ಹುಡುಗಿಯರು ನಿಮ್ಮನ್ನು ಎಷ್ಟೊಂದು ಪ್ರೀತಿಸುತ್ತಾರೆ ಎಂದು ಹೀಗೆ ತಿಳಿಯಿರಿ

Featured-Article

ಒಬ್ಬ ಹುಡುಗಿಯು ನಿಮ್ಮನ್ನು ಇಷ್ಟ ಪಡುತ್ತಿದ್ದಾಳೆ ಇಲ್ಲವೋ ಎಂದು ತಿಳಿಯುವುದು ಹೇಗೆ ಸಮುದ್ರದ ಆಳವನ್ನು ಬೇಕಾದರೂ ಅಳೆಯಬಹುದು ಆದರೆ ಹುಡುಗಿಯ ಮನಸ್ಸು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ ಆದರೆ ಈ ಕೆಲವು ಅಂಶಗಳನ್ನು ಪರಿಗಣಿಸಿದರೆ ಆ ಹುಡುಗಿ ನಿಮ್ಮನ್ನು ಇಷ್ಟ ಪಡುತ್ತಿದ್ದಾರೆ ಇಲ್ಲವೋ ಎಂದು ತಿಳಿಯಬಹುದು ಅವರ ಕಣ್ಣುಗಳನ್ನು, ನಗುವನ್ನು ಗಮನಿಸಿದ್ದಲ್ಲಿ ನಿಮ್ಮ ಬಗ್ಗೆ ಪ್ರೀತಿಯ ಅರ್ಥವಾಗುತ್ತದೆ ಅವರು ಮಾತನಾಡುವಾಗ ನಿಮ್ಮ ಕಣ್ಣಿನಲ್ಲಿ ಕಣ್ಣಿಟ್ಟು ನೋಡುತ್ತಿದ್ದರೆ ಅವರಿಗೆ ನಿಮ್ಮ ಬಗ್ಗೆ ಪ್ರೀತಿ ಇದೆ ಎಂದು ಅರ್ಥ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಪ್ರೀತಿಯನ್ನು ಬಹಳ ದಿನಗಳವರೆಗೆ ಮುಚ್ಚಿಡಲು ಸಾಧ್ಯವಿಲ್ಲ ಪಕ್ಕದಲ್ಲಿ ಎಷ್ಟೇ ಜನರಿದ್ದರೂ ಕೂಡ ನಿಮ್ಮ ಮಾತಿನ ಬಗ್ಗೆ ಪ್ರತ್ಯೇಕವಾಗಿ ಗಮನವಿದ್ದಲ್ಲಿ ನಿಮ್ಮ ಮಾತುಗಳ ಬಗ್ಗೆ, ಚಟುವಟಿಕೆಗಳ ಬಗ್ಗೆ, ನಿಮ್ಮ ಹವ್ಯಾಸಗಳ ಬಗ್ಗೆ ಹೆಚ್ಚಾಗಿ ಗಮನ ನೀಡುತ್ತಿದ್ದರೆ ಆಕೆಗೆ ನಿಮ್ಮ ಮೇಲೆ ಪ್ರೀತಿ ಇದೆ ಎಂದರ್ಥ ನಿಮಗೆ ಯಾವ ರೀತಿಯ ಕಲರ್,ಡ್ರೆಸ್ಸಿಂಗ್ ಇಷ್ಟವಿದೆ ಎಂದು ಕೇಳುತ್ತಿರುತ್ತಾರೆ ನಿಮ್ಮ ಜೊತೆ ಇರುವಾಗ ಸದಾ ನಗುತ್ತಾರೆ ತಮ್ಮ ಡ್ರೆಸ್ ಅನ್ನು ಸರಿ ಮಾಡಿಕೊಳ್ಳುತ್ತಿರುವುದು

ಕೂದಲನ್ನು ಸರಿಪಡಿಸಿಕೊಳ್ಳುವುದು ಈ ರೀತಿಯಾಗಿ ಮಾಡುತ್ತಿರುತ್ತಾರೆ ನಿಮ್ಮ ಜೋಕ್ ಗಳಿಗೆ ಎಲ್ಲರಿಗಿಂತ ಹೆಚ್ಚಾಗಿ ನಗುತ್ತಾರೆ ಸಮಯ ಸಿಕ್ಕಾಗೆಲ್ಲ ನಿಮ್ಮನ್ನು ಮುಟ್ಟಲು ಪ್ರಯತ್ನಿಸುತ್ತಾರೆ ನಿಮ್ಮ ಬಗ್ಗೆ ಹೆಚ್ಚಾಗಿ ತಿಳಿದುಕೊಳ್ಳುತ್ತಾರೆ ನಿಮಗೆ ಏನು ಇಷ್ಟ ಏನು ಇಷ್ಟ ಇಲ್ಲ ಎಂದು ತಿಳಿಯುತ್ತಾರೆ ನಿಮ್ಮ ಜೀವನದಲ್ಲಿ ಮುಖ್ಯವಾದ ವ್ಯಕ್ತಿಗಳು ಯಾರು ಇವೆಲ್ಲವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಿರುತ್ತಾರೆ ನಿಮಗಾಗಿ ಯಾವಾಗಲಾದರೂ ಸಮಯ ನೀಡಲು ಸಿದ್ದರಾಗಿರುತ್ತಾರೆ

ಯಾಕೆಂದರೆ ನಿಮಗೆ ಮೀರಿದ ಮುಖ್ಯವಾದ ಕೆಲಸ ಅವರಿಗೆ ಬೇರೆ ಏನು ಇರುವುದಿಲ್ಲ ಅವರಿಗೆ ಸಾಧ್ಯವಾಗದೇ ಇದ್ದರೂ ಕೂಡ ನಿಮ್ಮನ್ನು ಖುಷಿಯಾಗಿರಿಸಲು ಸದಾ ಪ್ರಯತ್ನಿಸುತ್ತಿರುತ್ತಾರೆ ಅವರು ತಮ್ಮ ಕೆಲಸದಲ್ಲಿ ಬಿಜಿಯಾಗಿದ್ದರು ಅವರ ಕೆಲಸವನ್ನು ಪಕ್ಕಕ್ಕೆ ಇಟ್ಟು ನಿಮ್ಮೊಂದಿಗೆ ಮಾತನಾಡುತ್ತಾರೆ ಬೇಗನೆ ಅವರ ಕೆಲಸವನ್ನು ಮುಗಿಸಿ ನಿಮ್ಮನ್ನು ಭೇಟಿಯಾಗಲು ಪ್ರಯತ್ನಿಸುತ್ತಿರುತ್ತಾರೆ ನಿಮ್ಮ ಸ್ನೇಹಿತರೊಂದಿಗೆ ಪರಿಚಯವನ್ನು ಬೆಳೆಸಿಕೊಳ್ಳಲು ಇಷ್ಟಪಡುತ್ತಾರೆ ಇನ್ನು ಕೊನೆಯದಾಗಿ ನಿಮ್ಮೊಂದಿಗೆ ಮಾತನಾಡುತ್ತಿರುವ ಹುಡುಗಿಯರ ಬಗ್ಗೆ ಯಾವಾಗಲೂ ಒಂದು ಕಣ್ಣಿಟ್ಟಿರುತ್ತಾರೆ ಈ ರೀತಿಯ ಭಾವನೆಗಳನ್ನು ನೋಡಿದರೆ ನಿಮ್ಮ ಪ್ರೀತಿಯನ್ನು ಮುಚ್ಚಿಡಬೇಡಿ,

Leave a Reply

Your email address will not be published. Required fields are marked *