಲ್ಲಿ ಸೂಚಿಸಿದ ಕೆಲ ವಸ್ತುಗಳಿಂದ ಈ ದೋಷಗಳನ್ನು ಸರಿಪಡಿಸಬಹುದು. 7 ಬಿಳಿ ಕುದುರೆಗಳ ಫೋಟೋಗೆ ವಾಸ್ತುವಿನಲ್ಲಿ ಬಹಳ ಪ್ರಾಮುಖ್ಯತೆಯಿದೆ.
ಏಳು ಬಿಳಿ ಕುದುರೆಗಳ ಫೋಟೋವನ್ನು ಮನೆಯಲ್ಲಿಟ್ಟರೆ ಆಗುವ ಪ್ರಯೋಜನಗಳು ಇವೆ : ಕೆಲವೊಮ್ಮೆ ಮನೆಯಲ್ಲಿ ಇದಕ್ಕಿದ್ದಂತೆ ಗೊಂದಲ ಉಂಟಾಗುತ್ತದೆ. ಈ ಸಂದರ್ಭದಲ್ಲಿ ಮನೆಯಲ್ಲಿ 7 ಬಿಳಿ ಕುದುರೆಗಳ ಫೋಟೋವನ್ನು ಮನೆಯಲ್ಲಿನ ನಕಾರಾತ್ಮಕ ಶಕ್ತಿ ದೂರವಾಗುತ್ತದೆ. ಇನ್ನು ನಿಮ್ಮ ಕೆಲಸದ ಸ್ಥಳದಲ್ಲಿ ಕುದುರೆಯ ಚಿತ್ರವನ್ನು ಇರಿಸಿದರೆ, ನಿಮ್ಮ ಕೆಲಸದಲ್ಲಿ ಅಭಿವೃದ್ಧಿ ಮತ್ತು ಪ್ರಗತಿಗೆ ಕಾರಣವಾಗುತ್ತದೆ. ನೀವು ಮನೆಯಿಂದಲೇ ಕೆಲಸ ಮಾಡುತ್ತಿದ್ದರೆ, ಈ ಫೋಟೋವನ್ನು ಮನೆಯ ಪೂರ್ವ ದಿಕ್ಕಿನಲ್ಲಿ ಇರಿಸಿ. ಕಚೇರಿಗೆ ಹೋಗುವುದಾದರೆ, ಅದನ್ನು ಕಚೇರಿಯ ದಕ್ಷಿಣ ದಿಕ್ಕಿನ ಗೋಡೆಯ ಮೇಲೆ ಇರಿಸಿ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,
ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ನೀವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದರೆ, ಮನೆಯ ಯಾವ ದಿಕ್ಕಿನಲ್ಲಾದರೂ ಸರಿ, ಈ ಫೋಟೋವನ್ನು ಹಾಕಿ. ಆದರೆ ನೆನಪಿಡಿ, ಈ ಚಿತ್ರ ನಿಮ್ಮ ಕಣ್ಣಿಗೆ ಆಗಾಗ ಬೀಳುವ ಜಾಗದಲ್ಲಿ ಫೋಟೋವನ್ನು ಹಾಕಬೇಕು. ಹೀಗೆ ಮಾಡುವುದರಿಂದ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ. ನಿಮ್ಮ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಸಮಸ್ಯೆ ಇದ್ದರೆ, ಬಿಳಿ ಕುದುರೆಯ ಚಿತ್ರವನ್ನು ಮನೆಯ ಹಾಲ್ ನಲ್ಲೇ ಹಾಕಿ. ಓಡುತ್ತಿರುವ ಕುದುರೆ ಅಂದರೆ, ವಾಸ್ತು ಶಾಸ್ತ್ರದ ಪ್ರಕಾರ ವೇಗ, ಯಶಸ್ಸು ಮತ್ತು ಶಕ್ತಿಯನ್ನು ಸಂಕೇತಿಸುತ್ತದೆ. ಅದರ ಫೋಟೋ ಹಾಕುವ ಮೂಲಕ, ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಪ್ರಗತಿ ನೆಲೆಸುತ್ತದೆ.