ಈ ಟಿಪ್ಸ್ ತಿಳಿದರೆ ಈ ವಸ್ತು ನಿಮ್ಮ ಮನೆಯಲ್ಲಿ ಇದ್ದೆ ಇರುತ್ತೆ!

Written by Anand raj

Published on:

ಶಂಪೋ ನಿಮ್ಮ ಕೂದಲನ್ನು ಮಾತ್ರ ಸ್ವಚ್ಛ ಮಾಡುವುದಕ್ಕೆ ಅಷ್ಟೇ ಅಲ್ಲ ನಿಮ್ಮ ಮನೆಯ ದೊಡ್ಡ ಕೆಲಸಗಳಿಗೆ ಬರುತ್ತದೆ.ಶಂಪೋವಿನ ಸೂಪರ್ ಟಿಪ್ಸ್ ಅನ್ನು ಪ್ರತಿಯೊಬ್ಬರೂ ತಿಳಿದಿರಬೇಕು.ಶಂಪೋವನ್ನು ನಾನಾ ರೀತಿಯಲ್ಲಿ ಬಳಸಬಹುದು. ಶಂಪೋವನ್ನು ಈ ರೀತಿಯಾಗಿ ಬಳಸಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ವಾಷಿಂಗ್ ಮಷೀನ್ ನಲ್ಲಿ ಬಟ್ಟೆ ವಾಶ್ ಮಾಡುವಾಗ ಸೋಪ್ ಪೌಡರ್ ಮತ್ತು ಶಂಪೋ ಹಾಕಿದರೆ ಬಟ್ಟೆ ಬೆಳ್ಳಗೆ ಮತ್ತು ಡಲ್ ಆಗಿ ಕಾಣುವುದಿಲ್ಲ. ಶಾಂಪೂ ಹಾಕುವುದರಿಂದ ಬಟ್ಟೆಗೂ ಸಹ ಶೈನ್ ಕೊಡುತ್ತದೆ.ಹೊಸ ಬಟ್ಟೆಯನ್ನು ಸಹ ಇದೆ ರೀತಿ ವಾಶ್ ಮಾಡಿದರೆ ಬಟ್ಟೆಗಳು ಹೊಸದಾಗಿ ಇರುತ್ತವೆ.

2, ಇನ್ನು ನೆಲ ವರೆಸುವಾಗ ನೀರಿಗೆ ಶಂಪೋ ಹಾಕಿ ವರೆಸಿದರೆ ನೆಲದಲ್ಲಿ ಇರುವ ಕೊಳೆ ಚೆನ್ನಾಗಿ ಕ್ಲೀನ್ ಆಗುತ್ತದೆ ಮತ್ತು ಒಳ್ಳೆಯ ಸುಗಂಧ ಕೂಡ ಬರುತ್ತದೆ.3,ಶಾಂಪೋ ವನ್ನು ಹ್ಯಾಂಡ್ ವಾಶ್ ಆಗಿ ಬಳಸಬಹುದು. ಒಂದು ಲೋಟ ನೀರಿಗೆ ಸೇರೀಸಿ ಮಿಕ್ಸ್ ಮಾಡಿಕೊಳ್ಳಿ. ಇದನ್ನು ಹಳೆಯ ಹ್ಯಾಂಡ್ ವಾಶ್ ಬಾಟಲ್ ಗೆ ಫೀಲ್ ಮಾಡಿಕೊಳ್ಳಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

4, ಶಂಪೋ ಹಾಕಿದ ನೀರಿನಿಂದ ಸ್ಪ್ರೇ ಮಾಡಿ ಅಡುಗೆ ಮನೆಯನ್ನು ಸ್ವಚ್ಛ ಮಾಡಬಹುದು. ಇದರಿಂದ ಎಣ್ಣೆ ಜಿಡ್ಡು ಚೆನ್ನಾಗಿ ಹೋಗುತ್ತದೆ. ಅಷ್ಟೇ ಅಲ್ಲ ಕಿಚನ್ ನಲ್ಲಿ ಒಳ್ಳೆಯ ಸ್ಮೆಲ್ ಕೂಡ ಇರುತ್ತದೆ. ಇರುವೆ ಜಿರಳೆ ನೋಣಗಳ ಕಾಟ ಕೂಡ ಇರುವುದಿಲ್ಲ. ಇದರಿಂದ ಫ್ರಿಜ್ ಅನ್ನು ಕ್ಲೀನ್ ಮಾಡಿಕೊಳ್ಳಬಹುದು.

Related Post

Leave a Comment