ಹೀರೆಕಾಯಿ ಸಕ್ಕರೆ ಕಾಯಿಲೆ ಅಂತ ಅದ್ಬುತ ಔಷಧಿ ಗೊತ್ತೇ!

Featured-Article

ಋತುವಿಗೆ ಅನುಗುಣವಾಗಿ ತರಕಾರಿಗಳು ಸಿಗುವುದು ಮಾತ್ರವಲ್ಲದೆ ಅದನ್ನು ಬಳಸಿದರೆ ದೇಹಕ್ಕೆ ಬೇಕಾಗುವಂತಹ ಪೋಷಕಾಂಶಗಳು ಲಭ್ಯ ಆಗುವುದು. ಹವಾ ಗುಣಕ್ಕೆ ಅನುಗುಣವಾಗಿ ಕೆಲವೊಂದು ತರಕಾರಿಗಳು ಆಯಾ ಪ್ರದೇಶದಲ್ಲಿ ಮಾತ್ರ ಬೆಳೆಯುವುದು.ಭಾರತದಲ್ಲಿ ಹೆಚ್ಚಾಗಿ ಬೆಳೆಯುವ ಹಾಗೂ ಬಳಸುವ ಹೀರೆಕಾಯಿಯನ್ನು ಹಲವಾರು ರೀತಿಯಲ್ಲಿ ಬಳಸುತ್ತಾರೆ. ಇದನ್ನು ಆಹಾರದಲ್ಲಿ ಬಳಸುವುದರಿಂದ ತುಂಬಾನೇ ರುಚಿಕರವಾಗಿರುತ್ತದೆ. ಇದರಲ್ಲಿ ಇರುವ ಹಲವಾರು ರೀತಿಯ ಪೋಷಕಾಂಶಗಳು ದೇಹದ ಪ್ರತಿರೋಧಕ ಶಕ್ತಿಯನ್ನು ವೃದ್ಧಿಸುವುದು ಮತ್ತು ದೇಹವನ್ನು ಅನಾರೋಗ್ಯದಿಂದ ಕಾಪಾಡುವುದು. ಹೀರೆಕಾಯಿಯಿಂದ ಹಲವಾರು ರೀತಿಯ ಆರೋಗ್ಯ ಲಾಭಗಳು ಸಿಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

1, ನಾರಿನಾಂಶ ನೀರಿನಾಂಶ ವಿಟಮಿನ್ ಸಿ ವಿಟಮಿನ್ ಎ ಕಬ್ಬಿಣಾಂಶ ಮೆಗ್ನೀಶಿಯಂ ಮತ್ತು ವಿಟಮಿನ್ ಬಿ6 ಇದೆ. ಇದರಲ್ಲಿ ಕ್ಯಾಲೋರಿ ಕೊಲೆಸ್ಟ್ರಾಲ್ ತುಂಬಾನೇ ಕಡಿಮೆ ಇದೆ. ಇದು ಚಯಾಪಚಯವನ್ನು ಉತ್ತಮಪಡಿಸಿ ದೇಹದಲ್ಲಿನ ವಿಷಕಾರಿ ಅಂಶವನ್ನು ಹೊರಗೆ ಹಾಕುವುದು.

2, ಹೀರೆಕಾಯಿ ಸೇವನೆ ಮಾಡುವುದರಿಂದ ಕಣ್ಣಿನ ಆರೋಗ್ಯ ಚೆನ್ನಾಗಿರುತ್ತದೆ. ಆಂಟಿ ಆಕ್ಸಿಡೆಂಟ್ ಸಮೃದ್ಧವಾಗಿರುವುದರಿಂದ ಕಣ್ಣಿಗೆ ಹಾನಿ ಉಂಟುಮಾಡುವಂತಹ ಫ್ರೀ ರಾಡಿಕಲ್ಸ್ ಅನ್ನು ದೂರ ಮಾಡುವುದು.3, ಹಿರೇಕಾಯಿಯಲ್ಲಿ ಕಬ್ಬಿಣ ಅಂಶ ಹೆಚ್ಚಾಗಿರುವುದರಿಂದ ರಕ್ತಹೀನತೆ ಸಮಸ್ಯೆ ಕಡಿಮೆಯಾಗುತ್ತದೆ.4, ಹೀರೆಕಾಯಿ ಸೇವನೆ ಮಾಡುವುದರಿಂದ ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು. ಅಷ್ಟೇ ಅಲ್ಲದೆ ದೇಹದ ತೂಕವನ್ನು ಕಾಪಾಡಿಕೊಳ್ಳಲು ತುಂಬಾ ಸಹಾಯ ಮಾಡುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

5, ಹೀರೆಕಾಯಿಯಲ್ಲಿ ಉತ್ತಮ ಪ್ರಮಾಣದ ನೀರಿನ ಅಂಶ ಇರುವುದರಿಂದ ಇದು ಆಹಾರದ ನಾರಿನಾಂಶವನ್ನು ಕೂಡ ಹೊಂದಿದೆ.ಇದರಿಂದ ಹೀರೆಕಾಯಿಯನ್ನು ಸೇವನೆ ಮಾಡಿದರೆ ಆಗ ದೇಹಕ್ಕೆ ನೀರಿನಂಶ ಮತ್ತು ನಾರಿನಂಶ ಸಿಗುವುದು.6, ಹೀರೆಕಾಯಿ ಜ್ಯೂಸ್ ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ. ಇನ್ನು ರಕ್ತದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.

Leave a Reply

Your email address will not be published. Required fields are marked *