ಈ ಟ್ರಿಕ್ಸ್ ಗೊತ್ತಾದ್ರೆ ಅಡುಗೆ ಮನೆಯ ದೊಡ್ಡ ಕೆಲಸ ನಿಮಿಷದಲ್ಲಿ ಮುಗಿಯುತ್ತೆ!

Featured-Article

ನಾವೆಲ್ಲ ಪಾತ್ರೆ ಸ್ವಚ್ಛಗೊಳಿಸಲು ಸಾಕಷ್ಟು ಶ್ರಮವಹಿಸುತ್ತೇವೆ. ಅದರಲ್ಲೂ ಪಾತ್ರೆ ತಳ ಕಪ್ಪಾಗಿದ್ದರೆ ಅದನ್ನು ಹೋಗಲಾಡಿಸುವುದು ಬಹಳ ಕಷ್ಟ. ಇದಕ್ಕಾಗಿ ಅಡುಗೆ ಸೋಡ, ವಿನೆಗರ್, ನಿಂಬೆ ಹಣ್ಣು ಹೀಗೆ ನಾನಾ ವಸ್ತುಗಳನ್ನಿ ಬಳಸಿ ಸ್ವಚ್ಛಗೋಳಿಸುತ್ತಾರೆ. ಅದರೆ ಅಂದುಕೊಂಡಂತೆ ಪಾತ್ರೆ ಬೆಳ್ಳಗೆ ಆಗುವುದಿಲ್ಲ. ಇನ್ನು ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹಾಗು ಹೊಳೆಯುವಂತೆ ಮಾಡುವುದು ಬಹಳ ಕಷ್ಟ. ಅದರಿಂದ ಮನೆಯಲ್ಲಿ ಇರುವ ವಸ್ತುಗಳನ್ನು ಸುಲಭವಾಗಿ ಶ್ರಮ ವಿಲ್ಲದೆ ಪಾತ್ರೆಗಳನ್ನು ಹೊಳೆಯುವಂತೆ ಮಾಡುವಂತೆ ಮಾಡುವ ಪರಿಹಾರವನ್ನು ತಿಳಿಸಿಕೊಡುತ್ತೇವೇ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಪಾತ್ರೆ ತಳ ತುಂಬಾ ಕಪ್ಪಾಗಿದ್ದರೆ ಅದಕ್ಕೆ ಮುಖ್ಯವಾಗಿ ಬೇಕಾಗಿರುವ ವಸ್ತು ಎಂದರೆ ಅದು ಹಾರ್ಪಿಕ್. ಈ ಹಾರ್ಪಿಕ್ ಅನ್ನು ಕಲೆ ಕಟ್ಟಿದ ಜಾಗಕ್ಕೆ ಈ ರೀತಿ ಹಾಕಿ 5 ನಿಮಿಷ ಹಾಗೆ ಬಿಡಬೇಕು. ನಂತರ ಸ್ಟೀಲ್ ನಾರು ತೆಗೆದುಕೊಂಡು ಉಜ್ಜಬೇಕು. ಈ ರೀತಿ ಉಜ್ಜುವಾಗ ಕೈಗೆ ಗ್ಲೋವ್ಸ್ ಹಾಕಿದರೆ ಒಳ್ಳೆಯದು. ಉಜ್ಜಿದ ನಂತರ ಪಾತ್ರೆಯನ್ನು ನೀರಿನಿಂದ ತೊಳೆಯಿರಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ತಾಮ್ರದ ಪಾತ್ರೆ ಈ ರೀತಿ ತಳದಲ್ಲಿ ಕಲೆ ಆಗಿದ್ದರೆ ಅದನ್ನು ಸ್ವಚ್ಛ ಮಾಡುವುದು ತುಂಬಾನೇ ಕಷ್ಟ. ಅದರ ಮೇಲೆ ಹಾರ್ಪಿಕ್ ಹಾಕಿ 5 ನಿಮಿಷ ಬಿಟ್ಟು ಸ್ಟೀಲ್ ನಾರಿನಿಂದ ಉಜ್ಜಿ. ನಂತರ ನೀರಿನಿಂದ ತೊಳೆಯಿರಿ. ಒಮ್ಮೆ ಟ್ರೈ ಮಾಡಿ ನೋಡಿ ನಿಮಗೆ ಉತ್ತಮ ಫಲಿತಾಂಶ ಸಿಗುತ್ತದೆ. ಈ ಟಿಪ್ಸ್ ಇಂದ ತುಂಬಾ ಕಲೆ ಕಟ್ಟಿರುವ ಪಾತ್ರೆಯನ್ನು ಸುಲಭವಾಗಿ ಸ್ವಚ್ಛ ಮಾಡಬಹುದು.

Leave a Reply

Your email address will not be published. Required fields are marked *