ಈ 3 ಕೆಲಸ ಮಾಡಿದ ತಕ್ಷಣ ಸ್ನಾನ ಮಾಡಿಕೊಳ್ಳಬೇಕು.! ಇಲ್ಲವೆಂದರೆ ನಿಮಗೆ ತೊಂದರೆ

Featured-Article

ಈ 3 ಕಾರ್ಯ ಆದ ತಕ್ಷಣ ಸ್ನಾನವನ್ನು ಮಾಡಬೇಕು. ಆಚಾರ್ಯ ಚಾಣಕ್ಯರು ವಿಶೇಷವಾಗಿ ಸ್ನಾನದ ಬಗ್ಗೆ ಕುರಿತು ಹೇಳಿದ್ದಾರೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ದಾನ ಸಂಸ್ಕಾರದ ಬಳಿಕ-ಶವಯಾತ್ರೆಯನ್ನು ಮುಗಿಸಿ ಮನೆಗೆ ಮರಳುತ್ತಿದ್ದಂತೆ ಸ್ನಾನವನ್ನು ಮಾಡಲೇಬೇಕು. ಸ್ನಾನ ಮಾಡದೇ ಮನೆಯ ಒಳಗೆ ಪ್ರವೇಶ ಮಾಡುವ ಆಗಿಲ್ಲ. ಸ್ಮಶಾನದಲ್ಲಿ ಅನೇಕ ರೀತಿಯಾದಂತಹ ಕೀಟಾಣುಗಳು ಇರುತ್ತವೆ.ಇವು ಮನುಷ್ಯರ ದೇಹಕ್ಕೆ ತಾಗಿದರೆ ದೇಹ ಹಾನಿಗೆ ಒಳಗಾಗುತ್ತದೆ. ಇದರಿಂದ ಆರೋಗ್ಯದ ಸ್ಥಿತಿ ಕೆಡುತ್ತದೆ. ಹಾಗಾಗಿ ದಾನ ಸಂಸ್ಕಾರದ ಬಳಿಕ ಸ್ನಾನವನ್ನು ಮಾಡಲೇಬೇಕು.

2, ದೇಹಕ್ಕೆ ಎಣ್ಣೆಯನ್ನು ಹಚ್ಚಿಕೊಂಡ ಬಳಿಕ-ದೇಹಕ್ಕೆ ಎಣ್ಣೆಯನ್ನು ಹಚ್ಚಿಕೊಂಡು ಮಸಾಜ್ ಮಾಡಿದರೆ ದೇಹಕ್ಕೆ ಇದರಿಂದ ತುಂಬಾ ಪ್ರಯೋಜನ ಸಿಗುತ್ತದೆ. ಆದರೆ ದೇಹಕ್ಕೆ ಎಣ್ಣೆಯನ್ನು ಹಚ್ಚಿಕೊಂಡು ಮಸಾಜ್ ಮಾಡಿಕೊಂಡ ತಕ್ಷಣವೇ ಸ್ನಾನವನ್ನು ಮಾಡಬೇಕು. ಇದರಿಂದ ದೇಹದಲ್ಲಿ ಇರುವ ಮಲಿನ ಎಲ್ಲವೂ ದೂರವಾಗಿ ದೇಹದಲ್ಲಿ ನವಚೈತನ್ಯ ಮೂಡುತ್ತದೆ.ಇದರಿಂದ ಆರೋಗ್ಯವು ಸಹ ಚೆನ್ನಾಗಿರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

3, ಕೂದಲು ಕತ್ತರಿಸಿದ ಬಳಿಕ ಸ್ನಾನವನ್ನು ಮಾಡಬೇಕು.-ತಲೆ ಕೂದಲು ಕತ್ತರಿಸಿಕೊಳುವಾಗ ಸಣ್ಣಪುಟ್ಟ ರೋಮಗಳು ಮೈ ಮೇಲೆ ಬಿದ್ದಿರುತ್ತವೆ. ಒಂದು ವೇಳೆ ಸ್ನಾನ ಮಾಡದೆ ಹಾಗೆ ಒಳಗಡೆ ಹೋದರೆ ನಿಮ್ಮ ಮೈ ಮೇಲೆ ಇರುವ ಸಣ್ಣ ಪುಟ್ಟ ಕೂದಲುಗಳು ನಿಮ್ಮ ಮನೆಯಲ್ಲಿ ಇರುವ ಆಹಾರದ ಒಳಗೆ ಸೇರಬಹುದು. ಅಂತಹ ಆಹಾರವನ್ನು ನೀವು ಸೇವಿಸಿದರೆ ನಿಮ್ಮ ದೇಹಕ್ಕೆ ಅಪಾಯಕಾರಿಯಾಗುತ್ತದೆ. ಆದ್ದರಿಂದ ಕೂದಲು ಕತ್ತರಿಸಿದ ತಕ್ಷಣ ಮೊದಲು ಸ್ನಾನವನ್ನು ಮಾಡಬೇಕು.

Leave a Reply

Your email address will not be published. Required fields are marked *