ಈ ವರ್ಷದ ಮೊದಲ ಚಂದ್ರಗ್ರಹಣ ಯಾವಾಗ? ವೈಶಾಖ ಹುಣ್ಣಿಮೆ ಯಾವಾಗ..?

Featured-Article

ಈ ಬಾರಿ ಎರಡು ಬಾರಿ ಚಂದ್ರ ಗ್ರಹಣ ಬರುತ್ತದೆ. ಒಂದು ಮೇ ತಿಂಗಳಿನಲ್ಲಿ ಬರುತ್ತದೆ ಮತ್ತು ಇನ್ನೊಂದು ನವೆಂಬರ್ ತಿಂಗಳಿನಲ್ಲಿ ಬರುತ್ತದೆ.ಹುಣ್ಣಿಮೆ ಯಾವಾಗ ಪ್ರಾರಂಭ ಆಗುತ್ತದೆ ಎಂದರೆ ಮೇ 15 ಭಾನುವಾರದಂದು ಮಧ್ಯಹ್ನ 12:40ನಿಮಿಷಕ್ಕೆ ಪ್ರಾರಂಭವಾಗಿ ಸೋಮವಾರ ಬೆಳಗ್ಗೆ 9:40 ನಿಮಿಷಕ್ಕೆ ಕೊನೆಗೊಳ್ಳುತ್ತದೆ.ತಿಥಿಯನ್ನು ಗಣನೆಗೆ ತೆಗೆದುಕೊಂಡು ಸೋಮವಾರ ಹುಣ್ಣಿಮೆಯನ್ನು ಆಚಾರಣೆ ಮಾಡಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಚಂದ್ರ ಗ್ರಹಣ ಸೋಮವಾರ ಮೇ 16 ಬೆಳಗ್ಗೆ 7:02 ನಿಮಿಷಕ್ಕೆ ಪ್ರಾರಂಭ ಅದರೆ ಮುಕ್ತಯ ಆಗುವುದು ಮದ್ಯಹ್ನ 12:20 ನಿಮಿಷಕ್ಕೆ. ಇದು ಭಾರತದಲ್ಲಿ ಗೋಚರ ಆಗುವುದಿಲ್ಲ. ಆದರೂ ಸಂಪೂರ್ಣ ವೃಷಭ ರಾಶಿಯಲ್ಲಿ ಗೋಚರ ಆಗುತ್ತದೆ. ಜೊತೆಗೆ ಕೇತುಗಸ್ತಾ ಚಂದ್ರ ಗ್ರಹಣ ಆಗಿರುತ್ತದೆ.

ಈ ಚಂದ್ರ ಗ್ರಹಣ ನೈರುತ್ಯ ಯುರೋಪ್ ನೈರುತ್ಯ ಎಷ್ಯಾ,ಅಮೇರಿಕ, ಆಫ್ರಿಕಾ, ಉತ್ತರ ಅಮೇರಿಕಾದ ಬಹು ತೇಕ ಭಾಗಗಳಲ್ಲಿ ಮತ್ತು ದಕ್ಷಿಣ ಅಮೇರಿಕ, ಫೇಸೀಫಿಕ್ ಮಹಾ ಸಾಗರ ಮತ್ತು ಹಿಂದೂ ಮಹಾಸಾಗರದಲ್ಲಿ ಗೋಚರ ಆಗುತ್ತದೆ.ಈ ಚಂದ್ರ ಗ್ರಹಣದ ಸೂತಕ ಕಾಲವು ಗ್ರಹಣದ 9:00 ಗಂಟೆ ಮೊದಲು ಪ್ರಾರಂಭ ಆಗುತ್ತದೆ. ಅದರೆ ಎಲ್ಲಿ ಚಂದ್ರ ಗ್ರಹಣ ಗೋಚರ ಆಗುತ್ತದೆಯೋ ಅಲ್ಲಿ ಮಾನ್ಯ ಆಗಿರುತ್ತದೆ.ಇದು ಭಾರತದಲ್ಲಿ ಗೋಚರ ಆಗದೆ ಇರುವುದರಿಂದ ಇದು ಅನ್ವಯಿಸುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published.